• Thu. May 9th, 2024

ಶ್ರೀನಿವಾಸಪುರ

  • Home
  • ಹಾಲು ಒಕ್ಕೂಟ ನಿವೇಶನ ಖರೀದಿಯಲ್ಲಿ ಅವ್ಯವಹಾರ ಬೈರೆಡ್ಡಿ ಆರೋಪ.

ಹಾಲು ಒಕ್ಕೂಟ ನಿವೇಶನ ಖರೀದಿಯಲ್ಲಿ ಅವ್ಯವಹಾರ ಬೈರೆಡ್ಡಿ ಆರೋಪ.

ಶ್ರೀನಿವಾಸಪುರ:ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಬೈರೆಡ್ಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಕ್ಯಾಂಪ್ ಆಫೀಸ್ ಸ್ಥಳೀಯ ಕಚೇರಿ ನಿರ್ಮಾಣ ಮಾಡಲು ನಿವೇಶನ ಖರೀದಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಆರೋಪಿಸಿದರು.…

ಕೋಲಾರ I ಪವರ್ ಸ್ಟಾರ್ ಪವನ್‌ ಕಲ್ಯಾಣ್ ಅಂತರಂಗ ತಟ್ಟಿದ ಜೈ ಬಾಲಯ್ಯ

ಮೂರು ಮದುವೆಗಳನ್ನು ಒಟ್ಟಿಗೆ ಆಗಿಲ್ಲ, ಒಬ್ಬೊಬ್ಬರಿಗೆ ವಿಚ್ಛೇದನ ನೀಡಿಯೇ ಆಗಿದ್ದೇನೆ – ಪವನ್ ಕಲ್ಯಾಣ್ ಪವನ್ ಕಲ್ಯಾಣ್‌ರ ಮೂರು ಮದುವೆಗಳ ಕುರಿತು ಟೀಕಿಸುವವರು ಬೀದಿ ನಾಯಿಗೆ ಸಮ – ಬಾಲಕೃಷ್ಣ ಬೆಳ್ಳಿ ತೆರೆಯ ಮೇಲೆ ವಿಲನ್‌ಗಳ ಮುಂದೆ ತೊಡೆ ತಟ್ಟಿ ಘರ್ಜಿಸುವುದು…

ರಮೇಶ್ ಕುಮಾರ್ ಮನೆಗೆ ಬಂದು ಕಾಂಗ್ರೇಸ್ ಗೆ ಸೇರ್ಪಡೆಯಾಗುತ್ತಿರುವ ಜನ.

ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ದಿನೇ ದಿನೇ ರಾಜಕೀಯ ಕಾವು ರಂಗೇರುತ್ತಿದ್ದು ಪಕ್ಷಾಂತರ ಪರ್ವವೂ ಸಹ ಬಹಳ ಜೋರಾಗಿಯೇ ನಡೆಯುತ್ತಿದೆ. ಬಹಳಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ಪಕ್ಷಾಂತರ ಪರ್ವ ಮಾಡಿದಂತಹ ಸಮಯದಲ್ಲಿ ಅಭ್ಯರ್ಥಿಗಳೇ ಹೋಗಿ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ಸಹಜ…

ಜೆಡಿಎಸ್ ನಿಂದ 300 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ.

ಶ್ರೀನಿವಾಸಪುರ:ವಿಧಾನ ಸಭೆ ಚುನಾವಣೆಯ ದಿನಗಳು ಹತ್ತಿರವಾಗುತ್ತಿದಂತೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಬಹಳ ಜೋರಾಗಿಯೇ ನಡೆಯುತ್ತಿದ್ದು ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ಗೌನಿಪಲ್ಲಿ ಗ್ರಾಮ ಪಂಚಾಯತಿ ಜೆಡಿಎಸ್ ಬೆಂಬಲಿತ ಇಬ್ಬರು  ಸದಸ್ಯರು ಸೇರಿ, ಹಲವು ಜೆಡಿಎಸ್ ನಿಂದ…

ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ಜನವಿರೋಧಿಯಾಗಿದೆ – ಗಾಂಧಿನಗರ ನಾರಾಯಣಸ್ವಾಮಿ

  ರೈತರು, ಕಾರ್ಮಿಕರು ಸೇರಿದಂತೆ ದೇಶದ ಬಹುತೇಕ ಜನರನ್ನು ಬಾದಿಸುತ್ತಿದ್ದ ಬೆಲೆ ಏರಿಕೆ, ನಿರುದ್ಯೋಗ, ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕನಿಷ್ಠ ವೇತನ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ನೀಡಲು ಯಾವುದೇ ಪ್ರಯತ್ನ ನಡೆಸಿಲ್ಲ. ಮಾದ್ಯಮ ಮತ್ತು ಬಡ ಜನರ ಮೇಲೆ ಹೆಚ್ಚಿನ…

ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಡ್ಜೆಟ್ ಗೆ ಒತ್ತಾಯ:ಜನಪರ ವೇದಿಕೆ.

ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಾಮರಸ್ಯಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೊಳಿಸಲು ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಜನಪರ ವೇದಿಕೆಯವರಿಂದ ಪ್ರತಿಭಟನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ…

ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ತೆರೆ, ನೌಕರರ ಜೀವನ ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ : ರಮೇಶ್‌ಕುಮಾರ್ ಕಿವಿಮಾತು

ಸರ್ಕಾರಿ ನೌಕರರು ಒತ್ತಡದಿಂದ ಮುಕ್ತರಾಗಲು ಕ್ರೀಡೆಗಳು ಅತಿ ಮುಖ್ಯ , ನೌಕರರ ಬದುಕು ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ ಎಂದು ಅಬಕಾರಿ ಜಿಲ್ಲಾ ಉಪ ಆಯುಕ್ತ ಹೆಚ್.ರಮೇಶ್‌ಕುಮಾರ್ ಕಿವಿಮಾತು ಹೇಳಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಎರಡು ದಿನಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೆಲುವು…

ಶ್ರೀನಿವಾಸಪುರ:ಮಾದರಿ ಶಾಲೆಯಾಗಿ ರೂಪಗೊಂಡ ಬೀಡಗಾನಹಳ್ಳಿ ಶಾಲೆ.

ರಾಜ್ಯದಲ್ಲಿ ಬಹುತೇಕ ಸರ್ಕಾರಿ ಶಾಲೆಗಳಿಗೆ ದಾಖಲಾತಿಗಳು ಇಲ್ಲದೇ ಮುಚ್ಚಲಾಗುತ್ತಿದೆ. ಆದರೇ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಬೀಡಗಾನಹಳ್ಳಿ ಎಂಬ ಪುಟ್ಟಗ್ರಾಮದ ಸರ್ಕಾರಿ ಶಾಲೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಲೇಬೇಕು ಎಂಬ ನಿಟ್ಟಿನಲ್ಲಿ ನೆಲವಂಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ…

ಕೋಲಾರ I ಶಿಡ್ಲಘಟ್ಟ ಕ್ಷೇತ್ರದಿಂದ ಬ್ಯಾಲಹಳ್ಳಿ ಗೋವಿಂದಗೌಡ ಸ್ಪರ್ಧೆ!

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಡುವ ಪ್ರಯತ್ನಗಳು ತೆರೆ ಮರೆಯಲ್ಲಿ ನಡೆಯುತ್ತಿವೆ. ಅವಿಭಜಿತ ಕೋಲಾರ ಜಿಲ್ಲೆಯ ಹಿರಿಯ ರಾಜಕಾರಣಿ ವಿ.ಮುನಿಯಪ್ಪ ಈ ಬಾರಿ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ತಮ್ಮ…

ಶ್ರೀನಿವಾಸಪುರ:ಜೆಡಿಎಸ್ ಪಕ್ಷಕ್ಕೆ ಅನ್ಯ ಪಕ್ಷಗಳಿಂದ 40 ಕುಟುಂಬಗಳ ಸೇರ್ಪಡೆ.

ಸತತ 40ವರ್ಷಗಳ ರಾಜಕಾರಣದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷಗಳಿಗಿಂತ ವ್ಯಕ್ತಿಗಳಿಗೆ ಹೆಚ್ಚು ಮನ್ನಣೆ ನೀಡುತ್ತಾರೆ. ಈ ಕ್ಷೇತ್ರದಲ್ಲಿ (ಪ್ರಸಕ್ತಅವಧಿ ಬಿಟ್ಟು) ಒಮ್ಮೆ ಹಾಲಿ ಶಾಸಕ ರಮೇಶ್ ಕುಮಾರ್ ಮತ್ತು ಮಾಜಿ ಶಾಸಕ ಜಿ ಕೆ ವೆಂಕಟಶಿವಾರೆಡ್ಡಿ ಗೆಲ್ಲುತ್ತಾ…

You missed

error: Content is protected !!