ದೀಪಿಕಾ ಲೋಕೇಶ್ ಅವರಿಗೆ ವಿಶ್ವೇಶ್ವರಯ್ಯ ವಿವಿ ಪಿಎಚ್‍ಡಿ
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿಶ್ವವಿದ್ಯಾಲಯವು ಕೋಲಾರದ ದೀಪಿಕಾ ಲೋಕೇಶ್ ಅವರಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎನ್.ವಿ.ಉಮಾ ರೆಡ್ಡಿಮಾರ್ಗದರ್ಶನದಲ್ಲಿ ಹಾಗೂ ಮಂಡಿಸಿದ `ಎನರ್ಜಿ ಎಫಿಷಿಯೆಂಟ್ ಟಾರ್‍ಗೆಟ್ ಟ್ರ್ಯಾಕಿಂಗ್ ಫಾರ್ ಮಲ್ಟಿಸೆನ್ಸರಿ ಶೆಡ್ಯುಲಿಂಗ್ ಇನ್ ವೈರ್‍ಲೆಸ್ ಸೆನ್ಸಾರ್ ನೆಟ್‍ವಕ್ಸ್' ಎಂಬ ಮಹಾ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್‍ಡಿ ಪದವಿ ಪ್ರದಾನ…
ಕೋಲಾರ I ಮಹಿಳೆ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕೋಲಾರ ನಗರದ ಎಂ.ಜಿ.ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಜರುಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಕವಿತ ಎಂದು ಗುರುತಿಸಲಾಗಿದೆ. ಮಹಿಳೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈತ…
*ಚಿನ್ನದ ಒಡವೆಗಳ ಆಸೆಗೆ ಮಹಿಳೆ ಕೊಲೆ:ಆರೋಪಿಗಳ ಬಂಧನ.*
ಬಂಗಾರಪೇಟೆ:ಚಿನ್ನದ ಒಡವೆಗಳ ಆಸೆಗೆ ಮಹಿಳೆಯೊಬ್ಬರನ್ನು ಕೊಲೆಮಾಡಿ ಮೋರಿಯಲ್ಲಿ ಬಚ್ಚಿಟ್ಟಿದ್ದ ಪ್ರಕರಣ ಬೇಧಿಸಿರುವ ಬಂಗಾರಪೇಟೆ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸುವನ್ನು ಯಶಸ್ವಿಯಾಗಿದ್ದಾರೆ. ಬಂಗಾರಪೇಟೆ ಪಟ್ಟಣದ ಕುಪ್ಪಸ್ವಾಮಿ ಮೊದಲಿಯಾರ್ ಬಡಾವಣೆಯ ವಾಸಿ 38 ವರ್ಷದ ಪ್ರಮೀಳಮ್ಮ ಕೊಲೆಯಾದ ಮಹಿಳೆಯಾಗಿದ್ದು, ಬಂಗಾರಪೇಟೆ ಪಟ್ಟಣದ ದೇಶಿಹಳಿಯ ವಾಸಿ…
*ಎಸ್‍ಪಿಸಿ ಯೋಜನೆ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತ : ಐಜಿಪಿ ರವಿಕಾಂತೇಗೌಡ.*
ಕೆಜಿಎಫ್:ಪೊಲೀಸ್ ಇಲಾಖೆಯು ಹೊಸದಾಗಿ ಜಾರಿಗೆ ತಂದಿರುವ ಎಸ್‍ಪಿಸಿ ಯೋಜನೆಯು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿದೆಯೆಂದು ಕೇಂದ್ರ ವಲಯ ಐಜಿಪಿ ಡಾ|| ಬಿ.ಆರ್.ರವಿಕಾಂತೇಗೌಡ ಅವರು ಹೇಳಿದರು. ಅವರು ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಏರ್ಪಡಿಸಿದ್ದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ತಂಡದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸ್ಟೂಡೆಂಟ್ ಪೊಲೀಸ್…
*ಕಾಂಗ್ರೇಸ್ ಪಕ್ಷ ಸೇರಿಲ್ಲವೆಂದು ವಿದ್ಯುತ್ ಕಡಿತ:ಬಿಜೆಪಿ ಆರೋಪ.*
ಕೆಜಿಎಫ್: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂಬ ಕಾರಣಕ್ಕೆ ರೈತನ ಕೊಳವೆ ಬಾವಿಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡ ವಿ.ಮೋಹನ್ ಕೃಷ್ಣ ನೇತೃತ್ವದಲ್ಲಿ ಪಂತನಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಬೇತಮಂಗಲ ಹೋಬಳಿಯ ಎನ್.ಜಿ ಹುಲ್ಕೂರು ಗ್ರಾಪಂ ವ್ಯಾಪ್ತಿಯ ಪಂತನಹಳ್ಳಿ ಗ್ರಾಮದ ರೈತ…
