ಕೋಲಾರ I ಕೋಲಾರ ಜಿಲ್ಲಾ ಯಾದವ ಸಂಘದ ಅಧ್ಯಕ್ಷರಾಗಿ ನಾರಾಯಣಸ್ವಾಮಿ ಆಯ್ಕೆ
ಕೋಲಾರ ಜಿಲ್ಲಾ ಗೊಲ್ಲ(ಯಾದವ) ಸಂಘದ ಜಿಲ್ಲಾಧ್ಯಕ್ಷರನ್ನಾಗಿ ತಾಲ್ಲೂಕಿನ ವಕ್ಕಲೇರಿಯ ಉದ್ಯಮಿ ಕೆ.ನಾರಾಯಣಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸಯಾದವ್ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಬೆಂಗಳೂರಿನ ಬಾಣಸವಾಡಿಯ ಸಂಘದ ಕಚೇರಿಯಲ್ಲಿ ಬುಧವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ…
ಕೋಲಾರ I ದುರ್ವರ್ತನೆ ತೋರಿ ಸಸ್ಪೆಂಡ್ ಆಗಿದ್ದ ಶಿಕ್ಷಕ ಬೇಡ- ಮಕ್ಕಳಿಂದ ಧರಣಿ
ಕೋಲಾರ ತಾಲೂಕಿನ ಮದ್ದೇರಿ ಸರ್ಕಾರಿ ಪ್ರೌಢಶಾಲಾ ಮಕ್ಕಳು ದಿಢೀರ್ ಪ್ರತಿಭಟನೆ ನಡೆಸಿ, ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಎದುರಿಸಿರುವ ಹಾಗೂ ಇದೀಗ ತಮ್ಮ ಶಾಲೆಗೆ ಕನ್ನಡ ಶಿಕ್ಷಕರಾಗಿ ಬಂದಿರುವ ಸಿ.ಎಂ.ಪ್ರಕಾಶ್‌ಅವರನ್ನು ವಾಪಸ್ಸು ಕರೆಸಿಕೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಘೋಷಿಸಿ ಧರಣಿ ಕುಳಿತ…
ಕೋಲಾರ I ವಕ್ಕಲೇರಿಯಲ್ಲಿ ರಾವಣೋತ್ಸವ
ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ಕೋಲಾರ ತಾಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ…
ಕೋಲಾರ I ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಲು ಸಂಸದರಿಗೆ ಮನವಿ
ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಪಿ ನಂಬರ್ ದುರಸ್ಥಿ ಮಾಡಲು ವಿಶೇಷ ತಂಡ ರಚನೆ ಮಾಡಿ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತಸಂಘದಿಂದ ಸಂಸದ ಎಸ್.ಮುನಿಸ್ವಾಮಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಒಂದು ವಾರದೊಳಗೆ ಗಡಿ ಭಾಗದ ಭೂಮಿ…
*ಡಿಸಿಸಿ ಬ್ಯಾಂಕ್ ವತಿಯಿಂದ 10 ಕೋಟಿ ಸಾಲ ವಿತರಣೆ.*
ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮೀಪುರ ಹಾಗೂ ಅಡ್ಡಗಲ್ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಮಹಿಳಾ ಸ್ತ್ರೀ -ಶಕ್ತಿ ಸ್ವಸಹಾಯ ಸಂಘಗಳ ಗುಂಪುಗಳಿಗೆ ಲಕ್ಷ್ಮೀಪುರ ಕ್ರಾಸ್ ನಲ್ಲಿ ಸಾಲ ವಿತರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಿಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸಿ ಮಾತನಾಡಿ ಇಂದು…
