• Tue. Jun 18th, 2024

ತಾಲ್ಲೂಕು ಸುದ್ದಿ

  • Home
  • ಸೌದಿ ಅರೇಬಿಯಾದಲ್ಲಿ ಚಿನ್ನ ಗೆದ್ದ ಕೋಲಾರದ ಚಿನ್ನದ ಹುಡುಗಿ ಕುಮಾರಿ.ಕೀರ್ತನಾ ಪಾಂಡಿಯನ್

ಸೌದಿ ಅರೇಬಿಯಾದಲ್ಲಿ ಚಿನ್ನ ಗೆದ್ದ ಕೋಲಾರದ ಚಿನ್ನದ ಹುಡುಗಿ ಕುಮಾರಿ.ಕೀರ್ತನಾ ಪಾಂಡಿಯನ್

  ಸೌದಿ ಅರೇಬಿಯಾದಲ್ಲಿ ನಡೆದ ಸ್ನೂಕರ್ ವಿಶ್ವಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ಯುವತಿ ಕುಮಾರಿ.ಕೀರ್ತನಾ ಪಾಂಡಿಯನ್ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ, ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಹಿಂದೆ ವಿಶ್ವಚಾಂಪಿಯನ್ ಟೂರ್ನಿಯಲ್ಲಿ ಕಂಚು, ಬೆಳ್ಳಿ ಪದಕ ಗೆದ್ದು ಸಾಧನೆ…

ಕರ್ನಾಟಕದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೇ?

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಎಂಟು ತಿಂಗಳುಗಳು ಬಾಕಿ ಉಳಿದಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಈ ಬಾರಿ ರಾಜ್ಯದಿಂದ ಸಂಸತ್ತಿನ ಮೇಲ್ಮನೆ ಪ್ರವೇಶಿಸುವ ಸಾಧ್ಯತೆಯಿದೆ. ಕರ್ನಾಟಕದ ನಾಲ್ವರು ರಾಜ್ಯಸಭಾ ಸದಸ್ಯರಾದ ಜಿ ಸಿ ಚಂದ್ರಶೇಖರ್, ಸೈಯದ್ ನಾಸೀರ್ ಹುಸೇನ್,…

ಹಿಂದುಳಿದ ಸಮುದಾಯಗಳಿಗೆ ಮೀಸಲು ಸಿಗಬೇಕು:ನಾಗಮೋಹನ್ ದಾಸ್.

ಮೀಸಲಾತಿ ಜಾರಿಯಾದ ಈ 100 ವರ್ಷಗಳ ನಂತರವೂ ಮೀಸಲಾತಿಗೆ ಸಂಬಂಧಪಟ್ಟಂತೆ ಬಹುತೇಕ ಸಮಸ್ಯೆ ಮತ್ತು ಸವಾಲುಗಳಿವೆ. ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕಿಗಾಗಿ ಆಂದೋಲನ ನಡೆಸುವ ಸ್ಥಿತಿ ಎದುರಾಗಿದೆ ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಎಚ್ ಎಸ್ ನಾಗಮೋಹನ್‌…

ಜಿಲ್ಲಾದ್ಯಂತ ಅರಣ್ಯ ಭೂಮಿ ಒತ್ತುವರಿ ಹಗರಣ ಸಿಬಿಐಗೆ ಒಪ್ಪಿಸಿ : ರೈತ ಸಂಘ

ಕೋಲಾರ: ಜಿಲ್ಲಾದ್ಯಂತ ಒತ್ತುವರಿ ಆಗಿರುವ ಅರಣ್ಯ ಭೂಮಿ ಹಗರಣವನ್ನು ಸಿ.ಬಿ.ಐಗೆ ಒಪ್ಪಿಸುವಂತೆ ಅರಣ್ಯ ಸಚಿವರನ್ನು ಒತ್ತಾಯಿಸಿ ಜು.೨೬ರಂದು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಶ್ರೀನಿವಾಸಪುರದಲ್ಲಿ ತರ್ನ ಹಳ್ಳಿ ಪ್ರಗತಿಪರ ರೈತ ತಾಲ್ಲೂಕು ಅಧ್ಯಕ್ಷ ಆಂಜಿನಪ್ಪರವರ ತೋಟದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ…

ಬಂದ್ರು.. ಸುಟ್ರು… ಹೋದ್ರು…. ತೊಂದ್ರೆ ತಂದ್ರು!

ಬಂದ್ರು.. ಸುಟ್ರು… ಹೋದ್ರು…. ಸಾರ್ವಜನಿಕ್ರಿಗೆ ತೊಂದ್ರೆ ತಂದ್ರು! ಕೋಲಾರ,ಜು.೨೨: ಅವರು ಪ್ರತಿಭಟಿಸಿದರು. ರಸ್ತೆ ತಡೆ ನಡೆಸಿದರು. ಹಾಗೆಯೇ ಪ್ರತಿಕೃತಿ ದಹಿಸಿ ಹೋದರು. ಸುಟ್ಟ ಜಾಗದಲ್ಲಿ ಹೊಗೆ ಎದ್ದಿತ್ತು. ಅದರಲ್ಲಿನ ಪ್ಲಾಸ್ಟಿಕ್-ರಬ್ಬರ್ ಸುಟ್ಟಿತ್ತು. ಹಾಗೆ ಬಿಟ್ಟು ಹೋದ ಜಾಗದಲ್ಲಿ ಅರೆಬೆಂದ ಒಣ ಹುಲ್ಲು,…

ಖಾಸಗಿ ಶಾಲೆಗಳಲ್ಲಿ ಡೋನೇಷನ್ ಹಾವಳಿ ತಡೆಯಿರಿ:ಸೂಲಿಕುಂಟೆ ಆನಂದ್.

