• Sun. Apr 28th, 2024

ತಾಲ್ಲೂಕು ಸುದ್ದಿ

  • Home
  • ಚಂದಿಗಾನಹಳ್ಳಿ: ಜೋತು ಬಿದ್ದ ವಿದ್ಯುತ್ ತಂತಿ ಸರಿಪಡಿಸಲು ರೈತ ಮುರಳಿ ಆಗ್ರಹ

ಚಂದಿಗಾನಹಳ್ಳಿ: ಜೋತು ಬಿದ್ದ ವಿದ್ಯುತ್ ತಂತಿ ಸರಿಪಡಿಸಲು ರೈತ ಮುರಳಿ ಆಗ್ರಹ

ರೈತ ಈ ದೇಶದ ಬೆನ್ನೆಲುಬು ಎಂದು ಹೇಳುತ್ತಾರೆ, ಆದರೆ ಅದೇ ರೈತನಿಗೆ ತೊಂದರೆಯಾದಾಗ ಬೇಜವಾಬ್ದಾರಿಯಾಗಿ ಅಧಿಕಾರಿಗಳು ನಡೆದುಕೊಳ್ಳುವುದು ರೈತರ ಕಷ್ಟಗಳಿಗೆ ಮೂಲ ಕಾರಣವಾಗಿದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ರೈತರು ಕೈಯಲ್ಲಿ ಜೀವ ಹಿಡಿದು ಬೇಸಾಯದಲ್ಲಿ ತೊಡಗ ಬೇಕಾದ ಸ್ಥಿತಿ ಉಂಟಾಗಿದೆ. ವೇಮಗಲ್…

ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ವಂಚನೆ : ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಆರೋಪ

ಕಾರ್ಮಿಕ ಇಲಾಖೆ ಅಧಿಕಾರಿಗಳು ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಮಕ್ಕಳಿಗೆ ಮತ್ತು ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳು ಸಮರ್ಪಕಾಗಿ ನೀಡುತ್ತಿಲ್ಲವೆಂದು ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಶಿವಕುಮಾರ ರೆಡ್ಡಿ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ …

ಬೀರಮಾನಹಳ್ಳಿಯಲ್ಲಿ ಶುದ್ಧ ನೀರಿನ ಘಟಕಕ್ಕೆ ಆರು ತಿಂಗಳಿನಿಂದ ಬೀಗ ಕುಡಿಯುವ ನೀರಿಗೆ ಪರದಾಡುತ್ತಿರುವ ಗ್ರಾಮಸ್ಥರು-ಗಮನಹರಿಸದ ಪಂಚಾಯ್ತಿ

ಕೋಲಾರ ತಾಲೂಕಿನ ಕಸಬಾ ಹೋಬಳಿ ತೊರದೇವಂಡಹಳ್ಳಿ ಪಂಚಾಯ್ತಿ ಬೀರಮಾನಹಳ್ಳಿಯಲ್ಲಿದ್ದ ಏಕೈಕ ಕುಡಿಯುವ ನೀರಿನ ಶುದ್ದೀಕರಣ ಘಟಕ ಕೆಟ್ಟು ಆರು ತಿಂಗಳಾಗಿದ್ದರೂ, ದುರಸ್ಥಿಪಡಿಸಿಲ್ಲ.   ಕುಡಿಯುವ ನೀರಿಗಾಗಿ ಇದೇ ಶುದ್ದೀಕರಣ ಘಟಕದ ಮೇಲೆ ಅವಲಂಬಿತವಾಗಿದ್ದ ಬೀರಮಾನಹಳ್ಳಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಶುದ್ದೀಕರಣ…

ಜ.೯ ಸಿದ್ದರಾಮಯ್ಯ ಕೋಲಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ – ಕೆ.ಎಚ್.ಮುನಿಯಪ್ಪ

ಕೋಲಾರ ನಗರದಲ್ಲಿ ಜ.೯ ರಂದು ನಡೆಯಲಿರುವ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜ.೮ ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಘಟಕದವತಿಯಿಂದ ಐಕ್ಯತಾ ಸಮಾವೇಶವನ್ನು…

