• Sun. Sep 8th, 2024

ಪ್ರಪಂಚ

  • Home
  • ಅ:14ಕ್ಕೆ ಅಮೇರಿಕಾದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರ ಬೃಹತ್ ಪ್ರತಿಮೆ ಅನಾವರಣ.

ಅ:14ಕ್ಕೆ ಅಮೇರಿಕಾದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರ ಬೃಹತ್ ಪ್ರತಿಮೆ ಅನಾವರಣ.

ಉತ್ತರ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಅಕ್ಟೋಬರ್‌ 14 ರಂದು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಅತಿ ದೊಡ್ಡ ಪ್ರತಿಮೆಯೊಂದು ಅನಾವರಣಗೊಳ್ಳಲಿದೆ. ಈ ಪ್ರತಿಮೆಗೆ ‘ಸಮಾನತೆಯ ಪ್ರತಿಮೆ’ ಎಂದು ಹೆಸರಿಡಲಾಗಿದೆ. ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನ ದಕ್ಷಿಣ ಭಾಗದಲ್ಲಿನ 35 ಕಿ. ಮೀ.…

ಜಿಲ್ಲಾಡಳಿತ ವೈಫಲ್ಯ ಖಂಡಿಸಿ ಅ. ೩ ರಂದು ಬಿಜೆಪಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಜಿಲ್ಲಾಡಳಿತ ವೈಫಲ್ಯ ಖಂಡಿಸಿ ಅ. ೩ ರಂದು ಬಿಜೆಪಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಕೋಲಾರ, ಅ.೦೧ : ಜಿಲ್ಲಾಡಳಿತ ವೈಫಲ್ಯ, ಕ್ಲಾಕ್ ಟವರ್ ತಲ್ವಾರ್ ದ್ವಾರ ಸೇರಿದಂತೆ ಸೆ.೨೫ರಂದು ನಡೆದ ಜನತಾ ದರ್ಶನ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ…

ಕ್ಲಾಕ್ ಟವರ್‌ನಲ್ಲಿ ತಲ್ವಾರ್ ಹೆಬ್ಬಾಗಿಲು ನಿರ್ಮಿಸಿದ ಐವರು ಆರೋಪಿಗಳ ವಿರುದ್ಧ ಹಾಗೂ ಕುದುರೆ ಸವಾರಿ ಮಾಡಿ ಕತ್ತಿ ಜಳಪಿಸಿದ ವ್ಯಕ್ತಿಯ ವಿರುದ್ಧಎರಡು ಪ್ರತ್ಯೇಕ ಎಫ್‌ಐಆರ್ ದಾಖಲು

ಕೋಲಾರ,ಸೆ.೨೯ : ಕ್ಲಾಕ್ ಟವರ್‌ನಲ್ಲಿ ತಲ್ವಾರ್ ಹೆಬ್ಬಾಗಿಲು ನಿರ್ಮಿಸಿದ ಐವರು ಆರೋಪಿಗಳ ವಿರುದ್ಧ ಹಾಗೂ ಕುದುರೆ ಸವಾರಿ ಮಾಡಿ ಕತ್ತಿ ಜಳಪಿಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋಲಾರ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲು ಮಾಡಲಾಗಿದೆ. ಸೆ.೨೮ರ…

ಇರಾಕ್‌ನ ಮದುವೆ ಮಂಟಪದಲ್ಲಿ ಬೆಂಕಿ:ನೂರು ಜನಮರಣ-ಕಾರಣ ತಿಳಿಯಿರಿ.

ಬಾಗ್ದಾದ್:ಇರಾಕ್‌ನ ಹಮ್ದನಿಯಾಹ್ ಪಟ್ಟಣದಲ್ಲಿರುವ ಮದುವೆ ಮಂಟಪವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ಮದುವೆ ಸಂದರ್ಭದಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. 150 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಬುಧವಾರ ಮುಂಜಾನೆ ಮಾಹಿತಿ…

METRO:ವಿಡಿಯೋಗಾಗಿ ಟಿಕೆಟ್ ಇಲ್ಲದೆ ಯೂಟ್ಯೂಬರ್ ಮೆಟ್ರೋ ಪ್ರಯಾಣ:ಕ್ರಮಕ್ಕೆ ಮುಂದಾದ ಮೆಟ್ರೋ.

