• Sun. May 19th, 2024

ತಾಲ್ಲೂಕು ಸುದ್ದಿ

  • Home
  • ಕೂಳೂರು ಶ್ರೀ ವೇಣುಗೋಪಾಲಸ್ವಾಮಿ ದೇಗುಲ ಜೀರ್ಣೋದ್ಧಾರ.

ಕೂಳೂರು ಶ್ರೀ ವೇಣುಗೋಪಾಲಸ್ವಾಮಿ ದೇಗುಲ ಜೀರ್ಣೋದ್ಧಾರ.

ಕೆಜಿಎಫ್:ರಾಮಸಾಗರ ಗ್ರಾಪಂಯ ವ್ಯಾಪ್ತಿಯ ಕೂಳೂರು ಗ್ರಾಮದ ಶ್ರೀ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಜೀರ್ಣೋದ್ಧಾರ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಕೂಳೂರು ಗ್ರಾಮದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ದೇಗುಲವನ್ನು ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ಸಂಪೂರ್ಣ ಕಲ್ಲಿನಿಂದ ನಿರ್ಮಿಸಿರುವ…

ಉದ್ಯಾನವನ ಅಭಿವೃದ್ಧಿಗೊಳಿಸಿ: ಕಲಾವಿದ ಯಲ್ಲಪ್ಪ.

ಬಂಗಾರಪೇಟೆ:ಪುರಸಭೆ ವ್ಯಾಪ್ತಿಗೆ ಬರುವಂತ ಪಟ್ಟಾಭಿಷೇಕೋದ್ಯಾನವನದಲ್ಲಿ ಇತ್ತೀಚಿಗೆ ನ್ಯಾಯಾಲಯದ ಆದೇಶದ ಮೇರೆಗೆ ತೆರವುಗೊಳಿಸಿದ ವಾಲಿಬಾಲ್ ಆಟದ ಮೈದಾನದಲ್ಲಿ ಉದ್ಯಾನವನ್ನು ಅಭಿವೃದ್ಧಿಗೊಳಿಸಿ ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ  ಸಮಿತಿಯ ಮುಖಂಡ ಕಲಾವಿದ ಯಲ್ಲಪ್ಪ ಆಗ್ರಹ ಪಡಿಸಿದರು. ಅವರು ಪಟ್ಟಣದ ಪುರಸಭೆ ಮುಖ್ಯ…

ಭಾನುವಾರ ಎಸ್.ಎನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನಿಂದ ಕೃತಜ್ಞತೆ ಸಮಾರಂಭ.

ಭಾನುವಾರ ನಲ್ಲಿ  ನಿಂದ . ಬಂಗಾರಪೇಟೆ:ಇದೇ ಭಾನುವಾರ ಎಸ್ ಎನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆಯಲಿರುವ ಕೃತಜ್ಞತೆ ಸಮಾರಂಭಕ್ಕೆ ತಾಲೂಕಿನ ಎಲ್ಲಾ ಕಾಂಗ್ರೆಸ್ ಬಂಧುಗಳು ಆಗಮಿಸಬೇಕೆಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮನವಿ ಮಾಡಿದರು. ಅವರು ಪಟ್ಟಣದ ಶಾಸಕರ ಕಚೇರಿಯಲ್ಲಿ…

ರಾಜಕಲ್ಲಹಳ್ಳಿಯಲ್ಲಿ ಟೊಮೇಟೋ ತಳಿ ಕ್ಷೇತ್ರೋತ್ಸವ

ಬಾಯರ‍್ಸ್ ಸೆಮೀಸ್ ನಾಟಿ ಟೊಮೋಟೋ ೮೩೨೩ ಎಂಬ ತಳಿಯ ಕ್ಷೇತ್ರೋತ್ಸವವನ್ನು ಕೋಲಾರ ತಾಲೂಕಿನ ರಾಜಕಲ್ಲಹಳ್ಳಿ ಗ್ರಾಮದ ರೈತ ಪಾರ್ಥಸಾರಥಿ ಅವರ ಟೊಮೋಟೋ ತೋಟದಲ್ಲಿ ಹಮ್ಮಿಕೊಂಡು ಪ್ರಾತ್ಯಕ್ಷತೆ ಮೂಲಕ ರೈತರಿಗೆ ಅರಿವು ಮೂಡಿಸಲಾಯಿತು. ಇಂತಹ ವಾತಾವರಣದಲ್ಲೂ ಈ ತಳಿಯು ಉತ್ತಮ ಇಳುವರಿ, ಒಳ್ಳೆಯ…

