ಪ್ರೇಕ್ಷಕರ ಮನ ಗೆದ್ದ *ದ ರೂಲರ್ಸ್* ಕನ್ನಡ ಚಲನಚಿತ್ರ
ಪ್ರೇಕ್ಷಕರ ಮನ ಗೆದ್ದ *ದ ರೂಲರ್ಸ್* ಕನ್ನಡ ಚಲನಚಿತ್ರ ಕೋಲಾರ ನೆಲ ಮೂಲದ ನೈಜ ಘಟನೆಯನ್ನು ಕಥೆಯನ್ನು ಆಧರಿಸಿ *ದ ರೂಲರ್ಸ್* ಚಿತ್ರವಾಗಿಸಿದ ಯುವ ನಾಯಕ ಕೆ.ಎಂ.ಸಂದೇಶ್ ರವರ ಚಿತ್ರ ಸಂಭಾಷಣೆ ಪ್ರೇಕ್ಷಕರನ್ನು ಕೊನೆಯವರೆಗೂ ಹಿಡಿದಿಟ್ಟು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಿರ್ಮಾಪಕ ಅಶ್ವಥ್ ಬಳಗೆರೆ…
ಚಿನ್ನ ಕೊಟ್ಟ ಕೆಜಿಎಫ್‌ಗೆ ಕಸದ ತಿಪ್ಪೆಯ ಬಳುವಳಿ.. ..!
-ಡಾ.ನಾಗೇಶ್ ಹೆಗ್ಡೆ ಬೆಂಗಳೂರಿನ ಕಸವನ್ನು ಕೆಜಿಎಫ್ ಗೆ ಒಯ್ದು ಗುಡ್ಡೆ ಹಾಕುತ್ತಾರಂತೆ. ಐಷಾರಾಮಿ ಬಂಗ್ಲೆಯಲ್ಲಿರುವ ವ್ಯಕ್ತಿ ತನ್ನ ಮನೆಯ ಕಕ್ಕಸನ್ನು ಪಕ್ಕದ ಮನೆಯ ಗರೀಬನ ಅಂಗಳಕ್ಕೆ ಸುರಿದ ಹಾಗೆ. ಯಾಕೆ ಇಂಥ ದುರ್ಬುದ್ಧಿ ಬಂತು ಈ ಮಹಾನಗರದ ಮೇಧಾವಿಗಳಿಗೆ? ಮೊದಲನೆಯದಾಗಿ ಇದು…
ಬಾಂಗ್ಲಾ ದೇಶದಲ್ಲಿ ಹಿಂಸಾಚಾರ:ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ
ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ ಉಂಟಾಗಿದೆ. ಇದು ಭಾರತ-ಬಾಂಗ್ಲಾ ನಡುವಿನ ವಹಿವಾಟುಗಳ ಮೇಲೂ…
ಪ್ಯಾರಿಸ್ ಒಲಿಂಪಿಕ್ಸ್:ಹಾಕಿಯಲ್ಲಿ ಕಂಚು ಗೆದ್ದ ಭಾರತ, ಪದಕಗಳ ಸಂಖ್ಯೆ 4ಕ್ಕೆ ಏರಿಕೆ
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. ಸ್ಪೇನ್ ವಿರುದ್ಧ ನಡೆದ ಪಂದ್ಯದಲ್ಲಿ 2-1 ಗೋಲುಗಳ ಅಂತರದಿಂದ ಜಯಗಳಿಸಿತು. ಈ ಗೆಲುವಿನಿಂದ ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಪದಕಗಳ ಸಂಖ್ಯೆ 4ಕ್ಕೇರಿದೆ. ಈ ಮೊದಲು ಶೂಟಿಂಗ್ ವಿಭಾಗದಲ್ಲಿ ಮೂರು…
ಒಲಿಂಪಿಕ್ಸ್‌ನಿಂದ ಅನರ್ಹ:ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್!
ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು “ಕುಸ್ತಿ ನನ್ನ ವಿರುದ್ದ ಗೆದ್ದಿದೆ, ನಾನು ಸೋತಿದ್ಧೇನೆ. ನನ್ನನ್ನು ಕ್ಷಮಿಸಿ. ನಿಮ್ಮ…
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮಹಮ್ಮದ್ ಯೂನುಸ್ ನಾಳೆ ಪ್ರಮಾಣವಚನ
ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರು ನಾಳೆ ಸಂಜೆ 8 ಗಂಟೆಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ. ಈ ಸಂಬಂಧ ಮೊಹಮ್ಮದ್ ಯೂನಸ್ ಅವರು ಪ್ಯಾರಿಸ್‌ನಿಂದ ನಾಳೆ ಮಧ್ಯಾಹ್ನ ಢಾಕಾಗೆ ವಾಪಸಾಗಲಿದ್ದಾರೆ.…
ವಿನೇಶ್ ಫೋಗಟ್ ಅನರ್ಹ | ಭಾರೀ ದೊಡ್ಡ ಪಿತೂರಿ ನಡೆದಿದೆ : ವಿಜೇಂದರ್ ಸಿಂಗ್
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ವಿನೇಶ್ ಫೋಗಟ್ 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಫೈನಲ್‌ನಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದಾರೆ. 100 ಗ್ರಾಂನಷ್ಟು ತೂಕ ಹೆಚ್ಚಾಗಿದೆ ಎಂಬ ಕಾರಣ ನೀಡಿ ಅವರನ್ನು ಅನರ್ಹಗೊಳಿಸಲಾಗಿದೆ. ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ 2008ರ ಬೀಜಿಂಗ್…
ಪ್ಯಾರಿಸ್ ಒಲಂಪಿಕ್ಸ್:ತೂಕ ಹೆಚ್ಚಿರುವ ಕಾರಣ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ
ಸುಮಾರು 100 ಗ್ರಾಂ ತೂಕ ಹೆಚ್ಚಾಗಿರುವ ಕಾರಣದಿಂದಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹವಾಗಿದ್ದಾರೆ. ನಿನ್ನೆಯಷ್ಟೆ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂ.1 ಆಟಗಾರ್ತಿ ಜಪಾನ್‌ನ ಜಪಾನಿನ ಯುಯಿ ಸುಸಾಕಿಯನ್ನು ಸೋಲಿಸಿ,…
ತ್ರಿಪುರಾದಲ್ಲಿ ಆಶ್ರಯ ಪಡೆದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ!
ಸೋಮವಾರ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ರಾಜಧಾನಿ ಢಾಕಾ ಬಿಟ್ಟು ಅವರು ಪರಾರಿಯಾಗಿದ್ದು, ಭಾರತದ ತ್ರಿಪುರಾದಲ್ಲಿ ಆಶ್ರಯ ಪಡೆದಿದ್ದಾರೆ. ಬಿಎಸ್ಎಫ್ ಸಿಬ್ಬಂದಿ ಕಣ್ಗಾವಲಿನಲ್ಲಿ ರಹಸ್ಯ ಸ್ಥಳಕ್ಕೆ ಅವರನ್ನು ಕರೆದುಕೊಂಡು ಹೋಗಲಾಗಿದೆ ಎಂದು ವರದಿಯಾಗಿದೆ. ಢಾಕಾ ಬಿಟ್ಟು ಹೆಲಿಕಾಪ್ಟರ್‌ನಲ್ಲಿ ಪರಾರಿಯಾಗಿದ್ದ…
ತೆಲಂಗಾಣ:ಪೊಲೀಸ್ ಠಾಣೆಯಲ್ಲಿ ದಲಿತ ಮಹಿಳೆಗೆ ಚಿತ್ರಹಿಂಸೆ ಆರೋಪ;ತನಿಖೆಗೆ ಆದೇಶ
ತೆಲಂಗಾಣದ ಶಾದ್‌ನಗರ ಪೊಲೀಸ್ ಠಾಣೆಯಲ್ಲಿ ತನಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ದಲಿತ ಮಹಿಳೆಯೊಬ್ಬರು ಆರೋಪಿಸಿದ್ದು, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಚಿನ್ನ ಕಳ್ಳತನದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿದ ನಂತರ, ಆಕೆಯ ಅಪ್ರಾಪ್ತ ಮಗನ ಸಮ್ಮುಖದಲ್ಲಿ ಹಲ್ಲೆ ನಡೆಸಲಾಯಿತು…