ಕೆಜಿಎಫ್:ಖಾಸಗಿ ಶಾಲೆಗಳಲ್ಲಿ ಮೀತಿ ಮೀರಿದ ಡೋನೇಷನ್ ಹಾವಳಿಯಿಂದ ದಲಿತರ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಸೇರಿಸಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ದಲಿತ ಸಮಾಜ ಸೇನೆ ಅಧ್ಯಕ್ಷ ಸೂಲಿಕುಂಟೆ ಆನಂದ್ ಹೇಳಿದರು. ನಗರದ ಚಾಂಪಿಯನ್ ರೀಫ್ಸ್ ನ ಎಸ್.ಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಲಿತರ ಕುಂದು…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ:ಖಿನ್ನತೆಗೆ ಒಳಗಾಗಿ ಶಿಕ್ಷಕಿ ಸಾವು.

ಕೆಜಿಎಫ್:ಕಳೆದ ಜೂನ್ ೨೦ರಂದು ಶಿಕ್ಷಣ ಇಲಾಖೆ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ನಗರದ ತಮಿಳು ಶಿಕ್ಷಕಿಯೊಬ್ಬರನ್ನು ಶ್ರೀನಿವಾಸಪುರ ತಾಲೂಕಿಗೆ ವರ್ಗಾವಣೆಗೊಳಿಸಿದ ವಿಚಾರ ತಿಳಿಯುತ್ತಿದ್ದಂತೆ ತೀವ್ರ ಖಿನ್ನತೆಗೆ ಒಳಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಶಿಕ್ಷಕಿ ಅಸುನೀಗಿರುವ…

ಸಿನಿಮಾಗಳು ಸಾಮಾಜಿಕ ಹೊಣೆಗಾರಿಕೆಯ ಆಲೋಚನೆಗಳನ್ನು ಹುಟ್ಟು ಹಾಕುವಂತಿರಬೇಕು- ಗಿರೀಶ್ ಕಾಸರವಳ್ಳಿ

ಕೋಲಾರ: ಸಿನಿಮಾಗಳು ವಾದ ಹುಟ್ಟುಹಾಕಬಾರದು, ಅವು ಸಾಮಾಜಿಕ ಹೊಣೆಗಾರಿಕೆಯ ಹೊಸ ಆಲೋಚನೆಯನ್ನು ಹುಟ್ಟು ಹಾಕುವಂತಿರಬೇಕು ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಂಜೆ ಡಾ.ಎಲ್.ಬಸವರಾಜು ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ…

ಬಿಜೆಪಿ ಅವಧಿ ಕಾರ್ಮಿಕರ ಕಲ್ಯಾಣ ಮಂಡಳಿ ಭ್ರಷ್ಟಾಚಾರ ತನಿಖೆಯಾಲಿ:ಲಿಂಗರಾಜು.

ಕೋಲಾರ:ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕೆಂದು ಸಿಐಟಿಯು ರಾಜ್ಯ ಮುಖಂಡ ಹಾಗೂ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಖಜಾಂಚಿ ಲಿಂಗರಾಜು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಕರ್ನಾಟಕ…

ಪ್ರೇಮ ಪ್ರಕರಣದ ಕೊಲೆಗೆ ಜಾತಿ ಸಂಘರ್ಷದ ಬಣ್ಣ ವಡ್ಡಗೆರೆ ನಾಗರಾಜ್ ಹೇಳಿಕೆಗೆ ನಾಗನಾಳ ಮುನಿಯಪ್ಪ ಖಂಡನೆ.

ಕೋಲಾರ:ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿಯ ನಿವಾಸಿ ಹುಡುಗಿಯ ವಿಚಾರಕ್ಕೆ ರಾಕೇಶ್ ಕೊಲೆಯಾಗಿದೆ. ಈಗಾಗಲೇ ಪೋಲಿಸ್ ಇಲಾಖೆ ಇಬ್ಬರನ್ನು ಬಂಧಿಸಿ ,ಮತ್ತಿಬ್ಬರಿಗಾಗಿ ತಲಾಷೆ ನಡೆಸುತ್ತಿದ್ದು, ಇದಕ್ಕೆ ಜಾತಿಯ ಬಣ್ಣ ಬಳಿಯುವ ಯತ್ನವನ್ನು ಕದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಖಂಡಿಸಿದ್ದಾರೆ. ಈ ಮಧ್ಯೆ…

You missed

error: Content is protected !!