• Sat. May 18th, 2024

ಶ್ರೀನಿವಾಸಪುರ

  • Home
  • ರೋಟರಿ ಕ್ಲಬ್‌ನಿಂದ ಆಗ್ನಿವೀರರಿಗೆ ಗೌರವ.

ರೋಟರಿ ಕ್ಲಬ್‌ನಿಂದ ಆಗ್ನಿವೀರರಿಗೆ ಗೌರವ.

ಕೆಜಿಎಫ್:ಭಾರತ ದೇಶದ ಸೈನ್ಯದಲ್ಲಿ ೪ ವರ್ಷಗಳ ಕಾಲ ಆಗ್ನಿವೀರರಾಗಿ ಸೇವೆ ಸಲ್ಲಿಸಲು ಕೆಜಿಎಫ್ ತಾಲ್ಲೂಕಿನ ಯುವಕರು ಆಯ್ಕೆಯಾಗಿರುವುದು ಶ್ಲಾಘನೀಯ ಸಂಗತಿ ಎಂದು ರೋಟರಿ ಜೋನಲ್ ಗೌರರ್ನರ್ ಅ.ಮು.ಲಕ್ಷ್ಮೀನಾರಾಯಣ್ ಹೇಳಿದರು. ಬೇತಮಂಗಲದ ಹಳೆ ಬಡಾವಣೆಯ ಶ್ರೀ ವಿಜೇಂದ್ರ ಸ್ವಾಮಿ ದೇವಾಲಯದ ಅವರಣದಲ್ಲಿ ಕೆಜಿಎಫ್…

ಹೊಗಳಗೆರೆ ಬಳಿ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಾಂಗ್ರೇಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ರನ್ನು ಕೊಲೆ ಮಾಡಲಾಗಿದೆ. ಮೃತ ಶ್ರೀನಿವಾಸ್ ಗೃಹಸಚಿವ ಪರಮೇಶ್ವರ್ ಆಪ್ತ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈಬಂಟನಾಗಿದ್ದ. ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ…

ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಕೆಇಎ ಅನುಮತಿ:ಹಿಂದೂ ಸಂಘಟನೆಗಳಿಂದ  ವಿರೋಧ.

ಅ.28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ ಸಮಸ್ಯೆ ಸೃಷ್ಟಿಸುವವರಿಗೆ ಉತ್ತರ ಕೊಡಲು ಸಾಧ್ಯವಿಲ್ಲ: ಎಂ ಸಿ ಸುಧಾಕರ್ ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ…

ಜಾತಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತನಿಗೆ ಪರಿಹಾರ ಚೆಕ್ ವಿತರಣೆ.

ಕೋಲಾರ,ಅ.21:ಜಾತಿ ನಿಂದನೆ ಮತ್ತು ಮಾರಣಾಂತಿಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೊಡ್ಡವಲಗಮಾದಿ  ಗ್ರಾಮದ ದಲಿತ ಅಮರೆಶ್ ರನ್ನು ಭೇಟಿ ಮಾಡಿದ ಜಾಗೃತಿ ಸಮಿತಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪರಿಹಾರದ ಚೆಕ್ ವಿತರಣೆ ಮಾಡಿದರು. ಶನಿವಾರ ಸಂಜೆ…

ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಕೊಲೆ.

ಗ್ರಾಮ ಪಂಚಾಯ್ತಿ ಸದಸ್ಯನನ್ನ ಬರ್ಬರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಿಣಸಂದ್ರ ಗ್ರಾಮದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅನೀಲ್ ಕುಮಾರ್ ಎಂದು ಗುರುತಿಸಲಾಗಿದೆ, ಹೊಸೂರು ರಸ್ತೆ ಮಿಣಸಂದ್ರ ಗೇಟ್ ಬಳಿ ಕೊಲೆ…

ಜಿಲ್ಲಾಧಿಕಾರಿಯಿಂದ ದಲಿತರ ಬಗ್ಗೆ ನಿರ್ಲಕ್ಷ್ಯತೆ ಖಂಡಿಸಿ ಮುಂಖ್ಯಮಂತ್ರಿಗಳಿಗೆ ಗೆರಾವ್:ಸೂಲಿಕುಂಟೆ ರಮೇಶ್.

