• Sun. Oct 27th, 2024

ಮುಳಬಾಗಿಲು

  • Home
  • ಏಕದಿನ ವಿಶ್ವಕಪ್ ಕ್ರಿಕೆಟ್ ಹಬ್ಬ ಶುರು:ದಿಗ್ಗಜರ ಆಟದ ರಸದೌತಣಕ್ಕೆ ಸಿದ್ದ…

ಏಕದಿನ ವಿಶ್ವಕಪ್ ಕ್ರಿಕೆಟ್ ಹಬ್ಬ ಶುರು:ದಿಗ್ಗಜರ ಆಟದ ರಸದೌತಣಕ್ಕೆ ಸಿದ್ದ…

ಕ್ರಿಕೆಟ್‌ ಜಗತ್ತಿನಲ್ಲಿ ಮಾರ್ದನಿಸಿದ್ದ ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್ 2023ರ ಹಬ್ಬಕ್ಕೆ ಇನ್ನೇನು ಕ್ಷಣಗಣನೆ. ಭಾರತದಲ್ಲಿ ನಡೆಯುತ್ತಿರುವ ಪುರುಷರ ಬ್ಯಾಟು – ಚೆಂಡಾಟದ 14ನೇ ವಿಶ್ವಕಪ್ ಅಭಿಮಾನಿಗಳಿಗೆ ರಸದೌತಣವಾದರೆ ಪ್ರತಿ ತಂಡದ ಆಟಗಾರರಿಗೆ ತನ್ನ ದೇಶ ಕಪ್‌ ಗೆಲ್ಲಬೇಕೆಂಬ ಮಹತ್ವಾಕಾಂಕ್ಷೆ. ಮೈದಾನದಲ್ಲಿ ಉಭಯ…

ತಮ್ಮೇನಹಳ್ಳಿ ಗ್ರಾಮದ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸಿ: ಜೈಭೀಮ್ ಶ್ರೀನಿವಾಸ್.

ಬಂಗಾರಪೇಟೆ:ಮೂಲ ಸೌಲಭ್ಯಗಳಿಂದ ವಂಚಿತವಾಗಿರುವ ಹಿನ್ನಲೆಯಲ್ಲಿ ತಾಲೂಕಿನ ಚಿನ್ನಕೋಟೆ ಗ್ರಾಪಂನ ತಮ್ಮೇನಹಳ್ಳಿ ಗ್ರಾಮದ ೪೦ ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರದಿಂದ ಖಾಲಿ ನಿವೇಶನ ಹಂಚಿಕೆ ಮಾಡಬೇಕೆಂದು ಅಖಿಲ ಕರ್ನಾಟಕ ಅಂಬೇಡ್ಕರ್ ವೇದಿಕೆ ಅಧ್ಯಕ್ಷ ಜೈಭೀಮ್ ಶ್ರೀನಿವಾಸ್ ಆಗ್ರಹಿಸಿದರು. ಪಟ್ಟಣದ ತಾಲೂಕು ಕಚೇರಿ ಮುಂದೆ…

Asian Games:ನಲ್ಲಿ ಬೆಳ್ಳಿ ಪದಕ ಗೆದ್ದ ಶ್ರೀನಿವಾಸಪುರದ ಯುವತಿ ದಿವ್ಯಾ.

ಕೋಲಾರ:ಚೀನಾದಲ್ಲಿ ನಡೆಯುತ್ತಿರುವ ಏಷಿಯನ್ ಗೇಮ್ಸ್ ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಯುವತಿ ದಿವ್ಯಾ ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತನ್ನ ಛಾಪು ಮೂಡಿಸುತ್ತಿದ್ದು, ದಿವ್ಯಾ ಬೆಳ್ಳಿ…

ಕೋಲಾರ:SC-ST ವಿದ್ಯಾರ್ಥಿಗಳ ಕುಂದುಕೊರತೆ ನಿವಾರಿಸುವಂತೆ ಮೌನ ಪ್ರತಿಭಟನೆ.