ರಾಗಿ ಖರೀದಿ ಕೇಂದ್ರ ದಲ್ಲಾಳಿಗಳಿಗೆ ಕಡಿವಾಣ ಹಾಕಿ – ರೈತ ಸಂಘ ಮನವಿ
ರಾಗಿ ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳಿಗೆ ಕಡಿವಾಣ ಹಾಕಿ ರೈತರ ಬೆವರ ಹನಿಗೆ ತಕ್ಕ ಬೆಂಬಲ ಬೆಲೆ ರೈತರಿಗೆ ಸಿಗಬೇಕೆಂದು ರೈತ ಸಂಘದಿಂದ ರಾಗಿ ಖರೀದಿ ಕೇಂದ್ರದ ಅಧಿಕಾರಿಗಳ ಮುಖಾಂತರ ಜಿಲ್ಲಾ ವ್ಯವಸ್ಥಾಪಕರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಹಗಲು ರಾತ್ರಿ ಎನ್ನದೆ ಬಿಸಿಲು…
ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಹಿರಿದು – ಡಾ.ಎ.ವಿ.ನಾರಾಯಣಸ್ವಾಮಿ
ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದು ಎಂದು ಕೋಲಾರ ತಾಲೂಕು ಆರೋಗ್ಯ ಅಽಕಾರಿ ಡಾ.ಎ.ವಿ.ನಾರಾಯಣಸ್ವಾಮಿ ಅಭಿಪ್ರಾಯ ಪಟ್ಟರು. ಕೋಲಾರ ನಗರದ ಸ್ಕೌಟ್ ಭವನದಲ್ಲಿ ತಾಲೂಕು ಆರೋಗ್ಯ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರೋಟರಿ ನಂದಿನಿ ವತಿಯಿಂದ ಶಿಕ್ಷಕರಿಗೆ…
ಬಾಲಕಿಗೆ ತಿಂಡಿ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ ೨೦ ವಷ ಸಜೆ
ಬಾಲಕಿಗೆ ತಿಂಡಿ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಬಾಲಕ ಆರೋಪಿಗೆ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ ೨೦ ವರ್ಷ ಸಜೆ ೨೫ ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಮಾಲೂರು ತಾಲೂಕಿನ ತೊರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷಪ್ಪ ಎಂಬಾತ, ೧೩ ವಷದ ಅಪ್ರಾಪ್ತ…
ಜೆಡಿಎಸ್ ಗೆಲ್ಲಿಸಲು ಭೋವಿ ಸಮಾಜ ಒಗ್ಗಟ್ಟಾಗಿ – ಮಂಗಮ್ಮ ಮುನಿಸ್ವಾಮಿ
ಚುನಾವಣೆ ಸಂದರ್ಭದಲ್ಲಿ ಭೋವಿ ಸಮುದಾಯದ ಮೇಲೆ ಬರುವ ಆರೋಪವನ್ನು ದೂರವಾಗಿಸುವ ನಿಟ್ಟಿನಲ್ಲಿ ಮತದಾರರು ಆಸೆ, ಆಮಿಷಗಳಿಗೆ ಒಳಗಾಗದೆ ಜೆಡಿಎಸ್ ಪಕ್ಷದ ಗೆಲುವಿಗಾಗಿ ಒಗ್ಗಟ್ಟು ಪ್ರದರ್ಶಿಸಿ ಹೊಸ ಸಂದೇಶ ನೀಡಬೇಕೆಂದು ಭೋವಿ ಸಮಾಜದ ಹಿರಿಯ ಮುಖಂಡೆ ಹಾಗೂ ಜಿಪಂ ಮಾಜಿ ಅಧ್ಯಕ್ಷೆ ಮಂಗಮ್ಮ…
*ಗುಪ್ತವಾಗಿ ಬಗರ್ ಹುಕ್ಕುಂ ಸಾಗುವಳಿ ಕಡತಗಳ ವಿಲೇವಾರಿ:ನೊಟೀಸ್ ಜಾರಿ.*
ಕೆಜಿಎಫ್:ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯದೇ ನಮೂನೆ-53 ಮತ್ತು ನಮೂನೆ-57ರ ಅರ್ಜಿಗಳ ಕಡತಗಳನ್ನು ಗುಪ್ತ ಸ್ಥಳದಲ್ಲಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಈ ಹಿಂದಿನ ಕೆಜಿಎಫ್ ತಹಸೀಲ್ದಾರ್ ಸುಜಾತ, ಶಿರಸ್ತೇದಾರ್ ಕೆ.ಸಿ.ಸುರೇಶ್ ಮತ್ತು ಸಿಬ್ಬಂದಿಗೆ ಕಾರಣ ಕೇಳಿ ನೊಟೀಸ್‍ನ್ನು ಜಾರಿಮಾಡಿದ್ದಾರೆ. ಕೆಜಿಎಫ್ ನಗರಸಭೆ…