ಬಂಗಾರಪೇಟೆ:ಜಾತಿ ನಿಂದನೆ ಮತ್ತು ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರು ದೊಡ್ಡವಲಗಮಾದಿ ದಲಿತ ಅಮರೆಶ್ ರನ್ನು ಭೇಟಿ ಮಾಡಿ ಸಾಂತ್ವನ ಹೇಳದೆ ನಿರ್ಲಕ್ಷ್ಯತೆ ತೋರಿರುವ ಜಿಲ್ಲಾಧಿಕಾರಿಗಳನ್ನು ಈ ಕೂಡಲೆ ಕೋಲಾರ ಜಿಲ್ಲೆಯಿಂದ ವರ್ಗಾಯಿಸಬೇಕು. ಇಲ್ಲವಾದರೆ ಯರಗೋಳ ಡ್ಯಾಂ ಉದ್ಘಾಟನೆಗೆ ಬರುವ ಮುಖ್ಯಮಂತ್ರಿಗಳಿಗೆ ಘೆರಾವ್…

ನ.10ಕ್ಕೆ ಯರಗೋಳ ಡ್ಯಾಂ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮನ:ಜಿಲ್ಲಾಧಿಕಾರಿ ಅಕ್ರಂ ಪಾಷಾ.

ಬಂಗಾರಪೇಟೆ:ಕೋಲಾರ ಜಿಲ್ಲೆ ಜನತೆಗೆ ಬಹುದಿನಗಳ ಬೇಡಿಕೆಯಾದ ಯರಗೋಳ ಯೋಜನೆ ಅಣೆಕಟ್ಟು ಉದ್ಘಾಟನೆಗೆ ನವಂಬರ್ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಲೋಕಾರ್ಪಣೆಯಾಗಲಿದ್ದು, ಇಂದು ಸ್ಥಳ ಪರಿಶೀಲನೆ ಮಾಡಲು ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದರು. ಅವರು ತಾಲೂಕಿನ ಯರಗೋಳ ಜಲಾಶಯವನ್ನು ವೀಕ್ಷಣೆ ಮಾಡಿ…

ನಟಿ ಜಯಪ್ರದಾ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದ ಮದ್ರಾಸ್ ಹೈ ಕೋರ್ಟ್.

ಇತ್ತೀಚಿನ ಕಾನೂನು ಬೆಳವಣಿಗೆಯೊಂದರಲ್ಲಿ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರ ಶಿಕ್ಷೆಯನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಮತ್ತು ಚೆನ್ನೈನ ಜನರಲ್ ಪ್ಯಾಟರ್ಸ್ ರಸ್ತೆಯಲ್ಲಿರುವ ಜಯಪ್ರದಾ ಥಿಯೇಟರ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಈ ತೀರ್ಪು…

12 ಮಂದಿಗೆ ಪಿಎಸ್ಐಗಳಾಗಿ ಪ್ರಮೋಷನ್:ಎಸ್.ಪಿ ಅಭಿನಂದನೆ.

ಕೆಜಿಎಫ್ ಘಟಕದಲ್ಲಿ ಪ್ರಸ್ತುತ ಖಾಲಿ ಇದ್ದಂತಹ ಸಿವಿಎಲ್ ಪಿಎಸ್‌ಐ ಹುದ್ದೆಗೆ ಜೇಷ್ಠತೆ ಮತ್ತು ಅರ್ಹತೆ ಅನುಸಾರ ನಿಯಮ ೩೨ರ ಅಡಿಯಲ್ಲಿ ೧೨ ಮಂದಿ ಎಎಸ್‌ಐ ಗಳಿಗೆ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಹುದ್ದೆಗೆ ಮುಂಬಡ್ತಿ ನೀಡಿ ಕೇಂದ್ರ ವಲಯ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು…

ಬಿತ್ತನೆ ಆಲೂಗಡ್ಡೆ ಕಳಪೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಎಸ್.ಎನ್.

ಬಂಗಾರಪೇಟೆ:ತಾಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಿತ್ತನೆ ಆಲೂಗಡ್ಡೆ ಗುಣಮಟ್ಟವನ್ನು ಎಂದಾದರೂ ಪರಿಶೀಲನೆ ಮಾಡಿದ್ದೀರಾ ಎಂದು ತೋಟಗಾರಿ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಡಿಪಿ ಸಭೆಯಲ್ಲಿ ಅವರು…

You missed

error: Content is protected !!