ಕೋಲಾರ:ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ನೀಡಬೇಕಾದ ಕೆಲವು ಸೌಲಭ್ಯಗಳನ್ನು ನೀಡದ ಕಾರಣಕ್ಕೆ ಕೋಲಾರದ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ವಿದ್ಯಾರ್ಥಿಗಳಿಂದ ”ಮೌನ ಪ್ರತಿಭಟನೆ” ನಡೆಸಲಾಯಿತು. ಈ ಪ್ರತಿಭಟನೆ ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು.…

ಬೆಂಗಳೂರಿನ HALನಿಂದ ಮೊದಲ LCA ತರಬೇತು ವಿಮಾನ ಏರ್‌ಪೋರ್ಸ್‌ಗೆ ಹಸ್ತಾಂತರ.

ಬೆಂಗಳೂರು:ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ತನ್ನ ಮೊದಲ ಲಘು ಯುದ್ಧ ವಿಮಾನ (ಎಲ್‌ಸಿಎ) ಟ್ವಿನ್-ಸೀಟರ್ ಟ್ರೈನರ್ ಆವೃತ್ತಿಯ ವಿಮಾನವನ್ನು ಬುಧವಾರ ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) ಹಸ್ತಾಂತರಿಸಲಿದೆ. ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ಏರ್ ಚೀಫ್ ಮಾರ್ಷಲ್…

‘ತನಿಖಾ ಸಂಸ್ಥೆ ಪ್ರತೀಕಾರ ತೀರಿಸಿಕೊಳ್ಳಲು ಸಾಧ್ಯವಿಲ್ಲ’:ED’ಗೆ ಸುಪ್ರೀಂ ಛೀಮಾರಿ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಬ್ಬರ ಬಂಧನವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯ(ED)ಕ್ಕೆ ಛೀಮಾರಿ ಹಾಕಿದೆ. ತನಿಖಾ ಸಂಸ್ಥೆ ಪ್ರತೀಕಾರ ತೀರಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಅದು ನ್ಯಾಯಯುತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗುರುಗ್ರಾಮ್ ಮೂಲದ…

ಆಪರೇಷನ್ ಹಸ್ತ| ಕಾಂಗ್ರೆಸ್ ಕೊಟ್ಟ ಆಹ್ವಾನ ಬಹಿರಂಗಪಡಿಸಿದ ಜೆಡಿಎಸ್ ಶಾಸಕ.

ಬೆಂಗಳೂರು : ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಕಾಂಗ್ರೆಸ್ ಅಸ್ತ್ರ ಪ್ರಯೋಗಿಸುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್​ ಶಾಸಕರು, ನಾಯಕರುಗಳಿಗೆ ಗಾಳ ಹಾಕಿದೆ. ಈ ಮೊದಲು ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವು ನಾಯಕರಿಗೆ ಗಾಳ ಹಾಕಿತ್ತು. ಇದೀಗ…

ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು.

ಬಂಗಾರಪೇಟೆ:ತಾಲೂಕಿನ ಕೆಜಿಎಫ್ ರಸ್ತೆಯ ನೇರಳೆಕೆರೆ ಬಳಿ ಲಾರಿ ಹಿಂಬದಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಧೀರಜ್ (21)ಎಂದು ಗುರುತಿಸಲಾಗಿದೆ. ಮೃತನು ಕೆಜಿಎಫ್ ನಲ್ಲಿ  ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂದು…

AsianGames,ಏಷ್ಯನ್ ಗೇಮ್ಸ್:ಮುಂದುವರೆದ ಭಾರಯತೀಯರ ಚಿನ್ನದ ಬೇಟಿ.

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು ಚಿನ್ನದ ಬೇಟೆಯನ್ನು ಮುಂದುವರೆಸಿದ್ದು, ಮಂಗಳವಾರ ಒಟ್ಟು ಎರಡು ಚಿನ್ನದ ಪದಕವನ್ನು ಗೆದ್ದಿದ್ದಾರೆ. ಭಾರತದ ಅಥ್ಲೀಟ್ ಪಾರೂಲ್ ಚೌಧರಿ ಹಾಗೂ ಜಾವೆಲಿನ್ ಎಸೆತಗಾರ್ತಿ ಅನ್ನು ರಾಣಿ ಚಿನ್ನ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ…

ಜಾತಿಗಣತಿ ವರದಿ ಸಲ್ಲಿಕೆಗೆ ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ;ಸಿದ್ದರಾಮಯ್ಯ.

ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಅವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದು, ವರದಿ …

You missed

error: Content is protected !!