• Sat. Jul 27th, 2024

ಮಕ್ಕಳ ಸುದ್ದಿ

  • Home
  • ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧ:ನಿಯಮ ಉಲ್ಲಂಘಿಸಿದರೆ ಕಠಿಣ ಶಿಕ್ಷೆ.

ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧ:ನಿಯಮ ಉಲ್ಲಂಘಿಸಿದರೆ ಕಠಿಣ ಶಿಕ್ಷೆ.

ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಹತ್ವದ ಮಾಹಿತಿಯನ್ನು ನೀಡಿದ್ದು, ತಮಿಳುನಾಡು ಮತ್ತು ಪುದುಚೇರಿ ಬಳಿಕ ಕಾಟನ್‌ ಕ್ಯಾಂಡಿಯನ್ನು ನಿಷೇಧಿಸಿದ ರಾಜ್ಯಗಳ ಪಟ್ಟಿಗೆ ಕರ್ನಾಟಕವು ಸೇರಿದೆ. ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…

ಸರ್ಕಾರ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ನೀಡಲಾಗದಷ್ಟು ಬಿಕಾರಿಯಾಗಿದೆ:ಆರ್.ಅಶೋಕ್.

ಕಾಂಗ್ರೆಸ್‌ ಸರ್ಕಾರ 5,8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುವಷ್ಟು ಬಿಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ ತಾಣದಲ್ಲಿ ಅವರು, “50 ರೂಪಾಯಿ ಪರೀಕ್ಷಾ ಶುಲ್ಕ…

ರಾಜ್ಯದಲ್ಲಿ 5,8,9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್‌ ತೀರ್ಪು.

5,8,9ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಹೈಕೋರ್ಟ್‌ನ ಏಕಸದಸ್ಯ ಪೀಠ ಈ ಮಹತ್ವದ ಆದೇಶವನ್ನು ನೀಡಿದ್ದು, ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9ನೇ ತರಗತಿಗಳ…

ಬಹುಪೌಷ್ಠಿಕಾಂಶವುಳ್ಳ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸಿದ CM ಸಿದ್ದರಾಮಯ್ಯ.

ಬೆಂಗಳೂರು:ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ…

ಸಂವಿಧಾನ ಜಾಗೃತಿ ಜಾಥಾ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ವಿಶೇಷ ಸಂದರ್ಶನ

                           ಸಂವಿಧಾನ ಜಾಗೃತಿ ಜಾಥಾ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ವಿಶೇಷ ಸಂದರ್ಶನ ಕೋಲಾರ, ಫೆಬ್ರವರಿ ೨೦ : ಕೋಲಾರ ಜಿಲ್ಲೆಯಲ್ಲಿ ಜ. ೨೬ರಿಂದ ಸಂವಿಧಾನ…

SSLC ವಿದ್ಯಾರ್ಥಿಗಳಿಂದಲೂ ವಸೂಲಿಗಿಳಿದ ಕಾಂಗ್ರೇಸ್ ಸರ್ಕಾರ:HDK ಕಿಡಿ.

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌…

ಸಂವಿಧಾನ ನಮನ್ನು ಕಾಯುವ ತಾಯಿ : ವಿಜಯನಗರ ಮಂಜುನಾಥ್

ಕೋಲಾರ : ಜಗತ್ತಿನಲ್ಲಿ ತಾಯಿಗಿಂತ ದೊಡ್ಡವರು ಯಾರೂ ಇಲ್ಲ. ಒಂದು ಜನ್ಮಕೊಡುವ ತಾಯಿಯಂತೆಯೇ ಜೀವನ ಪೂರ್ತಿ ನಮನ್ನು ಕಾಯುವುದು ಭಾರತ ಸಂವಿಧಾನವೆoಬ ತಾಯಿ. ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಬರೆದ ಭಾರತ ಸಂವಿಧಾನವನ್ನು ಹೋಲಿಕೆ ಮಾಡುತ್ತಿದ್ದೇನೆ ಎಂದರೆ ಅದು ತಾಯಿಯಂತೆ ನಮ್ಮನ್ನು ಕಾಯುತ್ತದೆ.…

ಬೆಂಗಳೂರಿನ ಪುಸ್ತಕ ಮನೆ ಕೋಲಾರ ಜಿಲ್ಲೆಗೆ ಸ್ಥಳಾಂತರ : ಓದುಗ ಪ್ರಿಯರಿಗೆ ಸಂತೋಷದ ವಿಷಯ

ಕೋಲಾರ: ಪುಸ್ತಕ ಪ್ರೇಮಿ ವಿದ್ಯಾಂಸ ಹರಿಹರಪ್ರಿಯ ಐದಾರು ದಶಕಗಳಿಂದ ಸಂಗ್ರಹಿಸಿದ್ದ ಸುಮರು ಐದು ಲಕ್ಷ ಪುಸ್ತಕಗಳಿದ್ದ ಪುಸ್ತಕ ಮನೆಯನ್ನು ಬೆಂಗಳೂರಿನಿ0ದ ಕೋಲಾರ ಜಿಲ್ಲೆಯ ಮಾಲೂರಿಗೆ ಸ್ಥಳಾಂತರಿಸಲಾಗಿದೆ. ಲಕ್ಷಾಂತರ ಸಂಖ್ಯೆಯ ಅಪರೂಪದ ಪುಸ್ತಕಗಳ ಸಂಗ್ರಹದ ಗಣಿ ಎಂದೇ ಖ್ಯಾತಿ ಪಡೆದಿರುವ ಹರಿಹರಪ್ರಿಯ ಪುಸ್ತಕ…

SC,ST ಹಾಸ್ಟೆಲ್ ಗಳಲ್ಲಿ ವಾರ್ಡನ್ಗಳ ಕೊರತೆ:ವರದಿಗೆ ಹೈಕೋರ್ಟ್ ಸೂಚನೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ಸರಕಾರಿ ವಸತಿ ನಿಲಯಗಳಲ್ಲಿನ ವಾರ್ಡನ್ ಮತ್ತು ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು…

ದಲಿತ ಸಂಸ್ಕೃತಿಯೇ ಭಾರತದ ನಿಜವಾದ ಮೂಲ ಸಂಸ್ಕೃತಿ:ಇಂದೂಧರ ಹೊನ್ನಾಪುರ.

ಕೋಲಾರ, ಡಿ.೨೫ : ದಲಿತ ಸಂಸ್ಕೃತಿ ಭಾರತದ ಮೂಲ ಸಂಸ್ಕೃತಿ. ವೈದಿಕ ಹಾಗೂ ಪುರಿರೋಹಿತ ಶಾಹಿ ಸಂಸ್ಕೃತಿ ಮೂಲ ಸಂಸ್ಕೃತಿ ಅಲ್ಲ. ಭಾರತದ ತಲೆಮೇಲೆ ಏರುತ್ತೊರುವುದು ನಿಜವಾದ ಸಂಸ್ಕೃತಿ ಅಲ್ಲ. ಶ್ರಮ, ದುಡಿಮೆ, ಕೃಷಿ ಜೊತೆ ಬೆಳೆದು ಬಂದಿರುವುದು ನಿಜವಾದ ಸಂಸ್ಕೃತಿ…

You missed

error: Content is protected !!