ಕೋಲಾರ I ಕೆಸಿ ವ್ಯಾಲಿ ನೀರು ಹರಿಯುವ ಮುದುವಾಡಿ ಪಂಪ್‌ಹೌಸ್‌ಗೆ ಶ್ರೀನಿವಾಸಪುರ ತಾಲ್ಲೂಕಿನ ರೈತರ ಭೇಟಿ-ಪೂಜೆ ಸಲ್ಲಿಕೆ
ಕೋಲಾರ ತಾಲೂಕಿನ ಮುದುವಾಡಿ ಕೆರೆಯ ಪಂಪ್ ಹೌಸ್‌ಗೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ನೂರಾರು ರೈತರು, ಮಹಿಳೆಯರು, ಮುಖಂಡರು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ದಿಂಬಾಲ ಅಶೋಕ್ ನೇತೃತ್ವದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿ ಪರಿಶೀಲನೆ ನಡೆಸಿದರು.…
ಕೋಲಾರ I ಯಾದವ ಸಮುದಾಯದ ಅಭಿವೃದ್ದಿಗೆ ಸಂಕಲ್ಪ ಸಂಘಟನೆ ಬಲಗೊಳಿಸಲು ಪಣ-ನಾರಾಯಣಸ್ವಾಮಿ
ಯಾದವ ಸಮಾಜದ ಕೋಲಾರ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ವಕ್ಕಲೇರಿ ನಾರಾಯಣಸ್ವಾಮಿರವರನ್ನು ಕೋಲಾರ ತಾಲ್ಲೂಕಿನ ಜೋಡಿಕೃಷ್ಣಾಪುರ, ನರಸಾಪುರದ ಯುವಕರು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಹಿಂದುಳಿದಿರುವ ಯಾದವ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಂಘಟನೆಯನ್ನು ಬಲಗೊಳಿಸಲಾಗುವುದು, ಇತರೆ ಹಿಂದುಳಿದ…
ಕೋಲಾರ I ಸಿದ್ದರಾಮಯ್ಯ ಸ್ಪರ್ಧಿಸಿದರೂ ಕೋಲಾರದಲ್ಲಿ ಜೆಡಿಎಸ್ ಗೆಲುವು ಖಚಿತ-ನಿಖಿಲ್‌ಕುಮಾರಸ್ವಾಮಿ
ಪ್ರತಿಸ್ಪರ್ಧಿ ಯಾರೇ ಇರಲಿ ಕೋಲಾರ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆಯಾಗಿದ್ದು, ಸಿದ್ದರಾಮಯ್ಯ ಮಾತ್ರವಲ್ಲ ಯಾರೇ ಎದುರಾಳಿಯಾದರೂ ಸಿಎಂಆರ್.ಶ್ರೀನಾಥ್ ಗೆಲುವು ಖಚಿತ ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಕೋಲಾರ ತಾಲ್ಲೂಕಿನ ತಿಪ್ಪೇನಹಳ್ಳಿಯಲ್ಲಿ ಭಾನುವಾರ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು,…
*ರೈಲು ನಾಗರೀಕತೆ ಬೇಕು, ಹೈವೇ ನಾಗರೀಕತೆ ಸಾಕು.*
ಎಲ್ಲಿಂದ ಎಲ್ಲಿಗೆ ಹೋದರೂ ಒಂದಲ್ಲ ಒಂದು ಕಡೆ ಹೈವೇ ಕಾಮಗಾರಿ ನಡೆಯುತ್ತಿದೆ. ಕಣ್ಣರಳಿಸಿ ದೊಡ್ಡ ದನಿಯಲ್ಲಿ ನಮ್ಮೂರಿಗೆ ಹೈವೇ ರೋಡ್ ಆಗ್ತಿದೆ, ಬೈ ಪಾಸ್ ಆಗ್ತಿದೆ, ಮೇಲು ಸೇತುವೆ ಆಗ್ತಿದೆ,ಕೆಳ ಸೇತುವೆ, ಸುರಂಗ ಆಗ್ತಿದೆ ಅಂತೆಲ್ಲ ಲೋಕಾರೂಡಿ ಮಾತುಗಳ ನಡು ನಡುವೆ…
ಕೋಲಾರ I ದಬ್ಬಾಳಿಕೆ ತೋರಿಸಲು ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಅಸ್ತ್ರ ಪ್ರಯೋಗ – ಸಾಹಿತ್ಯ ಸಮ್ಮೇಳನಾಧ್ಯಕ್ಷ ಜೆ.ಬಾಲಕೃಷ್ಣ
ದಬ್ಬಾಳಿಕೆ ತೋರಿಸಲು ಭಾಷಾ ಅಸ್ತ್ರವನ್ನು ಪ್ರಯೋಗಿಸಲಾಗುತ್ತದೆ, ಸಂವಿಧಾನಾತ್ಮಕವಾಗಿ ಹಿಂದಿ ರಾಷ್ಟ್ರಭಾಷೆ ಆಲ್ಲದಿದ್ದರೂ ಅದರ ಸೋಗಿನಲ್ಲಿ ಹಿಂದಿಯನ್ನು ಕನ್ನಡಿಗರ ಮೇಲೆ ಹೇರಿಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಜೆ.ಬಾಲಕೃಷ್ಣ ಅಭಿಪ್ರಾಯಪಟ್ಟರು. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಪತ್ರಕರ್ತರ…
ಕೋಲಾರ I ವೇಮಗಲ್‌ನ ಫೆ.೧೩ ರ ಕಾಂಗ್ರೆಸ್ ಸಮಾವೇಶಕ್ಕಾಗಿ ಮಹಿಳೆಯರಿಗೆ ಆಮಿಷ – ವರ್ತೂರು ಪ್ರಕಾಶ್ ಆರೋಪ
