ಕೋಲಾರ ಲೋಕಸಭಾ ಕ್ಷೇತ್ರದಕ್ಕೆ NDA ಅಭ್ಯರ್ಥಿಯಾಗಿ ಮಲ್ಲೇಶ ಬಾಬು.!
ಕೋಲಾರ:ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಲ್ಲೇಶ ಬಾಬು ಬಹುತೇಕ ಖಚಿತ ಎನ್ನಲಾಗುತ್ತದೆ. ಮಾಜಿ ಪ್ರದಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಇಂದು ಹಾಸನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ಖಚಿತಪಡಿಸಿದ್ದಾರೆ. ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ…
ಶ್ರೀ ರೇಣುಕಾ ಯಲ್ಲಮ್ಮ ದೇವಿಯ 134 ನೇ ತಿಂಗಳ ಹುಣ್ಣಿಮೆ ಪೂಜೆ.
ಬಂಗಾರಪೇಟೆ:ಪಟ್ಟಣದ ಗೌತಮ್ ನಗರ್ ದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ 134 ನೇ ಹುಣ್ಣಿಮೆ ಪೂಜೆಯನ್ನು ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ಸೇವಾ ಟ್ರಸ್ಟ್, ವಿಜಯನಗರ ನಿವಾಸಿಗಳಾದ ಶ್ರೀಮತಿ ಟಿ ರತ್ನಮ್ಮ ಮತ್ತು ಶ್ರೀ ಎಂ ರಾಮಕೃಷ್ಣಪ್ಪ , ಜಿಲ್ಲಾ ಪಂಚಾಯತಿ…
ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಕೈವಾರ ತಾತಯ್ಯನವರ ಜಯಂತಿ ಆಚರಣೆ
ಕೋಲಾರ, ಮಾ.25. : ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ 298 ನೇ ಜಯಂತಿಯನ್ನು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವ ಕಾರಣ ಕೈವಾರ ತಾತಯ್ಯನವರ ಭಾವ ಚಿತ್ರಕ್ಕೆ ಬಲಿಜ ಸಮುದಾಯದ ಮುಖಂಡರು ಪುಷ್ಪ ನಮನವನ್ನು ಸಲ್ಲಿಸುವ ಮೂಲಕ…
ಸಮುದಾಯ ಭವನ ಜಾಗ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು.
ಕೆಜಿಎಫ್: ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಪಂಯ ಐಸಂದ್ರ ಮಿಟ್ಟೂರು ಗ್ರಾಮದ ಖಾ.ಸ ೮ ರಲ್ಲಿ ಸಮುದಾಯ ಭವನಕ್ಕಾಗಿ ಮಿಸಲಿಟ್ಟಿದ್ದ ಸ್ಥಳ ಒತ್ತುವರಿ ಜಾಗವನ್ನು ತೆರವಿನ ವೇಳೆ ಬಾರೀ ಹೈಡ್ರಾಮ ನಡುವೆ ಒತ್ತುವರಿ ತೆರವುಗೊಳಿಸುವಲ್ಲಿ ಗ್ರಾಪಂ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಯಶಸ್ವಿಯಾದರು. ಕಳೆದ…
ಶಾಲಾ ಕಟ್ಟಡ ಕಾಮಗಾರಿಗೆ ವಿಧ್ಯಾರ್ಥಿಗಳ ಬಳಕೆ:ಕ್ರಮಕ್ಕೆ ಆಗ್ರಹ.
ಕೆಜಿಎಫ್:ತಾಲ್ಲೂಕಿನ ಎನ್.ಜಿ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಕಟ್ಟಡ ಕಾಮಗಾರಿಗೆ ಬಳಸಿಕೊಂಡಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ದಲಿತ ಮುಖಂಡರು ಆಗ್ರಹಿಸಿದ್ದಾರೆ. ಮಾ.೨೧ ಗುರುವಾರ ಮದ್ಯಾಹ್ನ ೨.೩೦ರ ಸಮಯದಲ್ಲಿ ಮಕ್ಕಳು ಶಾಲೆಯ ಕಾಂಪೌಂಡ್…
ವಿಜಯೇಂದ್ರ ಸ್ವಾಮಿ ದೇಗುಲದ ಹುಂಡಿ ಹಣ ದುರುಪಯೋಗ:ಕ್ರಮಕ್ಕೆ ಆಗ್ರಹ.
ಕೆಜಿಎಫ್: ಬೇತಮಂಗಲದ ಪಾಲಾರ್ ಕೆರೆ ದಡದಲ್ಲಿ ಚೋಳರಕಾಲದಲ್ಲಿ ನಿರ್ಮಿಸಿರುವ ಮುಜರಾಯಿ ಇಲಾಖೆಯ ಪುರಾಣ ಪ್ರಸಿದ್ಧ ಶ್ರೀ ವಿಜಯೇಂದ್ರ ಸ್ವಾಮಿ ದೇಗುಲದ ಹುಂಡಿ ಹಣ ದುರುಪಯೋಗವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಪಂ ಅಧ್ಯಕ್ಷ ವಿನೂ…
ಅಂಬೇಡ್ಕರ್ ಯುವ ವೇದಿಕೆ ಸಂಘಟನೆಯಿಂದ ಗೋಶಾಲೆಗೆ ಮೇವು ವಿತರಣೆ.
ಕೆಜಿಎಫ್:ಸುಮಾರು ೨-೩ ತಿಂಗಳಿಂದ ಮಳೆ ಇಲ್ಲದೆ ಬಿಸಿಲಿನ ಬೇಗೆಯಿಂದ ಜಾನುವಾರುಗಳು ನೀರು ಹಾಗೂ ಮೇವಿಗೆ ಪರದಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜಾನುವಾರುಗಳ ಗೋಶಾಲೆಗೆ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಜೈಭೀಮ್ ಶ್ರೀನಿವಾಸ್ ಒಣ ಮೇವು ವಿತರಿಸುವ ಮೂಲಕ…
ಮಾರ್ಚ್ ೨೫ ರಂದು ಸರಳವಾಗಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ : ಆರ್.ಪ್ರಸಾದ್
ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಈ ಬಾರಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವ ಕಾರಣ ಸರಳವಾಗಿ ಇದೇ ತಿಂಗಳ 25 ರ ಸೋಮವಾರ ದಂದು ಆಚರಿಸಲಾಗುವುದೆಂದು ಬಲಿಜ ಸಮುದಾಯದ ಮುಖಂಡ ಹಾಗೂ ಯೋಗಿ ನಾರಾಯಣ ಬಲಿಜ ನೌಕರರ…
ಕೋಲಾರ MP ಕ್ಷೇತ್ರಕ್ಕೆ ಕಾಂಗ್ರೇಸ್ ನಿಂದ ಡಾ.ಎಲ್.ಹನುಮಂತಯ್ಯ ಬಹುತೇಕ ಫಿಕ್ಸ್!.
ಕೋಲಾರ ಲೋಕಸಭಾ ಎಸ್ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ಖಚಿತ ಪಡಿಸಿವೆ. ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದರು.…
ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳನ್ನ ನಿರ್ಬಂಧಿಸಿ:BJPಯಿಂದ ಆಯೋಗಕ್ಕೆ ದೂರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್ವುಡ್ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಒತ್ತಾಯಿಸಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…