• Thu. Sep 19th, 2024

ಶ್ರೀನಿವಾಸಪುರ

  • Home
  • ಕೋಲಾರದ ಹುಲಿ ಮುಂದೆ ಮೈಸೂರು ಟಗರು ಆಟ ನಡೆಯೊಲ್ಲ – ವರ್ತೂರು ಪ್ರಕಾಶ್

ಕೋಲಾರದ ಹುಲಿ ಮುಂದೆ ಮೈಸೂರು ಟಗರು ಆಟ ನಡೆಯೊಲ್ಲ – ವರ್ತೂರು ಪ್ರಕಾಶ್

ಕೋಲಾರದ ಹುಲಿ ಮುಂದೆ ಮೈಸೂರು ಟಗರಿನ ಆಟ ನಡೆಯೋದಿಲ್ಲ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಹಿನ್ನಡೆ ಎಂಬ ಅಂಶವನ್ನು ಆಂಧ್ರಪ್ರದೇಶದ ಖಾಸಗಿ ಏಜೆನ್ಸಿ ಸರ್ವೆ ನಡೆಸಿ ಆ ವರದಿಯನ್ನ ರಾಹುಲ್…

ಕೋಲಾರ I ಸಿದ್ದರಾಮಯ್ಯಬಂದರೆ ಬೆಂಬಲ ಇಲ್ಲವಾದರೆ ರಾಜಕೀಯ ನಿವೃತ್ತಿ – ಶಾಸಕ ಕೆ.ಶ್ರೀನಿವಾಸಗೌಡ

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೆ ರಾಜಕೀಯ ಮಾಡುತ್ತೇನೆ ಇಲ್ಲವಾದರೆ ಈಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಘೋಷಿಸಿದರು. ಕೋಲಾರ ನಗರದ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಲ್ಲವೆಂಬ ಸುದ್ದಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ…

*ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ ಬಗ್ಗೆ ಪ್ರಚಾರ.*

* ಪಕ್ಷದ  ಯೋಜನೆಯ ಬಗ್ಗೆ ಪ್ರಚಾರ.* ಕೆಜಿಎಫ್:ಕೆಜಿಎಫ್ ವಿಧಾನ ಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಸರ್ವಾಗೀಣ ಅಭಿವೃದ್ಧಿಗಾಗಿ ಒಂದು ಭಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಎಂದು ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮನವಿ ಮಾಡಿದರು. ತಾಲ್ಲೂಕಿನ ಸುಂದರಪಾಳ್ಯ ಗ್ರಾಪಂಯ ರಾಯಸಂದ್ರ ಹಾಗೂ ಗೋಪೇನಹಳ್ಳಿ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ…

*ಶಾಸಕರ ಬೆಂಬಲಿಗರಿಂದ ಮುಸ್ಲಿಂ ಸ್ಮಶಾನ ಸ್ವಚ್ಚತೆ.*

ಕೆಜಿಎಫ್:ಸುಮಾರು 30-40 ವರ್ಷಗಳಿಂದ ಸ್ವಚ್ಚತೆ ಕಾಣದ ಕ್ಯಾಸಂಬಳ್ಳಿಯಲ್ಲಿನ ಮುಸ್ಲಿಂ ಸಮುದಾಯದ ಸ್ಮಶಾನವನ್ನು ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಸಹಕಾರದೊಂದಿಗೆ ಸ್ಥಳೀಯ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸ್ವಚ್ಚತೆ ಮಾಡಿಸಿದರು. ತಾಲ್ಲೂಕಿನ ಕ್ಯಾಸಂಬಳ್ಳಿ ಗ್ರಾಮದ ಮುಸ್ಲಿಂ ಸಮುದಾಯಕ್ಕೆ ಸೇರಿದ ಸುಮಾರು 1.4 ಎಕರೆ ವಿಸ್ತೀರ್ಣದ ಜಾಗವನ್ನು…

ಹಕ್ಕುಗಳ ಜತೆಗೆ ಮತದಾನ ಪವಿತ್ರ ಕರ್ತವ್ಯ ಮರೆಯದಿರಿ ಭಾರತದ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಿ-ವಿಜಯಲಕ್ಷ್ಮಿ

ಸಮಾಜದಲ್ಲಿ ಬದುಕುವಾಗ ನಮ್ಮ ಹಕ್ಕುಗಳನ್ನು ಮಾತ್ರ ಕೇಳುವ ನಾವು ಕರ್ತವ್ಯವನ್ನು ಮರೆಯುವುದು ಸರಿಯಲ್ಲ, ಉತ್ತಮ ಆಡಳಿತ,ದೇಶದ ಅಭಿವೃದ್ದಿಗೆ ಮತದಾನ ಒಂದು ಪವಿತ್ರವಾದ ಕರ್ತವ್ಯ ಮತ್ತು ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ಪ್ರಯತ್ನ ಎಂಬುದನ್ನು ಮರೆಯಬಾರದು ಎಂದು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಎನ್.ವಿಜಯಲಕ್ಷ್ಮಿ…

