• Sat. Jul 27th, 2024

ತಾಲ್ಲೂಕು ಸುದ್ದಿ

  • Home
  • ಆಂಧ್ರಪ್ರದೇಶ:ಜಗನ್ ಪಕ್ಷದ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ದುಷ್ಕರ್ಮಿ.

ಆಂಧ್ರಪ್ರದೇಶ:ಜಗನ್ ಪಕ್ಷದ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ದುಷ್ಕರ್ಮಿ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಯುವ ಘಟಕದ ಸದಸ್ಯನನ್ನು ಬುಧವಾರ ರಾತ್ರಿ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಿಸುಮಾರು ರಾತ್ರಿ 8:30ಕ್ಕೆ, ಜನ ದಟ್ಟಣೆಯ…

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ 50-75% ಉದ್ಯೋಗ ಮೀಸಲಾತಿ:ಮಸೂದೆಗೆ ಸಂಪುಟ ಅನುಮೋದನೆ.

ಕರ್ನಾಟಕದಲ್ಲಿ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ 50ರಿಂದ 75%ವರೆಗೆ ಮೀಸಲಾತಿ ನೀಡಬೇಕೆಂಬ ನಿಮಯ ರೂಪಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ…

ಕೋಲಾರ ಕ್ಷೇತ್ರದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ:MP ಮಲ್ಲೇಶ್ ಬಾಬು.

ಬಂಗಾರಪೇಟೆ: ಸಂಸದನಾಗಿ ಆಯ್ಕೆಯಾಗಲು ಬಂಗಾರಪೇಟೆ  ಕ್ಷೇತ್ರದ ಜನತೆಯ ಆಶೀರ್ವಾದ ಮುಖ್ಯ ಪಾತ್ರ ವಹಿಸಿದೆ, ಕೋಲಾರ ಲೋಕಸಭಾ ಕ್ಷೇತ್ರದಲ್ಲಿರುವ ಅಭಿವೃದ್ದಿ ಯೋಜನೆಗಳ ಕುರಿತು ಈಗಾಗಲೇ ಸಂಬಂದಿಸಿದ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿ ಮನವಿ ಸಲ್ಲಿಸಲಾಗಿದೆ ಹಂತ ಹಂತವಾಗಿ ಅಭಿವೃದ್ದಿಗೆ ಆದ್ಯತೆ ನೀಡುವ…

ಮುಂಗಾರು ಮಳೆ ಆರ್ಭಟ ಜೋರು:14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ.

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೆಎಸ್‌ಎನ್‌ಡಿಎಂಸಿ ಮಾಹಿತಿ ಪ್ರಕಾರ, ಕಾವೇರಿ ನದಿ ಜಲಾಶಯಗಳು ಶೇ.66 ರಷ್ಟು ತುಂಬಿದ್ದು, ಕೃಷ್ಣಾ ನದಿಯ ಜಲಾಶಯಗಳು ಶೇ. 51ರಷ್ಟು ಭರ್ತಿಯಾಗಿವೆ. ನೀರು ಹೆಚ್ಚು ಸಂಗ್ರಹವಿರುವ ಜಲಾಶಯಗಳ…

ವಾಲ್ಮೀಕಿ ನಿಗಮ ಅಕ್ರಮ:ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಠಿ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿರುವುದು ಜಾರಿ ನಿರ್ದೇಶನಾಲಯ (ಇಡಿ)ಅಧಿಕಾರಿಗಳು ನಡೆಸಿರುವ ತನಿಖೆಯಲ್ಲಿ ಪತ್ತೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದ್ದು,ಕೋಟ್ಯಂತರ ರೂ.ಗಳ ಹಣವನ್ನು ಲೂಟಿ ಮಾಡಲು…

ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆ:ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಆರೋಪ.

“ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ ಯಾರೂ ಕೂಡಾ ತಲೆಕೆಡಿಸಿಕೊಂಡಿಲ್ಲ” ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕೋರಿಕೆಯ ಮೇರೆಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ…

ತಮಿಳುನಾಡು ಬಿ.ಎಸ್.ಪಿ ಮುಖ್ಯಸ್ಥ ಆರ್ಮ್ ಸ್ಟ್ರಾಂಗ್ ಹತ್ಯ ಆರೋಪಿ ಎನ್ ಕೌಂಟರ್.

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡಿನ ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಿಸ್ಟರಿ ಶೀಟರ್ ತಿರುವೆಂಗಡಂ ಅನ್ನು ಚೆನ್ನೈನ ಮಾಧವರಂ…

ಕೃಷಿಕ ಸಮಾಜದ ನೂತನ ಜಿಲ್ಲಾ ನಿರ್ಧೇಶಕರಾಗಿ ಆಯ್ಕೆಗೊಂಡ ಕೆ.ಚಂದ್ರಾರೆಡ್ಡಿಗೆ ಸನ್ಮಾನ.

ಬಂಗಾರಪೇಟೆ:ತಾಲ್ಲೂಕು ಕೃಷಿಕ ಸಮಾಜದ ನಿರ್ಧೇಶಕರಾಗಿ ಈ ಮೊದಲು  ಆಯ್ಕೆಯಾಗಿದ್ದ ಕೆ.ಚಂದ್ರಾರೆಡ್ಡಿರವರನ್ನು ಕೋಲಾರ ಜಿಲ್ಲಾ ಕೃಷಿಕ ಸಮಾಜದ ನಿರ್ಧೇಶಕ ಸ್ಥಾನಕ್ಕಾಗಿ ಬಂಗಾರಪೇಟೆ ಕ್ಷೇತ್ರದಿಂದ ಆಯ್ಕೆ ಮಾಡಿಕೊಂಡಿರುವುಕ್ಕಾಗಿ ಕೆ.ಸಿ.ಆರ್ ಕಛೇರಿಯಲ್ಲಿ ಮುಖಂಡರು ಮತ್ತು ಸ್ನೇಹಿತರವತಿಯಿಂದ ಸನ್ಮಾನಿಸಲಾಯಿತು. ಕೃಷಿಕ ಸಮಾಜದ ಜಿಲ್ಲಾ ಉಪಾದ್ಯಕ್ಷ ಹಾಗೂ ಬಂಗಾರಪೇಟೆ…

ವಾಲ್ಮೀಕಿ ನಿಗಮ ಹಗರಣ:ಜುಲೈ 18ರವರೆಗೆ ಇಡಿ ಕಷ್ಟಡಿಗೆ ಮಾಜಿ ಸಚಿವ ನಾಗೇಂದ್ರ.

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ಪಡೆದುಕೊಂಡಿದೆ. ಈ ಹಿಂದೆ, ಪರಿಶಿಷ್ಟ ಪಂಗಡ ಇಲಾಖೆಯ ಸಚಿವರಾಗಿದ್ದ ಬಿ ನಾಗೇಂದ್ರವನ್ನು ಇಡಿ ಕಸ್ಟಡಿಗೆ ನೀಡಿ ನ್ಯಾ.…

ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಮಾಜಿ ಅದ್ಯಕ್ಷ ಡಿ.ಎಸ್.ವೀರಯ್ಯ ಬಂಧನ!.

ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. 2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ…

You missed

error: Content is protected !!