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರವಾಗಿ ವೇಮಗಲ್‌ನಲ್ಲಿ ಫೆ ೧೩ರಂದು ನಡೆಸುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ಬರುವ ಮಹಿಳೆಯರಿಗೆ ಭರ್ಜರಿಆಮಿಷ ಒಡ್ಡಲಾಗುತ್ತಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಗಂಭೀರ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ…
ಕೋಲಾರ I ರೈತರ ಕ್ಷಮೆಯಾಚಿಸದಿದ್ದರೆ ತೇಜಸ್ವಿ ಸೂರ್ಯ ಮುಖಕ್ಕೆ ಮಸಿ – ರೈತ ಸಂಘ ಎಚ್ಚರಿಕೆ
ರೈತರ ಸಾಲಮನ್ನಾ ಮಾಡುವುದರಿಂದ ದೇಶಕ್ಕೆ ಯಾವುದೇ ಉಪಯೋಗವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ರೈತವಿರೋಧಿ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಕೂಡಲೇ ರೈತರನ್ನು ಕ್ಷಮಾಪಣೆ ಕೋರದಿದ್ದರೆ ಹೋದ ಕಡೆಯೆಲ್ಲಾ ಮುಖಕ್ಕೆ ಮಸಿ ಬಳಿಯುವ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ…
ಕೋಲಾರ I ಜಿಲ್ಲೆಯ ಮೂವರು ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆ-ಗೋಪಿನಾಥ್
ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಪತ್ರಕರ್ತರು ಇತ್ತೀಚಿನ ದಿನಗಳಲ್ಲಿ, ರಾಜ್ಯಮಟ್ಟದ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗುತ್ತಿದ್ದಾರೆ. ಈ ವರ್ಷವೂ ಜಿಲ್ಲೆಯ ೩ ಜನ ಪತ್ರಕರ್ತರು ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಆಗಿದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ…
ಕೋಲಾರ I ವೇತನ ಪರಿಷ್ಕರಣೆಗಾಗಿ ೭ನೇ ವೇತನ ಆಯೋಗದ ಪ್ರಶ್ನೆಗಳಿಗೆ ಷಡಕ್ಷರಿ ಉತ್ತರ ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಶಿಫಾರಸ್ಸಿಗೆ ನೌಕರಸಂಘ ಒತ್ತಾಯ
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಿತರ ಅಂಶಗಳನ್ನೊಳಗೊಂಡ ೭ನೇ ವೇತನ ಆಯೋಗದ ಪ್ರಶ್ನಾವಳಿಗಳಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದಲ್ಲಿ ಅಗತ್ಯ ಮಾಹಿತಿಯೊಂದಿಗೆ ಉತ್ತರ ಸಲ್ಲಿಸಿದ್ದು, ರಾಜ್ಯದ ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್ ಯೋಜನೆ ರದ್ದುಪಡಿಸಿರುವಂತೆ ರಾಜ್ಯದಲ್ಲೂ ರದ್ದುಗೊಳಿಸಿ ೧-೪-೨೦೦೬ರಿಂದ ಅನ್ವಯವಾಗುವಂತೆ ಹಳೆ…
ಕೋಲಾರ I ನವೀಕೃತ ಭವನ ನಿರ್ಮಿಸಲು ನೌಕರರ ಭವನದ ಹಳೆ ಕಟ್ಟಡ ತೆರವಿಗೆ ಚಾಲನೆ ೧೭೫ ಲಕ್ಷ ವೆಚ್ಚದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಭವನ ನಿರ್ಮಾಣ-ಜಿ.ಸುರೇಶ್‌ಬಾಬು
ಕೋಲಾರ ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ,ಜಿಲ್ಲಾ ಶಾಖಾ ಕಟ್ಟಡವನ್ನು ರೂ.೧೭೫.೦೦ ಲಕ್ಷಗಳಲ್ಲಿ ನವೀಕರಿಸಲು ಉದ್ದೇಶಿಸಲಾಗಿದ್ದು, ಅತಿ ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದರು. ಕೋಲಾರ ನಗರದಲ್ಲಿ ಶುಕ್ರವಾರ ನವೀಕರಣದ ಉದ್ದೇಶಕ್ಕಾಗಿ…