• Fri. Oct 18th, 2024

ಮಕ್ಕಳ ಸುದ್ದಿ

  • Home
  • ಐನಕ್ ಕರ್ನಾಟಕ ಪ್ರತಿನಿಧಿಯಾಗಿ ಕೋಲಾರದ ಡಾ.ಮಹಮದ್ ಯೂನುಸ್ ನೇಮಕ

ಐನಕ್ ಕರ್ನಾಟಕ ಪ್ರತಿನಿಧಿಯಾಗಿ ಕೋಲಾರದ ಡಾ.ಮಹಮದ್ ಯೂನುಸ್ ನೇಮಕ

ಆಲ್ ಇಂಡಿಯಾ ನ್ಯೂಸ್ ಪೇಪರ್ ಎಡಿಟರ್ಸ್ ಕಾನೆರೆನ್ಸ್ (ಐನಕ್) ನವದೆಹಲಿಯ ಆಲ್ ಇಂಡಿಯಾ ಕಾರ್ಯಕಾರಿ ಸ್ಥಾಯಿ ಸಮಿತಿ ಸದಸ್ಯರಾಗಿ ಕರ್ನಾಟಕದಿಂದ ಕೋಲಾರದ ಈಮುಂಜಾನೆ ಪ್ರಾದೇಶಿಕ ಕನ್ನಡ ದಿನಪತ್ರಿಕೆ ಸಂಪಾದಕ ಡಾ.ಮಹಮದ್ ಯೂನುಸ್ ಅವರು ನೇಮಕಗೊಂಡಿದ್ದಾರೆ. ಪ್ರಪ್ರಥಮ ಬಾರಿಗೆ ಕೋಲಾರ ಜಿಲ್ಲೆಯಿಂದ ನವದೆಹಲಿಯ…

ಕಟ್ಟಡ ಕಾರ್ಮಿಕರು ಸರಕಾರ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಯಲ್ಲಪ್ಪ

ಕೋಲಾರ ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರು ಬಹುತೇಕರು ಇದ್ದರು ಸಹ ಸರಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅದಕ್ಕಾಗಿ ಪ್ರತಿಯೊಬ್ಬ ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಸಿ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಕಟ್ಟಡ ಕಾರ್ಮಿಕ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು. ಕೋಲಾರ ನಗರದ…

ಶಿಥಿಲ ಶಾಲಾ ಕಟ್ಟಡ ದುರಸ್ಥಿಗೆ ರೈತ ಸಂಘದಿಂದ ಮನವಿ

ಮಾಲೂರು ತಾಲೂಕಿನಾದ್ಯಂತ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸಿ ಅನಽಕೃತ ಖಾಸಗಿ ಶಾಲೆಗಳ ವಿರುದ್ದ ಕಾನೂನು ಕ್ರಮ ಕೈಗೊಂಡು ಡೋನೇಷನ್ ಹಾವಳಿ ಕಡಿವಾಣ ಹಾಕಬೇಕೆಂದು ರೈತ ಸಂಘದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಿ, ಒತ್ತಾಯಿಸಲಾಯಿತು. ಸಂತೆಗಳಲ್ಲಿ ರೈತರು ಕುರಿ ಹಾಗೂ ಮಾರುಕಟ್ಟೆಯಲ್ಲಿ ತರಕಾರಿ…

ಮೆಥೋಡಿಸ್ಟ್ ಚರ್ಚ್‌ನಲ್ಲಿ ಶಾಂತಿಭಂಗ ಮಾಡುವವರ ವಿರುದ್ಧ ಕ್ರಮಕ್ಕೆ ಮನವಿ

ಕೋಲಾರ ನಗರದ ಮೆಥೋಡಿಸ್ಟ್ ಚರ್ಚ್ ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಿ ಶಾಂತಿ ಭಂಗ ಮಾಡುವ ಪ್ರಾಂಕ್ಲಿನ್ ಡಿಸೋಜ ಅವರನ್ನು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ನಮಗೆ ನ್ಯಾಯ ಕೊಡಿಸುವಂತೆ ಕ್ರೈಸ್ತ ಸಮುದಾಯದ ಮುಖಂಡರು ಬುಧವಾರ ನಗರದಲ್ಲಿ ತಹಶಿಲ್ದಾರ್ ಅವರಿಗೆ ಮನವಿ…

