• Fri. Mar 1st, 2024

ಶ್ರೀನಿವಾಸಪುರ

  • Home
  • *ಮಾರ್ಚ್-1ರಿಂದ ಸರ್ಕಾರಿ ನೌಕರರ ಪ್ರತಿಭಟನೆ.*

*ಮಾರ್ಚ್-1ರಿಂದ ಸರ್ಕಾರಿ ನೌಕರರ ಪ್ರತಿಭಟನೆ.*

ಕೆಜಿಎಫ್:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ ಎನ್‍ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಾರ್ಚ್ 1ನೇ ತಾರೀಖಿನಿಂದ ಸರ್ಕಾರಿ ನೌಕರರು ಕೆಲಸಕ್ಕೆ ಗೈರು ಹಾಜರಿಯಾಗುವ ಮೂಲಕ ಪ್ರತಿಭಟನೆ…

*ಬೆಮೆಲ್ ಕಾರ್ಖಾನೆ ಸಂಘದ ಚುನಾವಣೆ:ಬ್ಯಾನರ್ ನಲ್ಲಿ ಕನ್ನಡವೇಕಿಲ್ಲ.*

ಕೆಜಿಎಫ್:ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಹಾಗೂ ಆಡಳಿತ ಭಾಷೆಯಾಗಿದ್ದರೂ ಕೇಂದ್ರ ಸರ್ಕಾರಿ ಸ್ವಾಮ್ಯಕ್ಕೊಳಪಟ್ಟಿರುವ ಬೆಮೆಲ್ ಕಾರ್ಖಾನೆಯ ಕಾರ್ಮಿಕ ಸಂಘದ ಚುನಾವಣೆ ಪ್ರಚಾರದ ಬ್ಯಾನರ್  ನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಬೆಮೆಲ್ ಕಾರ್ಖಾನೆ ಕಾರ್ಮಿಕ ಸಂಘದ ಚುನಾವಣೆಯು ಇದೇ…

*ಕೆಜಿಎಫ್ ಡಿಎಆರ್ ಆವರಣದಲ್ಲಿ ಆರೋಗ್ಯ ತಪಾಷಣಾ ಶಿಭಿರ.*

ಕೆಜಿಎಫ್‍ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ  ಡಿಎಆರ್ ಆವರಣದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ವೈದ್ಯಕೀಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು. ಬೆಂಗಳೂರಿನ ಪೂರ್ವಿಕಾ ಬಯೋ ಸೈನ್ಸ್ ಮತ್ತು ಕೆಜಿಎಫ್ ಸಂಭ್ರಮ್ ಆಸ್ಪತ್ರೆಯ ಸಹಯೋಗದಲ್ಲಿ ಖ್ಯಾತ ಹೃದಯತಜ್ಞ ಡಾ||ಎಸ್.ಅರಿವಳಗನ್ ಮತ್ತು ಡಾ||ಸಂಗೀತಾರ ನೇತೃತ್ವದಲ್ಲಿ ಪೊಲೀಸರಿಗೆ ಆರೋಗ್ಯ ತಪಾಸಣಾ…

ಕೋಲಾರ I ಮೇಲ್ಛಾವಣಿ ಕುಸಿತ ಶಾಲಾ ಮಕ್ಕಳ ಪ್ರತಿಭಟನೆ

ಸರಕಾರಿ ಶಾಲೆಯ ಕಟ್ಟಡ ಹಾಗೂ ಮೇಲ್ಛಾವಣಿ ಶಿಥಿಲಗೊಂಡು ಕುಸಿಯುತ್ತಿದ್ದರೂ ಸೂಕ್ತ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೋಲಾರ ನಗರದ ಸುಲ್ತಾನ್ ತಿಪ್ಪಸಂದ್ರದ ಸರಕಾರಿ ಉರ್ದು ಕಿರಿಯ ಶಾಲೆಯಲ್ಲಿ ಶುಕ್ರವಾರ ನಡೆಯಿತು. ನಗರಸಭೆಯ ವಾರ್ಡ್ ನಂ 16ರ…

