• Wed. Nov 29th, 2023

ಶ್ರೀನಿವಾಸಪುರ

  • Home
  • India Vs Sri Lanka: ಸಿರಾಜ್ ದಾಳಿಗೆ ನಲುಗಿದ ಶ್ರೀಲಂಕಾ: 50 ರನ್‌ಗಳಿಗೆ ಆಲೌಟ್‌.

India Vs Sri Lanka: ಸಿರಾಜ್ ದಾಳಿಗೆ ನಲುಗಿದ ಶ್ರೀಲಂಕಾ: 50 ರನ್‌ಗಳಿಗೆ ಆಲೌಟ್‌.

ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ಮೊಹಮ್ಮದ್ ಸಿರಾಜ್, ಬುಮ್ರಾ, ಪಾಂಡ್ಯ ಅಬ್ಬರಕ್ಕೆ ನಲುಗಿದ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿತು. ಬಾಂಗ್ಲಾ…

ಪುನಿತ್ ಕೆರೆಹಳ್ಳಿಗೆ ‘ಬಿಡುಗಡೆ ಭಾಗ್ಯ’ ನೀಡಿದ ಸರ್ಕಾರ.

ಸ್ವಘೋಷಿತ ಗೋ ರಕ್ಷಕನಾಗಿ ಗುರುತಿಸಿಕೊಂಡು ರಾಷ್ಟ್ರ ರಕ್ಷಣಾ ಪಡೆ ಎಂಬ ಪಡೆ ಕಟ್ಟಿಕೊಂಡಿದ್ದ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ  ಪ್ರಕರಣವನ್ನು ಸರ್ಕಾರ ರದ್ದುಪಡಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದೆ.…

ಕರ್ನಾಟಕ ರತ್ನ ಪುನೀತ್ ಬೆಂಬಲಿಸಿದ್ದ ‘ಹಾಸ್ಟೆಲ್ ಹುಡುಗರು’ ಓಟಿಟಿಗೆ!

ಕಾಮಿಡಿ ಕಚಗುಳಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಇದೀಗ ಓಟಿಟಿ ಅಖಾಡ ಪ್ರವೇಶ ಮಾಡಿದೆ. ಜುಲೈ 21ಕ್ಕೆ ಥಿಯೇಟರ್‌ಗೆ ಎಂಟ್ರಿ ಕೊಟ್ಟಿದ್ದ ಚಿತ್ರಕ್ಕೆ ಬೇಡಿಕೆ ಸೃಷ್ಟಿಯಾಗಿತ್ತು. ಹೀಗೆ ಕೋಟ್ಯಂತರ ರೂ. ಕಲೆಕ್ಷನ್ ಮಾಡಿದ್ದ ಹಾಸ್ಟೆಲ್ ಹುಡಗರ ಅಬ್ಬರಕ್ಕೆ ಟಾಲಿವುಡ್ ಅಂಗಳದಲ್ಲಿ ಬೇಡಿಕೆ ಹೆಚ್ಚಾಗಿ…

ರಾಜ್ಯ ಸರ್ಕಾರದಿಂದ SC,STಗೆ ಮೀಸಲಿಟ್ಟ ಅನುದಾನ ಗ್ಯಾರಂಟಿಗೆ ಬಳಕೆ:ಕಾರಜೋಳ.

KOLARA, ಕೋಲಾರ ಬ್ರೇಕಿಂಗ್; ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಮೀಸಲಿಟ್ಟ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗೆ ಬಳಸುವ ಮೂಲಕ ಆ ಸಮುದಾಯದ ಜನರಿಗೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಸಚಿವ ಗೋವಿಂದ…

25 ಕ್ಕೂ ಹೆಚ್ಚು MP ಸ್ಥಾನ ಗೆದ್ದು ಮೋದಿಗೆ ಉಡುಗೊರೆ ನೀಡುತ್ತೇವೆ:BSY.

KOLARA, ಕೋಲಾರ ಬ್ರೇಕಿಂಗ್; ಇಂದಿನಿಂದ ರಾಜ್ಯದ ಉದ್ದಗಲಕ್ಕೂ ಕಾರ್ಯಕರ್ತರ ಸಭೆಗಳನ್ನ ಮಾಡಿ 25 ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನ ಗೆದ್ದು ಮೋದಿ ಅವರಿಗೆ ಉಡುಗೋರೆ ನೀಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕೋಲಾರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪ್ರದಾನಿ ನರೇಂದ್ರ…

ಜನ ಪಾಪ್ ಕಾರ್ನ್ ಬೆಲೆಗೆ ಹೆದರಿ ಮಲ್ಟಿಫ್ಲೆಕ್ಸ್, ಥೀಯೇಟರ್ ಗಳಿಗೆ ಬರುತ್ತಿಲ್ಲವೇ?.

