• Fri. Mar 29th, 2024

ಮುಳಬಾಗಿಲು

  • Home
  • ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ:ಕಾಂಗ್ರೆಸ್‌ ವಿರುದ್ಧ ಸಿ.ಟಿ ರವಿ ಕಿಡಿ.

ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ:ಕಾಂಗ್ರೆಸ್‌ ವಿರುದ್ಧ ಸಿ.ಟಿ ರವಿ ಕಿಡಿ.

ಮಂಡ್ಯ:ಚುನಾವಣೆಗೂ ಮುನ್ನ ಕಾಂಗ್ರೆಸ್ಸಿನ ಪ್ರಭಾವಿ ಮುಖಂಡರೆಲ್ಲ ಸೇರಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದರು. ಆದರೂ ನ್ಯಾಯಾಲಯ ಮತ್ತು ಪ್ರಾಧಿಕಾರ ಹೇಳುವ ಮುನ್ನವೇ ತಮಿಳುನಾಡಿಗೆ ನೀರು ಬಿಟ್ಟಿದ್ದಾದರೂ ಏಕೆ ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು. ಮಂಡ್ಯ ನಗರದ ಜಿಲ್ಲಾ ಬಿಜೆಪಿ…

ಕಲುಷಿತ ನೀರು ಕುಡಿದು ಮರಣ ಸಂಭವಿಸಿದರೆ ಜಿಪಂ ಸಿಇಒ ಹೊಣೆ:ಸಿಎಂ ಸಿದ್ದು.

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿಲ್ಲಾ ಪಂಚಾಯತ್ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ…

1.5 ವರ್ಷಕ್ಕೆ ಲೋಕ ಮೆಚ್ಚುವ ಸಾಧನೆ: ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರಿದ ಪುಟ್ಟ ಕಂದ.

ದಾವಣಗೆರೆ:ಸುಮಾರು 20 ದೇಶಗಳ ಧ್ವಜಗಳು, 25 ಕ್ಕೂ ಹೆಚ್ಚು ಪಕ್ಷಿಗಳು, 25 ಕ್ಕೂ ಅಧಿಕ ತರಕಾರಿಗಳು 30 ಕ್ಕೂ ಅಧಿಕ ಪ್ರಾಣಿಗಳು 18 ಹೆಸರಾಂತ ಪರ್ವತಗಳು, ಪ್ರಾಣಿಗಳು ಹಾಗೂ ವರ್ಣಮಾಲೆಗಳನ್ನ ಗುರುತಿಸುವಲ್ಲಿ ದಾವಣಗೆರೆಯ 1 ವರ್ಷ 3 ತಿಂಗಳ ಕಂದ ನಿಪುಣನಾಗಿದ್ದಾನೆ.…

ಕೆಐಎಡಿಬಿ ಕೈಗಾರಿಕೆಗಳನ್ನು ಸ್ಥಾಪನೆಗೆ ವಶಪಡಿಸಿಕೊಂಡ ಜಮೀನಿಗೆ ಪರಿಹಾರಕ್ಕೆ ಅಧಿಕಾರಿಗಳಿಂದ ಲಂಚದ ಬೇಡಿಕೆ – ರೈತರ ಆಕ್ರೋಶ

ಮಾಲೂರು : ತಾಲೂಕಿನ ಭಾವನಹಳ್ಳಿಯಲ್ಲಿ ಕೆಐಎಡಿಬಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ನೂರಾರು ಎಕರೆ ಜಮೀನು ವಶಪಡಿಸಿಕೊಂಡಿದ್ದು ಪರಿಹಾರ ವಿತರಣೆ ಮಾಡಲು ಒಂದು ಎಕರೆಗೆ ೫ ರಿಂದ ೧೦ ಲಕ್ಷ ರೂ. ರೈತರ ಬಳಿ ಲಂಚಕ್ಕೆ ಒತ್ತಾಯಿಸುತ್ತಿದ್ದು ಈ ಸಂಬಂಧ ನೊಂದ ಜಮೀನು…

ಬೆಂಗಳೂರಿನಲ್ಲಿ 300 kmph ವೇಗದಲ್ಲಿ ಬೈಕ್ ಓಡಿಸಿದ ಭೂಪ:ಬೈಕ್ ವಶ.    