ವಿಜ್ಞಾನಕ್ಕೆ ನರಸಿಂಹಯ್ಯರವರ ಕೊಡುಗೆ ಅಪಾರ: ಶ್ರೀನಿವಾಸ್

ವೈಜ್ಞಾನಿಕ ಯುಗದಲ್ಲಿ ಆಧುನಿಕತೆಯತ್ತ ಸಾಗುತ್ತಿರುವ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳಸಿಕೊಂಡು ಹೇಗೆ..? ಏಕೆ..? ಏನು..? ಎಂಬ ಪ್ರಶ್ನೆಗಳ ಚಿಂತನ-ಮಂಥನ ಮಾಡುವುದರ ಮೂಲಕ ನರಸಿಂಹಯ್ಯನವರ ಸಾಧನೆ ಕಾರ್ಯಗಳನ್ನು ಶಾಶ್ವತಗೊಳಿಸಲು ಪ್ರಯತ್ನಿಸಬೇಕು. ಈ ದಿಸೆಯಲ್ಲಿ ಅವರ ದೂರದೃಷ್ಟಿ ಇಂದಿನ ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ…

ಕ.ಸಾ.ಪ ವತಿಯಿಂದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ೧೩೨ನೇ ಜನ್ಮ ದಿನಾಚರಣೆ

ಮಾಸ್ತಿ ಕನ್ನಡದ ಆಸ್ತಿ ಎಂದೇ ಪ್ರಖ್ಯಾತರಾದ ಸಣ್ಣ ಕಥೆಗಳ ಜನಕ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಕೋಲಾರ ಜಿಲ್ಲೆಯವರೇ ಆದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಅವರು ಬರೆದಿರುವ ಸಣ್ಣ ಕಥೆಗಳು, ಕಾದಂಬರಿಗಳನ್ನು ಹೆಚ್ಚಾಗಿ ಓದಿ ಅರ್ಥೈಸಿಕೊಂಡು…

ಬಿತ್ತನೆ ಬೀಜ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸದಿರಿ – ರೈತ ಸಂಘ ಮನವಿ

ಮುಂಗಾರು ಕೃಷಿಗೆ ಅವಶ್ಯಕತೆಯಿರುವ ಬಿತ್ತನೆ ಬೀಜ ರಸಗೊಬ್ಬರ ಕೀಟನಾಶಕಗಳನ್ನು ಸಮರ್ಪಕವಾಗಿ ರೈತರಿಗೆ ವಿತರಣೆ ಮಾಡಿ ಕೃತಕ ಆಭಾವ ಸೃಷ್ಠಿ ಮಾಡುವ ಖಾಸಗಿ ಅಂಗಡಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದಿಂದ ಕೃಷಿ ಅಧಿಕಾರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮುಂಗಾರು ಪೂರ್ವ…

ಅಂತರಗಂಗಾ ವಿದ್ಯಾ ಸಂಸ್ಥೆಯಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

ಕೋಲಾರ ನಗರದ ಅಂತರಗಂಗಾ ಬುದ್ದಿ ಮಾಂದ್ಯ ವಿಕಲಚೇತನರ ಶಾಲೆಯ ಮಕ್ಕಳಿಗೆ ಮತ್ತು ವಯೋವೃದ್ಧರಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟಾನ್ ಕಂಪನಿಯ ಸಹಯೋಗದೊಂದಿಗೆ ನನ್ನ ಕಣ್ಣು ಯೋಜನೆಯಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ…

ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ-ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಆಗ್ರಹ

ಕುಸ್ತಿ ಪಟುಗಳಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ತಕ್ಷಣ ಬಂಧಿಸಿ ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಕೋಲಾರ ನಗರದ ತಹಶಿಲ್ದಾರ್ ಕಛೇರಿ ಮುಂದೆ ಸಂಯುಕ್ತ ಹೋರಾಟ ಸಮಿತಿ…

ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಮಕ್ಕಳು ಗ್ರಾಮಸ್ಥರಿಂದ ಶಾಲೆಗೆ ಬೀಗ.

ಬಂಗಾರಪೇಟೆ:ಶಾಲೆಗೆ ಖಾಯಂ ನುರಿತ ಶಿಕ್ಷಕರು ಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಕುಂದರಸನಹಳ್ಳಿ ಮಕ್ಕಳು ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಅಧಿಕಾರಿಗಳ ಗಮನ ಗ್ರಾಮದ ಕಡೆ ಸೆಳೆದ ಘಟನೆ ನಡೆದಿದೆ. ತಾಲ್ಲೂಕಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ದೋಣಿಮಡಗು ಗ್ರಾಪಂನ ಕುಂದರಸನಹಳ್ಳಿ ಗ್ರಾಮದಲ್ಲಿ 1 ರಿಂದ…

You missed

error: Content is protected !!