• Sun. Sep 22nd, 2024

ಶ್ರೀನಿವಾಸಪುರ

  • Home
  • ಹೊಟ್ಟೆ ನೋವು ತಾಳಲಾರದೇ ಮಹಿಳೆ ಆತ್ಮಹತ್ಯೆ.

ಹೊಟ್ಟೆ ನೋವು ತಾಳಲಾರದೇ ಮಹಿಳೆ ಆತ್ಮಹತ್ಯೆ.

ಮುಳಬಾಗಿಲು:ಹೊಟ್ಟೆ ನೋವು ತಾಳಲಾರದೇ ಮಹಿಳೆಯೊಬ್ಬಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ಲಕ್ಷ್ಮಿದೇವಿ (52), ಮೃತಪಟ್ಟ ಮಹಿಳೆಯಾಗಿದ್ದು, ರಾಮಪ್ಪ ಎಂಬುವರ ಪತ್ನಿಯಾದ ಲಕ್ಷ್ಮಿದೇವಿ ಹಲವಾರು ವರ್ಷಗಳಿಂದ ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ…

ಅನ್ನಭಾಗ್ಯದ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣವೇ ಸಿಎಂ ಗುರಿ ಅಕ್ಕಿ ಬದಲಿಗೆ ರಾಗಿ, ಜೋಳ, ತೊಗರಿ,ಶೇಂಗಾ ನೀಡಲು ಸದನದಲ್ಲಿ ರೂಪಕಲಾ ಮನವಿ

ಕೋಲಾರ: ಅನ್ನಭಾಗ್ಯದ ಮೂಲಕ ಹಸಿವು ಮುಕ್ತ ಕರ್ನಾಟಕದ ಸಂಕಲ್ಪ ಮಾಡಿರುವ ಮುಖ್ಯಮಂತ್ರಿಗಳು ಅಕ್ಕಿ ಬದಲಿಗೆ ಹಣ ನಿಡದೇ ಪರ್ಯಾಯವಾಗಿ ನಮ್ಮ ರೈತರು ಬೆಳೆದ ರಾಗಿ,ಜೋಳ,ತೊಗರಿ,ಸಕ್ಕರೆ ನೀಡುವ ಆಲೋಚನೆ ಮಾಡಬೇಕು ಎಂದು ವಿಧಾನಸಭೆಯಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಎಂ.ಶಶಿಧರ್ ಮನವಿ ಮಾಡಿದರು. ಸದನದಲ್ಲಿ…

ಇಂಡಿಯಾ vs ಎನ್ ಡಿ ಎ:26 ವಿರೋಧ ಪಕ್ಷಗಳ ಒಕ್ಕೂಟ “ಇಂಡಿಯಾ”ಹೆಸರು ಅಂತಿಮ.

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯನ್ನು ಎದುರಿಸುವ ಸಲುವಾಗಿ ಕಾರ್ಯತಂತ್ರವನ್ನು ರೂಪಿಸಲು ಇಂದು ಬೆಂಗಳೂರಿನಲ್ಲಿ ಸಭೆ ಸೇರಿರುವ 26 ವಿರೋಧ ಪಕ್ಷಗಳ ಒಕ್ಕೂಟಕ್ಕೆ “ಇಂಡಿಯಾ” ಎಂಬ ಹೆಸರನ್ನು ಅಂತಿಮಗೊಳಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಸಭೆಯಲ್ಲಿ, ಇಂಡಿಯಾ ಅಥವಾ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್‌ ಇನ್‌ಕ್ಲೂಸಿವ್ ಅಲಯನ್ಸ್(ಸರ್ವರನ್ನೂ…

ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ ಅನುದಾನ ನೀಡಿ:ಬೊಮ್ಮಾಯಿ ಆಗ್ರಹ.

ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯಿಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಮಂಗಳವಾರ ನಿಲುವಳಿ ಸೂಚನೆ…

ಕೃಷಿಹೊಂಡದಲ್ಲಿ ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆ.

ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿಯ ಕೃಷಿಹೊಂಡದಲ್ಲಿ ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿಯಲ್ಲಿ ಘಟನೆ ನಡೆದಿದ್ದು ಮೃತ ಯುವಕ ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ (17) ಎಂದು ತಿಳಿದುಬಂದಿದೆ. ಮೃತ ಯುವಕ ಚಿಂತಾಮಣಿ ಕಾಲೇಜಿನಲ್ಲಿ ಡಿಪ್ಲೋಮೋ ಓದುತ್ತಿದ್ದ ಎನ್ನಲಾಗಿದ್ದು…

ಚುನಾವಣಾ ಪೂರ್ವ ವಾಗ್ದಾನದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾ. ಎ.ಜೆ.ಸದಾಶಿವ ಆಯೋಗದ ವೈಜ್ಞಾನಿಕ ವರಧಿ ಜಾರಿಗೊಳಿಸಬೇಕು-ಬಸವರಾಜ್ ಕೌತಾಳ್

ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಚಿತ್ರದುರ್ಗದಲ್ಲಿ ನಡೆದ ಎಸ್.ಸಿ. ಸಮಾವೇಶದಲ್ಲಿ ನೀಡಿದ ವಾಗ್ದಾನದಂತೆ ನ್ಯಾಯಮೂರ್ತಿ ಎ.ಜಿ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಈಗ ನಡೆಯುತ್ತಿರುವ ವಿಧಾನಸಭೆ ಹಾಗೂ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದು ಕೇಂದ್ರಕ್ಕೆ…

ಮಗನ ಕಾಲೇಜು ಶುಲ್ಕ ಕಟ್ಟಲು ಬಸ್ಸಿನ ಮುಂದೆ ಜಿಗಿದು ಪ್ರಾಣ ತೆತ್ತ ತಾಯಿ.

ಮಗನ ಕಾಲೇಜು ಶುಲ್ಕ ಕಟ್ಟಲು ಕಷ್ಟಪಡುತ್ತಿದ್ದ ತಾಯಿಯೋರ್ವಳು, ಅಪಘಾತದಿಂದ ಪ್ರಾಣ ಕಳೆದುಕೊಂಡರೆ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬ ತಪ್ಪು ಮಾಹಿತಿ ಪಡೆದುಕೊಂಡು ಬಸ್ಸಿನ ಮುಂದೆ ಜಿಗಿದು ಪ್ರಾಣತೆತ್ತ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಳೆದ ಜೂನ್ 28ರಂದು ತಮಿಳುನಾಡಿನ…

ಮಹಾ ಘಟಬಂದನ್ ಅನ್ನು ಭ್ರಷ್ಟಾಚಾರಿಗಳ ಸಮ್ಮೇಳನ ಎಂದ ಪ್ರಧಾನಿ ಮೋದಿ.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಮಹಾಘಟಬಂಧನ್ ಸಭೆಯನ್ನು ‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ನ ಪೋರ್ಟ್ ಬ್ಲೇರ್‍‌ನಲ್ಲಿರುವ ಸಾವರ್ಕರ್ ವಿಮಾನ ನಿಲ್ದಾಣದಲ್ಲಿನ ಹೊಸ ಟರ್ಮಿನಲ್ ಅನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ ಸಂದರ್ಭ ಈ…

ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ:ಮಲ್ಲಿಕಾರ್ಜುನ ಖರ್ಗೆ.

ಕಾಂಗ್ರೆಸ್ ಪಕ್ಷ ಅಧಿಕಾರ ಹೊಂದಲು ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ. ನಮ್ಮ ಉದ್ದೇಶ ನಮಗಾಗಿ ಅಧಿಕಾರ ಗಳಿಸುವುದಲ್ಲ. ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸುವುದು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ವಿಪಕ್ಷಗಳ ಮಹಾ ಸಭೆಯಲ್ಲಿ…

ಮೂರು ಜ್ಯೋತಿ ಯೋಜನೆಗಳು ‘ಗೃಹಜ್ಯೋತಿ’ ಯೋಜನೆಯಲ್ಲಿ ವಿಲೀನ.

ರಾಜ್ಯದಲ್ಲಿ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ‘ಗೃಹಜ್ಯೋತಿ’ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ಲಾಭ ಸಿಗಲಿದೆ. ಕಾಂಗ್ರೆಸ್‌ ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ…

You missed

error: Content is protected !!