ಬೆಂಗಳೂರಿನ ಎಲೆಕ್ಟ್ರಾನ್‌ ಸಿಟಿ ಫ್ಲೈಓವರ್‌ನಲ್ಲಿ 300 kmph ವೇಗದಲ್ಲಿ ಬೈಕ್ ಓಡಿಸುತ್ತಿದ್ದವನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಆ ಮೂಲಕ ತನ್ನ ಜೀವ ಮತ್ತು ಇತರರ ಜೀವಗಳೊಂದಿಗೆ ಚೆಲ್ಲಾಟವಾಡಿದ ಆರೋಪದ ಮೇಲೆ ಪೊಲೀಸರು ಆತನ ಬೈಕ್ ವಶಪಡಿಸಿಕೊಂಡಿದ್ದಾರೆ. ಸ್ವತಃ ತಾನೇ ದೇಹಕ್ಕೆ ಕ್ಯಾಮರ…

ಚಂದ್ರಯಾನ-3 ಕುರಿತು ಟೀಕೆ ಆರೋಪ, ಪ್ರಕಾಶ್ ರಾಜ್ ವಿರುದ್ಧ ಪ್ರಕರಣ.

ಭಾರತದ ಮಹತ್ವಾಕಾಂಕ್ಷೆಯ ಮೂರನೇ ಚಂದ್ರಯಾನವನ್ನು ಅಣುಕಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಬಹು ಭಾಷಾ ನಟ ಪ್ರಕಾಶ್ ರಾಜ್ ಮೇಲೆ ದೂರು ದಾಖಲಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಹಿಂದೂ ಸಂಘಟನೆಗಳ…

ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಆನ್ಸ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಸೇಂಟ್ ಆನ್ಸ್ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಕೋಲಾರ, ೨೨ ಆಗಸ್ಟ್ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ನಗರದ ಅಲಮೀನ್ ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕೋಲಾರ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಪುಟ್‌ಬಾಲ್ ಪಂದ್ಯದಲ್ಲಿ ಕೋಲಾರ…

ರಾಜ್ಯದ ಅತಿ ಎತ್ತರದ ವ್ಯಕ್ತಿಗೆ ಕೆಎಎಸ್ ಅಧಿಕಾರಿ ನೆರವು:ಇದು ಈದಿನ.ಕಾಂ ಫಲಶ್ರುತಿ.

ಇಂದಿನ ಅಧಿಕಾರಶಾಹಿ, ಅಂತಸ್ತು, ವ್ಯವಹಾರಿಕ ಬದುಕಿನ ಜಂಜಾಟದಲ್ಲಿ ನೊಂದವರ ಬಗ್ಗೆ ಕಾಳಜಿ ತೋರುವ ಅಧಿಕಾರಿಗಳು ಸಿಗುವುದೇ ಬೆರಳೆಣಿಕೆಯಷ್ಟು. ಅಂತಹವರಲ್ಲೊಬ್ಬ ಅಧಿಕಾರಿ ಮರುಭೂಮಿಯ ʼಓಯಸಿಸ್ʼ ನಂತೆ ತಮ್ಮ ವೃತ್ತಿ ಬದುಕಿನೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಾನವೀಯ ಮೌಲ್ಯಗಳ ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಕೆಎಎಸ್ ಅಧಿಕಾರಿ…

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಿದ್ದು ಅನುಮೋದನೆ.

ಪ್ರಜಾಪ್ರಭುತ್ವಕ್ಕೆ ಬೆದರಿಕೆ ಮತ್ತು ಸಮಾಜದ ಧ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಹಾಗೂ ಕಾನೂನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಗೃಹ…

ಇಸ್ರೋ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ:ಇಬ್ಬರು ಅಭ್ಯರ್ಥಿಗಳು ಅರೆಸ್ಟ್.

ಇಸ್ರೋ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ವಂಚನೆ ಮಾಡಿದ್ದಕ್ಕಾಗಿ ಹರಿಯಾಣದ ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ. ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ತಾಂತ್ರಿಕ ಸಿಬ್ಬಂದಿ ನೇಮಕಾತಿಗಾಗಿ ಇಸ್ರೋ ನಡೆಸಿದ ಪರೀಕ್ಷೆಯಲ್ಲಿ ವಂಚನೆ ಮಾಡಿದ ಆರೋಪದ ಮೇಲೆ  ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು…

You missed

error: Content is protected !!