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ ೨೦ ವಷ ಸಜೆ-೩೫ ಸಾವಿರ ದಂಡ

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಎಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶ ಬಿ.ಪಿ.ದೇವಮಾನೆ ರವರು ಆರೋಪಿಗೆ ೨೦ ವರ್ಷ…

ಕೆ.ಎಚ್ ಮುನಿಯಪ್ಪಗೆ ಸನ್ಮಾನಿಸಿದ ಕೋಲಾರ ಜಿಲ್ಲೆಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟ

ಕೋಲಾರ ಜಿಲ್ಲೆಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹೆಚ್.ಮುನಿಯಪ್ಪ ರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು ತಮ್ಮ ಜನಾಂಗವನ್ನು ರಾಜಕೀಯವಾಗಿ ಗುರ್ತಿಸುವುದರ ಜೊತೆಗೆ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದು…

ಕೋಡಿಮಠದ ಸ್ವಾಮೀಜಿಯಿಂದ ಸ್ಪೋಟಕ ಭವಿಷ್ಯ!

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಆದರೆ, ಒಂದೇ ಪಕ್ಷ ಅಧಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ.…

ಮೆಥೋಡಿಸ್ಟ್ ಚರ್ಚ್ನಲ್ಲಿ ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಕೋಲಾರ ನಗರದ ಮೆಥೋಡಿಸ್ಟ್ ಚರ್ಚ್ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಿ ಶಾಂತಿ ಭಂಗ ಮಾಡುವ ಪ್ರಾಂಕ್ಲಿನ್ ಡಿಸೋಜ ಅವರನ್ನು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ನಮಗೆ ನ್ಯಾಯ ಕೊಡಿಸುವಂತೆ ಕ್ರೈಸ್ತ ಸಮುದಾಯದ ಮುಖಂಡರು ಬುಧವಾರ ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ…

ಗೃಹಜ್ಯೋತಿ ಯೋಜನೆಗೆ ಜೂನ್‌ 15 ರಿಂದ ಅರ್ಜಿ ಆಹ್ವಾನ:ಜಾರ್ಜ್.

ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ…

ಐನಕ್ ಕರ್ನಾಟಕ ಪ್ರತಿನಿಧಿಯಾಗಿ ಕೋಲಾರದ ಡಾ.ಮಹಮದ್ ಯೂನುಸ್ ನೇಮಕ

ಆಲ್ ಇಂಡಿಯಾ ನ್ಯೂಸ್ ಪೇಪರ್ ಎಡಿಟರ್ಸ್ ಕಾನೆರೆನ್ಸ್ (ಐನಕ್) ನವದೆಹಲಿಯ ಆಲ್ ಇಂಡಿಯಾ ಕಾರ್ಯಕಾರಿ ಸ್ಥಾಯಿ ಸಮಿತಿ ಸದಸ್ಯರಾಗಿ ಕರ್ನಾಟಕದಿಂದ ಕೋಲಾರದ ಈಮುಂಜಾನೆ ಪ್ರಾದೇಶಿಕ ಕನ್ನಡ ದಿನಪತ್ರಿಕೆ ಸಂಪಾದಕ ಡಾ.ಮಹಮದ್ ಯೂನುಸ್ ಅವರು ನೇಮಕಗೊಂಡಿದ್ದಾರೆ. ಪ್ರಪ್ರಥಮ ಬಾರಿಗೆ ಕೋಲಾರ ಜಿಲ್ಲೆಯಿಂದ ನವದೆಹಲಿಯ…

You missed

error: Content is protected !!