• Sat. Mar 2nd, 2024

ಶ್ರೀನಿವಾಸಪುರ

  • Home
  • ನ.10ಕ್ಕೆ ಯರಗೋಳ ಡ್ಯಾಂ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮನ:ಜಿಲ್ಲಾಧಿಕಾರಿ ಅಕ್ರಂ ಪಾಷಾ.

ನ.10ಕ್ಕೆ ಯರಗೋಳ ಡ್ಯಾಂ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮನ:ಜಿಲ್ಲಾಧಿಕಾರಿ ಅಕ್ರಂ ಪಾಷಾ.

ಬಂಗಾರಪೇಟೆ:ಕೋಲಾರ ಜಿಲ್ಲೆ ಜನತೆಗೆ ಬಹುದಿನಗಳ ಬೇಡಿಕೆಯಾದ ಯರಗೋಳ ಯೋಜನೆ ಅಣೆಕಟ್ಟು ಉದ್ಘಾಟನೆಗೆ ನವಂಬರ್ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಲೋಕಾರ್ಪಣೆಯಾಗಲಿದ್ದು, ಇಂದು ಸ್ಥಳ ಪರಿಶೀಲನೆ ಮಾಡಲು ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದರು. ಅವರು ತಾಲೂಕಿನ ಯರಗೋಳ ಜಲಾಶಯವನ್ನು ವೀಕ್ಷಣೆ ಮಾಡಿ…

ನಟಿ ಜಯಪ್ರದಾ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದ ಮದ್ರಾಸ್ ಹೈ ಕೋರ್ಟ್.

ಇತ್ತೀಚಿನ ಕಾನೂನು ಬೆಳವಣಿಗೆಯೊಂದರಲ್ಲಿ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರ ಶಿಕ್ಷೆಯನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಮತ್ತು ಚೆನ್ನೈನ ಜನರಲ್ ಪ್ಯಾಟರ್ಸ್ ರಸ್ತೆಯಲ್ಲಿರುವ ಜಯಪ್ರದಾ ಥಿಯೇಟರ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಈ ತೀರ್ಪು…

12 ಮಂದಿಗೆ ಪಿಎಸ್ಐಗಳಾಗಿ ಪ್ರಮೋಷನ್:ಎಸ್.ಪಿ ಅಭಿನಂದನೆ.

ಕೆಜಿಎಫ್ ಘಟಕದಲ್ಲಿ ಪ್ರಸ್ತುತ ಖಾಲಿ ಇದ್ದಂತಹ ಸಿವಿಎಲ್ ಪಿಎಸ್‌ಐ ಹುದ್ದೆಗೆ ಜೇಷ್ಠತೆ ಮತ್ತು ಅರ್ಹತೆ ಅನುಸಾರ ನಿಯಮ ೩೨ರ ಅಡಿಯಲ್ಲಿ ೧೨ ಮಂದಿ ಎಎಸ್‌ಐ ಗಳಿಗೆ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಹುದ್ದೆಗೆ ಮುಂಬಡ್ತಿ ನೀಡಿ ಕೇಂದ್ರ ವಲಯ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು…

ಬಿತ್ತನೆ ಆಲೂಗಡ್ಡೆ ಕಳಪೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಎಸ್.ಎನ್.

ಬಂಗಾರಪೇಟೆ:ತಾಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಿತ್ತನೆ ಆಲೂಗಡ್ಡೆ ಗುಣಮಟ್ಟವನ್ನು ಎಂದಾದರೂ ಪರಿಶೀಲನೆ ಮಾಡಿದ್ದೀರಾ ಎಂದು ತೋಟಗಾರಿ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಡಿಪಿ ಸಭೆಯಲ್ಲಿ ಅವರು…

ನಗರ ಪ್ರದೇಶದ ಅನಧಿಕೃತ ಸ್ವತ್ತುಗಳಿಗೆ ‘ಬಿ’ ಖಾತೆ

ಬೆಂಗಳೂರು,ಅ.19:ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಯ ವ್ಯಾಪ್ತಿಯಲ್ಲಿ ಅಕ್ರಮ ಬಡಾವಣೆಗಳಲ್ಲಿ, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣ ಮಾಡಿದ ಕಟ್ಟಡಗಳ ಮಾಲೀಕರು ಮೂಲಭೂತ ಸೌಲಭ್ಯ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

ಯರಗೋಳ ಡ್ಯಾಂ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಅಹ್ವಾನ.

ಕೋಲಾರ:ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ  ಡ್ಯಾಂ  ಗ್ರಾಮದ ಅಣೆಕಟ್ಟಿನ ಲೋಕಾರ್ಪಣೆ ನ.10 ನಡೆಯಲಿದ್ದು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡ್ಯಾಂ ಉದ್ಘಾಟನೆಗೆ ಅಹ್ವಾನ ನೀಡಿದರು.…

ಬಂಗಾರಪೇಟೆಯಲ್ಲಿ ನಕಲಿ ಕ್ಲೀನಿಕ್ ಸೀಜ್.

ತಹಶೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಬಂಗಾರಪೇಟೆ ಪಟ್ಟಣದ ಕೆಜಿಎಫ್ ಮುಖ್ಯ ರಸ್ತೆಯ ದೇಶಿಹಳ್ಳಿಯಲ್ಲಿ ನಕಲಿಯಾಗಿ ನಡೆಸಲಾಗುತ್ತಿದ್ದ ಪ್ರಕತಿ  ಕ್ಲೀನಿಕ್ಅನ್ನು ಸೀಜ್ ಮಾಡಿದರು. ಈ ವೇಳೆ ತಹಶೀಲ್ದಾರ್ ರಶ್ಮಿ ಮಾರತನಾಡಿ, ಯಾವುದೇ ಪರವಾನಗಿ ಇಲ್ಲದೆ ಕ್ಲೀನಿಕ್ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ…

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿ ಉಚ್ಚಾಟನೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಅವರನ್ನೇ ಉಚ್ಚಾಟನೆ ಮಾಡುವುದಾಗಿ ತಿಳಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹೀಂ ಅವರನ್ನೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕೋರ್ ಕಮಿಟಿ…

ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ:ಗೃಹ ಸಚಿವ ಪರಮೇಶ್ವರ್.

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ ಗಮನಿಸಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪಟಾಕಿ…

ನ.10ಕ್ಕೆ ಯರಗೋಳ ಕುಡಿಯುವ ನೀರು ಯೋಜನೆಗೆ ಸಿಎಂ ಸಿದ್ದು ಚಾಲನೆ:ಎಸ್.ಎನ್.

ಬಂಗಾರಪೇಟೆ:ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ತಾಲೂಕುಗಳಿಗೆ ಕುಡಿಯುವ ನೀರು ಕೊಡುವ ಮಹತ್ವದ ಯೋಜನೆಯಾದ ಎರಗೋಳ ಯೋಜನೆಯನ್ನು ನವಂಬರ್ 10ರಂದು ಲೋಕಾರ್ಪಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ…

You missed

error: Content is protected !!