ಬಂಗಾರಪೇಟೆಯಲ್ಲಿ ಜೆಡಿಎಸ್ ಅಬ್ಬರದ ಪ್ರಚಾರ, ನಿರೀಕ್ಷೆಗೂ ಮೀರಿ ಜನ ಬೆಂಬಲ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ – ಮಲ್ಲೇಶ್‌ಬಾಬು ಮುನಿಸ್ವಾಮಿ

ಅಭಿವೃದ್ಧಿಯ ದೃಷ್ಟಿಯಿಂದ ಜೆಡಿಎಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಬಾರಿ ಜೆಡಿಎಸ್ ಸ್ವಂತ ಶಕ್ತಿಯಿಂದ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಂಗಾರಪೇಟೆ ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಬಂಗಾರಪೇಟೆ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಶುಕ್ರವಾರ…

*ಆರೋಪ ಸಾಭೀತು ಮಾಡಿದರೆ ಚುನಾವಣೆಗೆ ಸ್ಪರ್ದಿಸಲ್ಲ ಎಸ್,ಎನ್.* 

ಬಂಗಾರಪೇಟೆ:ಜೆಡಿಎಸ್ ಅಭ್ಯರ್ಥಿ ಮಲ್ಲೇಶಬಾಬು ನನ್ನ ಬಗ್ಗೆ ಹಗುರವಾಗಿ ಮಾತನಾಡಿ, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸುತ್ತಿದ್ದು, ಅದನ್ನು ಬಹಿರಂಗಪಡಿಸಿದರೆ ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಒಂದು ವೇಳೆ ಆರೋಪ ಸಾಭೀತು ಮಾಡದಿದ್ದರೆ ಅವರು ಚುನಾವಣೆಗೆ ನಿಲ್ಲಬಾರದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸವಾಲ್ ಹಾಕಿದರು. ಪಟ್ಟಣದ…

*ಬೇತಮಂಗಲ ಪೊಲೀಸ್ ಠಾಣೆ ಮುಂದೆ ಶಾಸಕಿ ರೂಪಕಲಾ ಪ್ರತಿಭಟನೆ.*

ಕೆಜಿಎಫ್:ಯುಗಾದಿ ಹಬ್ಬಕ್ಕಾಗಿ ಕ್ಷೇತ್ರದ ಬಡ ಜನರಿಗೆ ಆಹಾರ ಕಿಟ್ ನೀಡಲು ಮುಂದಾಗಿದ್ದು, ಬಿಜೆಪಿ ಪಕ್ಷದವರು ಅಧಿಕಾರಿಗಳನ್ನು ದುರ್ಬಳಕ್ಕೆ ಮಾಡಿಕೊಂಡು ಆಹಾರ ಕಿಟ್ ವಿತರಣೆಗೆ ಅಡ್ಡಿ ಪಡಿಸುತ್ತಿದ್ದಾರೆ, ಬಿಜೆಪಿ ಪಕ್ಷದ ಏಜೆಂಟ್‍ಗಳಾಗಿ ಕೆಲ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆಂದು ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಆಕ್ರೋಶ ಹೊರ ಹಾಕಿದರು. ಅವರು ಬೇತಮಂಗಲದ ಪೊಲೀಸ್ ಠಾಣೆಯ…

*ಚುನಾವಣೆ ಹಿನ್ನೆಲೆ ಪ್ಯಾರಾ ಮಿಲಿಟರಿ ಪಡೆವತಿಯಿಂದ ಪಥಸಂಚಲನ.*

ಬಂಗಾರಪೇಟೆ:ಪಟ್ಟಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರಿಗೆ ಧೈರ್ಯ ತುಂಬಲು ಬಂಗಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಂಜೀವ ರಾಯಪ್ಪ ನೇತೃತ್ವದಲ್ಲಿ ಮಿಲಿಟರಿ ಪಡೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿತು. ಕೆಲವೇ ದಿನಗಳಲ್ಲಿ ಚುನಾವಣೆ ದಿನಾಂಕ ಪ್ರಕಟವಾಗಲಿದ್ದು ಹೀಗಾಗಿ ಯಾವುದೇ  ಅಹಿತಕರ…

*ಲಕ್ಷ್ಮಿಪುರ ಕ್ರಾಸ್ ನಲ್ಲಿ ಅಪಘಾತ:ದಂಪತಿ ಮರಣ.*

ಶ್ರೀನಿವಾಸಪುರ:ಮುಂಜಾನೆ ಜವರಾಯನ ಅಟ್ಟಹಾಸಕ್ಕೆ ದಂಪತಿಗಳಿಬ್ಬರು ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ನಡೆದಿದೆ. ರಸ್ತೆಯ ಬಲ ಬದಿಯ 20ರಿಂದ 25 ಅಡಿಗಳ ಹಳ್ಳಕ್ಕೆ ಬಿದ್ದಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ದಂಪತಿಗಳು ಮರಣಹೊಂದಿದ್ದಾರೆ. ಮಗಳು ವಿದೇಶದಲ್ಲಿ…

You missed

error: Content is protected !!