*ಸಿಡಿಪಿಒ ಇಲಾಖೆಯ ಮಕ್ಕಳ ಪೌಷ್ಠಿಕ ಆಹಾರ ಕಾಳ ಸಂತೆಯಲ್ಲಿ ಮಾರಾಟ.*

ಕೆಜಿಎಫ್:ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಮಕ್ಕಳ ಬೆಳವಣಿಗೆಗಾಗಿ ವಿತರಿಸಬೇಕಾಗಿದ್ದ ಮಕ್ಕಳ ಪೌಷ್ಠಿಕ ಆಹಾರದ ಪ್ಯಾಕೇಟ್ ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೇತಮಂಗಲ ಗ್ರಾಮದ ಹಳೆ ಬಡಾವಣೆಯಲ್ಲಿ ಕೋಲಾರ ತಾಲ್ಲೂಕಿನಲ್ಲಿ ಅಂಗನವಾಡಿ…

ಕೈವಾರಕ್ಕೆ ಬಂದ ರಷ್ಯಾದೇಶದ ಯೋಗ ತಂಡದಿಂದ ಯೋಗಶಿಬಿರ – ಸೈಬೀರಿಯಾದಲ್ಲಿ ಯೋಗ ಶಾಲೆ ನಡೆಸಿದ್ದೇವೆ-ಯೋಗ ಶಿಕ್ಷಕ ಎಲೆಕ್ಸಿ

ದೂರದ ರಷ್ಯಾದ ಸೈಬಿರಿಯಾದಿಂದ ಯೋಗಾಭ್ಯಾಸಿಗಳ ತಂಡವೊಂದು ಕೋಲಾರ ಅವಿಭಜಿತ ಜಿಲ್ಲೆಯ ಶ್ರೀಕ್ಷೇತ್ರ ಕೈವಾರಕ್ಕೆ ಆಗಮಿಸಿದ್ದು, ಐದು ದಿನಗಳ ಯೋಗಶಿಬಿರವನ್ನು ಹಮ್ಮಿಕೊಂಡಿದೆ ಎಂದು ಕ್ಷೇತ್ರದ ಧರ್ಮಾಧಿಕಾರಿ ಡಾ||ಎಂ.ಆರ್.ಜಯರಾಮ್ ತಿಳಿಸಿದರು. ತಂಡದ ಮುಖ್ಯಸ್ಥರಾಗಿ ಆಗಮಿಸಿರುವ ಯೋಗಶಿಕ್ಷಕ ಎಲೆಕ್ಸಿ ಧರ್ಮಾಧೀಕಾರಿ ಡಾ.ಜಯರಾಂ ಅವರೊಂದಿಗೆ ಮಾತನಾಡಿ, ನಾನು…

ವೇತನ ಆಯೋಗ ಜಾರಿ,ಎನ್‌ಪಿಎಸ್ ರದ್ದತಿಗಾಗಿ ಮಾ.೧ರಿಂದ ಅನಿರ್ಧಿಷ್ಠ ಮುಷ್ಕರ ‘ಭವಿಷ್ಯದ ಬದುಕಿಗಾಗಿ ಕರ್ತವ್ಯಕ್ಕೆ ಗೈರಾಗಿ’-ಸರ್ಕಾರಿ ನೌಕರರಿಗೆ ಸುರೇಶ್‌ಬಾಬು ಕರೆ

ಏಳನೇ ವೇತನ ಆಯೋಗದ ವರದಿ ಜಾರಿ, ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.೧ ರಿಂದ ಅನಿರ್ಧಿಷ್ಟ ಮುಷ್ಕರಕ್ಕೆ ಕರೆ ನೀಡಿದ್ದು, ‘ಭವಿಷ್ಯದ ಬದುಕಿಗಾಗಿ ಕರ್ತವ್ಯಕ್ಕೆ ಗೈರಾಗಿ’ ಎಂದು ಸರ್ಕಾರಿ ನೌಕರರಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್‌ಬಾಬು ಕರೆ…

