• Fri. Oct 18th, 2024

ಪ್ರಕೃತಿ ವಿಕೋಪ

  • Home
  • ಮತ್ತೆ ಆತಂಕದಲ್ಲಿ ವಯನಾಡಿನ ಜನ;ಭಾರೀ ಮಳೆಯ ಮುನ್ಸೂಚನೆ, ಆರೆಂಜ್ ಅಲರ್ಟ್ ಎಚ್ಚರಿಕೆ

ಮತ್ತೆ ಆತಂಕದಲ್ಲಿ ವಯನಾಡಿನ ಜನ;ಭಾರೀ ಮಳೆಯ ಮುನ್ಸೂಚನೆ, ಆರೆಂಜ್ ಅಲರ್ಟ್ ಎಚ್ಚರಿಕೆ

ಭಾರಿ ಭೂಕುಸಿತದಿಂದ ಈಗಷ್ಟೇ ಚೇತರಿಕೊಳ್ಳುತ್ತಿರುವ ವಯನಾಡಿನ ಜನತೆಗೆ ಮತ್ತೆ ಆತಂಕ ಎದುರಾಗಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ‘ಆರೆಂಜ್’ ಎಚ್ಚರಿಕೆಯನ್ನು ನೀಡಿದೆ. ಕೇರಳದ ಪರಿಸರ ಇಲಾಖೆಯು ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ, ಜುಲೈ 30 ರಂದು…

ಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು:ಕಾರ್ಯಪಡೆ ರಚಿಸಿದ ಸರ್ಕಾರ

ವಯನಾಡ್ ಸೇರಿದಂತೆ ವಿವಿದೆಡೆ ಸಂಭವಿಸಿದ ಭೂಕುಸಿತ ದುರಂತಗಳಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅರಣ್ಯ ಒತ್ತುವರಿ ತೆರವು ಮತ್ತು ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಇಂದಿನಿಂದ (ಆ.5) ರಾಜ್ಯದ ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ, ಅಕ್ರಮ ತೋಟಗಳು, ಅನಧಿಕೃತ…

‘ಹಾನಿಯಾದ ಮನೆಗಳು ಲೂಟಿಯಾಗುತ್ತಿವೆ;ವಯನಾಡ್ ಭೂಕುಸಿತದಿಂದ ಬದುಕುಳಿದವರ ಅಳಲು

ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತದಿಂದ ಧ್ವಂಸಗೊಂಡ ಹಳ್ಳಿಗಳ ನಿವಾಸಿಗಳು ತಮ್ಮ ಮನೆಗಳನ್ನು ತೊರೆದು ಓಡಿಹೋಗಲು ಒತ್ತಾಯಿಸಲ್ಪಟ್ಟರು, ಅವರು ತಾವು ಬಿಟ್ಟುಬಂದ ಆಸ್ತಿಗಳಲ್ಲಿ ಕಳ್ಳತನವಾಗುತ್ತಿವೆ ಎಂದು ದೂರು ನೀಡಿದ್ದಾರೆ. ಪೊಲೀಸರ ರಾತ್ರಿ ಗಸ್ತು ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. ಕಳ್ಳರು ರಾಜ್ಯದ ಅತಿದೊಡ್ಡ ಮಾನವೀಯ ಬಿಕ್ಕಟ್ಟಿನ…

ರಾಜ್ಯದಲ್ಲಿ ಮಳೆ ಅಬ್ಬರ:ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆಯು ಆರೆಂಜ್ ಅಲರ್ಟ್​ ಘೋಷಿಸಿದೆ. ಅಲ್ಲದೆ, ಬೆಳಗಾವಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​…

ಪಶ್ಚಿಮ ಘಟ್ಟದ 56,826 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ: ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ

ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು…

ವಯನಾಡ್ ಭೂಕುಸಿತ | ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ನಕಾರ : ವರದಿ

ವಯನಾಡ್‌ನಲ್ಲಿ ಸಂಭವಿಸಿರುವ ಭೀಕರ ಭೂಕುಸಿತ, ಜಲಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಈ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ ಪ್ರದೇಶ’ ಎಂದು ಘೋಷಿಸಿ ಕೇರಳ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ…

ವಯನಾಡ್ ಭೂಕುಸಿತ ಸ್ಥಳಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಭೇಟಿ :ಸಂತ್ರಸ್ತರಿಗೆ ಸಾಂತ್ವನ

ವಯನಾಡ್‌ನ ಭೂಕುಸಿತ ದುರಂತ ಸಂಭವಿಸಿದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದರು. ವಯನಾಡಿನ ಮಾಜಿ ಸಂಸದರೂ ಆಗಿರುವ ರಾಹುಲ್ ಗಾಂಧಿ ದುರಂತ ಸಂಭವಿಸಿದ ಮೆಪ್ಪಾಡಿ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ…

ಮುಖ್ಯಮಂತ್ರಿ ಸೂಚನೆ ಮೇರೆಗೆ ವಯನಾಡಿನ ರಕ್ಷಣಾ ಕಾರ್ಯಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಎಲ್ಲ ರೀತಿಯ ಅಗತ್ಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ…

ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ:ಕಟುವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸೈಟ್‌ ಹಂಚಿಕೆ ವಿಚಾರವಾಗಿ ನಡೆದಿದೆ ಎನ್ನಲಾದ ಹಗರಣ ವಿರೋಧಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಲು ಸಿದ್ಧವಾಗಿರುವ ಬಿಜೆಪಿ ನಡೆಗೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಯಲ್ಲಿ ಬುಧವಾರ ಸುದ್ದಿಗಾರರ…

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತ, ಜಲಪ್ರಳಯ ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ನಡುವೆ ‘ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ್ದ 13 ವರ್ಷಗಳ ಹಿಂದಿನ ವರದಿಯೊಂದು ಮುನ್ನೆಲೆಗೆ ಬಂದಿದೆ.…

You missed

error: Content is protected !!