• Thu. Apr 25th, 2024

ಶ್ರೀನಿವಾಸಪುರ

  • Home
  • ರಾತ್ರೋರಾತ್ರಿ ಪ್ರತ್ಯಕ್ಷವಾದ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಷ್ಟರ್!

ರಾತ್ರೋರಾತ್ರಿ ಪ್ರತ್ಯಕ್ಷವಾದ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಷ್ಟರ್!

ರಾತ್ರೋರಾತ್ರಿ ಪ್ರತ್ಯಕ್ಷವಾದ ‘ವಿದ್ಯುತ್ ಕಳ್ಳ ಮಾರಸ್ವಾಮಿ’ ಪೋಷ್ಟರ್! ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ, ಬೆಂಗಳೂರಿನ ಜೆಡಿಎಸ್ ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್​ಗಳು ಮಂಗಳವಾರ ರಾತ್ರಿ ಪ್ರತ್ಯಕ್ಷವಾಗಿದೆ.…

ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಆರೋಪಿ ಬಂಧನ.?

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ.…

ವಿದ್ಯುತ್ ಕಳುವು ಪ್ರಕರಣ:ಮಾಜಿ ಸಿಎಂ HDKವಿರುದ್ಧ ಬೆಸ್ಕಾಂನಿಂದ ಎಫ್ಐಆರ್.

ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ…

ತಮಿಳುನಾಡಿನಲ್ಲಿ ಭಾರೀ ಮಳೆ:ಶಾಲೆಗಳಿಗೆ ರಜೆ ಘೋಷಣೆ.

ನೈಋತ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮವಾಗಿ ತಮಿಳುನಾಡಿನ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನೂ ಹಲವೆಡೆ ತುಂತುರು ಮಳೆಯಾಗುತ್ತಿದೆ. ಮಂಗಳವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಭಾಗದಲ್ಲಿ ಭಾರೀ ಮಳೆಯಾಗಿದೆ.…

ಮೋದಿ 3ನೇ ಬಾರಿ ಪ್ರಧಾನಿಯಾಗಲು ದೇವರಲ್ಲಿ ಪ್ರಾರ್ಥನೆ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.

ಮೋದಿ 3ನೇ ಬಾರಿ ಪ್ರಧಾನಿಯಾಗಲು ದೇವರಲ್ಲಿ ಪ್ರಾರ್ಥನೆ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ. ಕೋಲಾರ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಾರಿ ಬಹುಮತ ಪಡೆದು ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿ ಆಗಲು ಗಣೇಶನಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ಬಿಜೆಪಿ ಪಕ್ಷದ ನಿಯೋಜಿತ…

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ ವಿಜಯೇಂದ್ರ ಕುರುಡುಮಲೆಗೆ ಗಣೇಶ ದೇವಸ್ಥಾನಕ್ಕೆ ಭೇಟಿ.

ಕೋಲಾರ:ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಶಾಸಕ ಬಿ.ವೈ ವಿಜಯೇಂದ್ರ ಕರ್ನಾಟಕದ ಮೂಡಲಬಾಗಲಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು. ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಗಮಿಸಿದ ವೇಳೆ ಸಂಸದ ಎಸ್. ಮುನಿಸ್ವಾಮಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಂದ…

ಕೋಲಾರ ಬ್ರೇಕಿಂಗ್:ಕ್ಷುಲ್ಲಕ ಕಾರಣಕ್ಕೆ ಯುವಕನಿಂದ ಮೂವರ ಮೇಲೆ ಮಾರಣಾoತಿಕ ಹಲ್ಲೆ.

ಶ್ರೀನಿವಾಸಪುರ:ತಾಲ್ಲೂಕಿನ ಶಿಗೇಹಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಮೂರು ಜನರ ಮೇಲೆ ಬ್ಲೇಡ್ ನಿಂದ ಹಲ್ಲಿ ಮಾಡಿರುವ ಘಟನೆ ನಡೆದಿದೆ. ಶಿಗೇಹಳ್ಳಿ ಗ್ರಾಮಕ್ಕೆ ಸೇರಿದ ಬಾಬು ಹಲ್ಲೆ ಮಾಡಿದ್ದು, ಇದೆ ಗ್ರಾಮದ ಮೂರು ಯುವಕರಿಗೆ ಗಂಭೀರ ಗಾಯಗಳಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ…

ಮನೆಯ ದೀಪಾಲಂಕಾರಕ್ಕೆ HDKಯಿಂದ ವಿದ್ಯುತ್ ಕಳ್ಳತನ:ಕಾಂಗ್ರೇಸ್ ಆರೋಪ.

”ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಎಚ್ ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!” ಎಂದು…

ಕೆಂದಟ್ಟಿ ಬಳಿ ಸರಣಿ ಅಪಘಾತ:17 ಮಂದಿಗೆ ಗಾಯ.

ಕೋಲಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿರುವ ಘಟನೆ ಕೋಲಾರದ ಕೆಂದಟ್ಟಿ ಬಳಿ ನಡೆದಿದೆ. ಕೆಂದಟ್ಟಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್, ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದೆ.…

ಐಎಎಸ್ ಕನಸು ಕಂಡಿದ್ದ ಯುವತಿಯೋರ್ವಳ ದುರಂತ ಅಂತ್ಯ, ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ

ಐಎಎಸ್ ಕನಸು ಕಂಡಿದ್ದ ಯುವತಿಯೋರ್ವಳ ದುರಂತ ಅಂತ್ಯ, ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ: ಕೋಲಾರ, ನವೆಂಬರ್.೧೪ : ಮದುವೆಯಾಗಿ ಎರಡೂವರೆ ವರ್ಷಗಳ ಬಳಿಕ ಗಂಡನ ಮನಯಲ್ಲೇ ಅನುಮಾನಸ್ಪದವಾಗಿ ಸಾವಿಗೀಡಾದ ಘಟನೆ ಕೋಲಾರದಲ್ಲಿ ಜರುಗಿದೆ. ನಗರದ ಎಸ್.ಎನ್.ಆರ್.ಆಸ್ಪತ್ರೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ…

You missed

error: Content is protected !!