ಚೆನ್ನೈ ಕಾರಿಡಾರ್- ಕೃಷಿ ಜಮೀನಿನ ಮರಗಿಡಗಳಿಗೆ ಪರಿಹಾರ ಬಿಡಗಡೆ ಆಗ್ರಹಿಸಿ ಮನವಿ

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಗಡಿಭಾಗದ ರೈತರ ಕೃಷಿ ಜಮೀನಿನ ಮರಗಿಡಗಳಿಗೆ ಪರಿಹಾರವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಮುಳಬಾಗಿಲು ಶಾಸಕರ ಕಚೇರಿ ಮುಂದೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಶಾಸಕರ ಆಪ್ತ ಸಹಾಯಕರಾದ ನಾಗೇಶ್ ಮುಖಾಂತರ ಶಾಸಕರಿಗೆ ಮನವಿ…

ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಮುಂದಾಗಿ ಕನ್ನಡಿಗರ ತಾಳ್ಮೆ ಕೆಣಕದಿರಿ : ರೈತ ಸಂಘ

ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ನೆಲ ಜಲ ನುಡಿಯ ಮೇಲೆ ಸದಾ ತಮ್ಮ…

ಸಾವಿತ್ರಿ ಬಾಯಿ ಪುಲೆ ಆದರ್ಶ ಪಾಲಿಸಿ ಪ್ರತಿಯೊಬ್ಬ ಮಹಿಳೆಯೂ ವಿದ್ಯಾವಂತರಾಗಿ-ಸಿಎಂಆರ್ ಶ್ರೀನಾಥ್

ಸಾವಿತ್ರಿ ಬಾಯಿ ಪುಲೆ ಆದರ್ಶವನ್ನು ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು. ಕೋಲಾರ ನಗರದ ರೋಟರಿ ಸೆಂಟ್ರಲ್ ಕಟ್ಟಡದಲ್ಲಿ ಜಿಲ್ಲಾ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರ ಸಂಘದವತಿಯಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಯಿ ಪುಲೆ…

ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ಶಾಸ್ತ್ರೀಯ ಸಂಗೀತ ಗುರುಶಿಷ್ಯ ಪರಂಪರೆಯಲ್ಲಿ ಬೆಳೆಯಲಿ – ಹರೀಶ್

ಕೋಲಾರ ನಗರದ ಶಂಕರಮಠದಲ್ಲಿ ಗಾಯತ್ರಿ ಸಂಗೀತ ಕಲಾ ನಿಕೇತನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಶಾಸ್ತ್ರೀಯಸಂಗೀತ ಕಾರ್ಯಕ್ರಮವನ್ನು ಜ.೧ ೨೦೨೩ ರಂದು ಆಯೋಜಿಸಲಾಗಿತ್ತು. ಸಂಗೀತಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಠಾಣೆ ಆರಕ್ಷಕ ನಿರೀಕ್ಷಕ ಹರೀಶ್ ಮಾತನಾಡಿ, ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಗುರು…

ನೇತ್ರತಜ್ಞ ಡಾ.ಎಚ್.ಆರ್.ಮಂಜುನಾಥ್ ರಿಗೆ ಸನ್ಮಾನ ಮಕ್ಕಳಲ್ಲಿ ನೇತ್ರದಾನದ ಅರಿವು ಮೂಡಿಸಲು ಸಲಹೆ

ಶ್ರೀನಿವಾಸಪುರ ತಾಲೂಕಿನ ಯಲ್ದೂರು ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ, ವಿಜ್ಞಾನಸಂಘ, ಕ್ರೀಡಾಸಂಘಗಳ ಈ ಸಾಲಿನ ಸಮಾರೋಪ ಸಮಾರಂಭದಲ್ಲಿ ನೇತ್ರತಜ್ಞ ನಗರದ ವಿವೇಕ್ ನೇತ್ರಾಲಯದ ಡಾ.ಎಚ್.ಆರ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಯಲ್ದೂರು ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ, ವಿಜ್ಞಾನಸಂಘ,…

ಕೋಲಾರ ಜಿಲ್ಲೆಯ ವಿಶೇಷ ಉತ್ಪನ್ನ ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ.…

You missed

error: Content is protected !!