ಕೋಲಾರ I ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟ ಅಸ್ತಿತ್ವಕ್ಕೆ

ಕೆಲವು ದಲಿತ ಸಂಘಟನೆಗಳ ಮುಖಂಡರು ಜಿಲ್ಲೆಯ ದಲಿತರ ಪರವಾಗಿ ನಾವು ಇದ್ದೇವೆ ಎಂದು ಹೇಳಿಕೊಂಡು ದಲಿತರನ್ನು ನಿರ್ಲಕ್ಷಿಸಿದ್ದಾರೆ ಇದನ್ನು ಅರ್ಥಮಾಡಿಕೊಂಡಿರುವ ದಲಿತರು ಜಿಲ್ಲೆಯಲ್ಲಿ ಇರುವ ದಲಿತರ ಸವಾಂಗೀಣ ಅಭಿವೃದ್ಧಿಯ ಜೊತೆಗೆ ಸಮಾನತೆಯ ನ್ಯಾಯಕ್ಕಾಗಿ “ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟ” ರಚಿಸಿಕೊಂಡು ಜೆಡಿಎಸ್…

*ಪತ್ರಕರ್ತ ಡಿ.ಉಮಾಪತಿರಿಗೆ KUWJ ಯ ಪ್ರತಿಷ್ಠಿತ “ಬಾಬಾಸಾಹೇಬ್ ಅಂಬೇಡ್ಕರ್ ದತ್ತಿಪ್ರಶಸ್ತಿ.*

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ. (ರಿ) ಬೆಂಗಳೂರು ಕೊಡ ಮಾಡುವ 2022-23  ನೇ ಸಾಲಿನ ಪ್ರತಿಷ್ಠಿತ “ಡಾ. ಬಿ.ಆರ್ ಅಂಬೇಡ್ಕರ್ ದತ್ತಿ ಪ್ರಶಸ್ತಿ” ಗೆ ಹಿರಿಯರು, ವಿಚಾರಶೀಲ-ಸಂವೇದನಾಶೀಲ ಪತ್ರಕರ್ತರಾದ ಶ್ರೀಯುತ ಡಿ ಉಮಾಪತಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಮಾಜಿಕ ಕಳಕಳಿಯ ,…

*ಗಾಂಜಾ ಗಿಡ ಬೆಳೆಸಿದ ವ್ಯಕ್ತಿಗೆ 10ವರ್ಷ ಜೈಲು ಶಿಕ್ಷ ವಿಧಿಸಿದ ನ್ಯಾಯಾಲಯ.*

ಬಂಗಾರಪೇಟೆ ತಾಲ್ಲೂಕಿನ ಹುನುಕುಂದ ಗ್ರಾಮದ ವಾಸಿ ಶಂಕ್ರಪ್ಪ  ಎಂಬುವವರು  ಸರ್ವೇ ನಂಬರ್ 29 ರ ಜಮೀನಿನಲ್ಲಿ ಅಕ್ರಮವಾಗಿ 11 ಗಾಂಜಾ ಗಿಡಗಳನ್ನು ಬೆಳೆಸಿರುವುದನ್ನು ಪತ್ತೆ ಹಚ್ಚಿ ಅಬಕಾರಿ ನಿರೀಕ್ಷಕರಾದ ರಮಾಮಣಿರವರು 15-04-2021ರಂದು ಪ್ರಕರಣವನ್ನು ದಾಖಲಿಸಿದ್ದರು. ನಂತರ ಸದರಿ ಪ್ರಕರಣವನ್ನು ಅಬಕಾರಿ ಅಧಿಕಾರಿ…

You missed

error: Content is protected !!