ತೆಲುಗು ಸಿನಿಮಾ ನಿರ್ದೇಶಕ ತೇಜಾ ಇತ್ತೀಚೆಗೆ ಯೂ ಟ್ಯೂಬ್ ಸಂದರ್ಶನವೊಂದರಲ್ಲಿ ಒಂದು ಮಾತು ಹೇಳಿದ್ದಾರೆ; ‘ಸಿನಿಮಾ ಸಾಯುತ್ತಿರುವುದು ಒಟಿಟಿಯಿಂದ ಅಥವಾ ಟಿವಿಯಿಂದ ಅಲ್ಲ. ಪಾಪ್‌ಕಾರ್ನ್‌ನಿಂದ. ಪಾಪ್‌ಕಾರ್ನ್, ಕೋಕ್ ಬೆಲೆ ಮಲ್ಟಿಫ್ಲೆಕ್ಸ್‌ ಗಳಲ್ಲಿ ಸಿನಿಮಾಗಳನ್ನು ಸಾಯಿಸುತ್ತಿದೆ’ ಎನ್ನುವುದು ಅವರ ಅನಿಸಿಕೆ. ‘ಹಾಗಾಗಿ ಆದಷ್ಟೂ…

ಸೆ.೧೭ರ೦ದು ನುಡಿಗಾರರಿಗೆ ಗೌರವ ಸಮರ್ಪಿಸುವ ನುಡಿ ಹಬ್ಬ ಕ್ರಾಂತಿಕಾರಿ ಕವಿ ಗದ್ದರ್ ನುಡಿನಮನ ಮತ್ತು ದ್ರಾವಿಡದಾತ ಪೆರಿಯಾರ್ ಜನ್ಮದಿನ

ಕೋಲಾರ: ನುಡಿಗಾರರಿಗೆ ಗೌರವ ಸಮರ್ಪಿಸುವ ನುಡಿ ಹಬ್ಬವಾಗಿ ಕ್ರಾಂತಿಕಾರಿ ಕವಿ ಗದ್ದರ್ ಗೆ ನುಡಿನಮನ ಮತ್ತು ದ್ರಾವಿಡದಾತ ತಂದೆ ಪೆರಿಯಾರ್ ಜನ್ಮದಿನವನ್ನು ಸೆ.೧೭ರ ರವಿವಾರ ಬೆಳಗ್ಗೆ ೧೧.೩೦ಕ್ಕೆ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಸಮಸ್ತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಮಾಜ…

ವರದಿಯಲ್ಲಿನ ಸುಳ್ಳು ಹೇಳಿಕೆ ಅಪರಾಧವಲ್ಲ:ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್.

ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ದಾಖಲಾಗಿರುವ ಎಫ್‌ಐಆರ್‌ನಿಂದ ಎಡಿಟರ್ಸ್ ಗಿಲ್ಡ್ ನ ನಾಲ್ವರು ಸದಸ್ಯರಿಗೆ ಬಂಧನದಿಂದ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ. “ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು)…

ಹಿಂದೂ ಕಾರ್ಯಕರ್ತರ ಮೇಲೆ ಪಿತೂರಿ ನಡೆದಿದೆ, ಚೈತ್ರಾ ನಿರ್ದೋಷಿಯಾಗ್ತಾರೆ:ಮುತಾಲಿಕ್.

ಧಾರವಾಡ:ಉದ್ಯಮಿ ಗೋವಿಂದರಾಜ ಪೂಜಾರಿ ಎನ್ನುವವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟಿ ಕೋಟಿ ಹಣ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರ ಪರವಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬ್ಯಾಟ್ ಬೀಸಿದ್ದಾರೆ. ಕೋಟಿ ಕೋಟಿ ವಂಚನೆ ಹಿನ್ನೆಲೆಯಲ್ಲಿ…

ಕೊಲೆ ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಶ್ರೀನಿವಾಸಪುರದ ನಂಬಿಹಳ್ಳಿಯ ಸಾವಿರಕ್ಕೂ ಅಧಿಕ ಜನರ ಮೇಲೆ ಏಫ್.ಐ.ಆರ್!

ಕೋಲಾರ: ಕೊಲೆ ಆರೋಪಿ ಹತ್ಯೆಗೆ ಯತ್ನ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣದಲ್ಲಿ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸಾವಿರಕ್ಕೂ ಅಧಿಕ ಜನರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಕಳೆದ ಸೆ.12ರಂದು ಪತ್ನಿಯನ್ನು ಕೊಲೆ ಮಾಡಿದ್ದ ಆರೋಪಿ ನಾಗೇಶ್‌ ಅಡಗಿದ್ದ ಸಣ್ಣ…

You missed

error: Content is protected !!