ಉಚಿತವಾಗಿ ನಮ್ಮ ಮೆಟ್ರೋದಲ್ಲಿ ಹೇಗೆ ಪ್ರಯಾಣಿಸಬಹುದು ಎಂದು ತೋರಿಸಿಕೊಟ್ಟ ಖ್ಯಾತ ವಿದೇಶಿ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿದೆ. ಬಿಲಿಯನೇರ್ ಎಲೋನ್…

ಐಸಿಸಿ ವಿಶ್ವಕಪ್ 2023: ಗೋಲ್ಡನ್ ಟಿಕೆಟ್ ಪಡೆದ ‘ಗೌರವಾನ್ವಿತ ಅತಿಥಿ’ ನಟ ರಜನಿಕಾಂತ್.

ಸೂಪರ್‌ಸ್ಟಾರ್ ರಜನಿಕಾಂತ್ ಅವರು ಮುಂದಿನ ತಿಂಗಳು ನಡೆಯಲಿರುವ ಐಸಿಸಿ ವಿಶ್ವಕಪ್‌ಗೆ “ಗೌರವಾನ್ವಿತ ಅತಿಥಿ” ಎಂದು ಬಿಸಿಸಿಐ ತಿಳಿಸಿದೆ. ಅಮಿತಾಬ್ ಬಚ್ಚನ್ ಮತ್ತು ಸಚಿನ್ ತೆಂಡೂಲ್ಕರ್ ನಂತರ, ರಜನಿಕಾಂತ್ ಅವರಿಗೆ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ‘ಗೋಲ್ಡನ್ ಟಿಕೆಟ್’ ನೀಡಲಾಗಿದೆ.…

ಮಹಿಳಾ ಮೀಸಲಾತಿ ಮಸೂದೆ:ಸೋನಿಯಾ, ರಾಹುಲ್ ಬೆಂಬಲ.

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಂಗಳವಾರ(ಸೆ.19) ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷಿತ ಕಾನೂನಿಗೆ ಕಾಂಗ್ರೆಸ್ ಬದ್ಧವಾಗಿದೆ, ಅಲ್ಲದೆ ‘ಈ ಮಸೂದೆ ನಮ್ಮದು’ ಎಂದು ತಿಳಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಮಹತ್ವದ ಜಂಟಿ ಅಧಿವೇಶನಕ್ಕಾಗಿ ಸಂಸತ್ತಿಗೆ ಪ್ರವೇಶಿಸಿದ ಸೋನಿಯಾ ಗಾಂಧಿ, ಮಹಿಳಾ…

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ:2029ಕ್ಕೆ ಜಾರಿ!

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು (ಸೆಪ್ಟೆಂಬರ್ 19) ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ಒದಗಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ವಿಧೇಯಕವನ್ನು ಮಂಡಿಸಿದರು. ವಿಧೇಯಕವನ್ನು ಮಂಡಿಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ನ…

ಏಷ್ಯಾ ಕಪ್ ಫೈನಲ್, ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತ:ಮೈದಾನದ ಸಿಬ್ಬಂದಿಗೆ ಅರ್ಪಿಸಿದ ಸಿರಾಜ್.

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗುಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಲಂಕಾಗೆ…

India Vs Sri Lanka: ಸಿರಾಜ್ ದಾಳಿಗೆ ನಲುಗಿದ ಶ್ರೀಲಂಕಾ: 50 ರನ್‌ಗಳಿಗೆ ಆಲೌಟ್‌.

ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ಮೊಹಮ್ಮದ್ ಸಿರಾಜ್, ಬುಮ್ರಾ, ಪಾಂಡ್ಯ ಅಬ್ಬರಕ್ಕೆ ನಲುಗಿದ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿತು. ಬಾಂಗ್ಲಾ…

You missed

error: Content is protected !!