*ನಿವೇಶನ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ:ನಿರ್ದೇಶಕ ಹನುಮೇಶ್.*
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಶಿಬಿರ ಕಚೇರಿ ನಿರ್ಮಾಣ ಮಾಡಲು ನಿವೇಶನ ಖರೀದಿಯಲ್ಲಿ 35 ಲಕ್ಷ ಅವ್ಯವಹಾರ ನಡೆದಿದೆಯೆಂದು ಮಾಜಿ ನಿರ್ದೇಶಕ ಬೈರೆಡ್ಡಿ ಆರೋಪಿಸಿರುವುದು ಸುಳ್ಳು ಎಂದು ಹಾಲಿ ನಿರ್ದೇಶಕ ಹನುಮೇಶ್ ಪಟ್ಟಣದಲ್ಲಿ ಸುದ್ದಿ…
ಕೋಲಾರ I ಬಿಸಿಯೂಟ ನೌಕರರ ಕನಿಷ್ಠ ವೇತನ ಏರಿಸಲು ಆಗ್ರಹ
ರಾಜ್ಯದ ಅಕ್ಷರ ದಾಸೋಹ ನೌಕರರಿಗೆ ಅವರ ಸೇವೆಗೆ ತಕ್ಕಂತೆ ಮಾಹೆಯಾನ ಕನಿಷ್ಠ ವೇತನ ೧೦೫೦೦ರೂ ನೀಡಲು ಮತ್ತು ೬೦ ವರ್ಷ ಮೇಲ್ಪಟ್ಟ ೬೫೦೦ ಬಿಸಿಯೂಟ ನೌಕರರನ್ನು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ನೌಕಕರನ್ನು ಕೆಲಸದಿಂದ ತೆಗೆಯುತ್ತಿದ್ದು, ಅಂತವರಿಗೆ ೨ ಲಕ್ಷ ರೂ ಇಡಗಂಟು…
ಕೋಲಾರ I ಸಂಚಾರಿ ನಿಯಮ ಉಲ್ಲಂಘನೆ ದಂಡದ ರಿಯಾಯಿತಿ ಪ್ರಯೋಜನ ಪಡೆದು, ಸಂಚಾರಿ ನಿಯಮ ಪಾಲಿಸಿ – ಶುಕ್ಲಾಕ್ಷ ಪಾಲನ್
ಫೆಬ್ರವರಿ 1 ರಿಂದ 11 ರ ವರೆಗೆ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದಲ್ಲಿ ಶೇ.50 ರಷ್ಟು ರಿಯಾಯಿತಿ ಭಾರತೀಯ ಕಾನೂನಿನ ಅರಿವು ಮೂಡಿಸಲು ಕಾನೂನು ಸೇವಾ ಪ್ರಾಧಿಕಾರಗಳು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಜನರು ಕಾನೂನಿಗೆ ಹೆದರುವ ಅಗತ್ಯವಿಲ್ಲ: ಸಂಚಾರಿ…
ವಿಶ್ವ ಜ್ಞಾನಿಯ ದಿವ್ಯ ಪ್ರಭೆ ರಮಾಬಾಯಿ
ಫೆಬ್ರವರಿ ೭ ರಮಾಬಾಯಿ ಅಂಬೇಡ್ಕರ್ ಜನ್ಮದಿನ, ಮಹಾ ತಾಯಿ ಕುರಿತು *ಅಶ್ವಜೀತ ದಂಡಿನ ಬರೆದಿರುವ ಲೇಖನ ನಮ್ಮಸುದ್ದಿ.ನೆಟ್ ಓದುಗರಿಗಾಗಿ ‘ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಒಬ್ಬ ಮಹಿಳೆ ಇದ್ದೆ ಇರುತ್ತಾಳೆ’ ಎಂದು ಹಿರಿಯರು ಹೇಳುವ ಮಾತಿನಂತೆ, ವಿಶ್ವಜ್ಞಾನಿ ಡಾ. ಬಾಬಾಸಾಹೇಬ ಅಂಬೇಡ್ಕರ್…
ಕೋಲಾರ I ಯಾದವ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮುಕ್ಕಡ್‌ವೆಂಕಟೇಶ್ ರಾಜೀನಾಮೆ
ಕೋಲಾರ ಜಿಲ್ಲಾ ಯಾದವ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸ್ಥಾನ ಹಾಗೂ ತಾಲ್ಲೂಕು ಸಂಘದ ಗೌರವಾಧ್ಯಕ್ಷ ಸ್ಥಾನಕ್ಕೂ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ಸಮಾಜಸೇವಕ ಮುಕ್ಕಡ್ ವೆಂಕಟೇಶ್ ತಿಳಿಸಿದ್ದಾರೆ. ನಾನು ಸಂಘದ ಓರ್ವ ಸದಸ್ಯನಾಗಿ ಮುಂದುವರೆಯುತ್ತೇನೆ, ಸಂಘ ಬಲಪಡಿಸುವ ಕಾರ್ಯದಲ್ಲಿ ದುಡಿಯುತ್ತೇನೆ ಎಂದು…