ದೇವನಹಳ್ಳಿಯಿಂದ ಹೊಸೂರು ವರಗೆ 3190 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಅನುಮೋದನೆ: ಕೊತ್ತೂರು ಮಂಜುನಾಥ್
ದೇವನಹಳ್ಳಿಯಿಂದ ಹೊಸೂರು ವರಗೆ 3190 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಅನುಮೋದನೆ: ಕೊತ್ತೂರು ಮಂಜುನಾಥ್ ಕೋಲಾರ:ದೇವನಹಳ್ಳಿಯಿಂದ ಹೊಸೂರು ಗಡಿಯವರೆಗೆ 110 ಕಿ.ಮೀ ಹೆದ್ದಾರಿ ನಿರ್ಮಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಯೋಜನೆಗೆ 3,190 ಕೋಟಿ ಅನುದಾನ ಮೀಸಲಿಡಲಾಗಿದ್ದು, ರಸ್ತೆ ಕಾಮಗಾರಿಗೆ…
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಸಮತಾ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಮತಾ ಸಂಘರ್ಷ ಸಮಿತಿ ಆಗ್ರಹ ಕೋಲಾರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಸಮತಾ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರ ಹೊರವಲಯದ ಜಿಲ್ಲಾಡಳಿತ ಭವನದ ಎದುರು ಸೋಮವಾರ ಸಮತಾ ಸಂಘರ್ಷ ಸಮಿತಿ ಕಾರ್ಯಕರ್ತರು…
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್
ಬಿಜೆಪಿಯಲ್ಲಿದ್ದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ ಬಳಿಕ ಎನ್‌ಡಿಎ ಮಿತ್ರಪಕ್ಷವಾದ ಜೆಡಿಎಸ್ ನಾಯಕರು ಚನ್ನಪಟ್ಟಣ ಅಭ್ಯರ್ಥಿಯ ಘೋಷಣೆ ಬಗ್ಗೆ ಕಾದು ನೋಡುವ ತಂತ್ರ ಅನುಭವಿಸಿದ್ದರು. ಯೋಗೇಶ್ವರ್ ಇಂದು ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು…
ಕಂದಾಯ ಸುಧಾರಣೆಗಳ ಅಧ್ಯಯನಕ್ಕೆ ಮಿಜೋರಾಂ ಸಚಿವ ಬಿ.ಲಾಲ್‌ಚಿಂಸೋವ ಉತ್ಸುಕತೆ
ಕಂದಾಯ ಸುಧಾರಣೆಗಳ ಅಧ್ಯಯನಕ್ಕೆ ಮಿಜೋರಾಂ ಸಚಿವ ಬಿ.ಲಾಲ್‌ಚಿಂಸೋವ ಉತ್ಸುಕತೆ ಕೋಲಾರ, ಅಕ್ಟೋಬರ್ 24 : ಕರ್ನಾಟಕ ರಾಜ್ಯದ ಕಂದಾಯ ಸುಧಾರಣೆಗಳನ್ನು ಅಭ್ಯಸಿಸಲು ಇಂದು ಕೋಲಾರ ಜಿಲ್ಲೆಗೆ ಆಗಮಿಸಿದ ಮಿಜೋರಾಂ ರಾಜ್ಯದ ಭೂ ಕಂದಾಯ ಹಾಗೂ ವಸಾಹತು ಇಲಾಖೆಯ ಸಚಿವರಾದ ಶ್ರೀ ಬಿ.ಲಾಲ್‌ಚಿಂಸೋವ…
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ- ಅಪರ ಜಿಲ್ಲಾಧಿಕಾರಿ ಮಂಗಳ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ- ಅಪರ ಜಿಲ್ಲಾಧಿಕಾರಿ ಮಂಗಳ ಕೋಲಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ( ಸ್ಥಳೀಯ) ವೃಂದದ…
ಭೋವಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರನ್ನು ನಿಂದಿಸಿರುವ ಶಾಸಕ ಕೊತ್ತೂರು ಮಂಜುನಾಥ್ ಬಹಿರಂಗವಾಗಿ ಕ್ಷಮೆ ಕೇಳಬೇಕು : ಭೋವಿ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಲ್ ಜಿ ಮುನಿರಾಜು ಆಗ್ರಹ
ಕೋಲಾರ : ಭೋವಿ ಸಮುದಾಯದ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರನ್ನು ನಿಂದಿಸಿರುವ ಶಾಸಕ ಕೊತ್ತೂರು ಮಂಜುನಾಥ್ ಭಾಷೆ ಮತ್ತು ಪದ ಬಳಕೆ ಖಂಡನೀಯ, ಕೂಡಲೇ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಭೋವಿ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಲ್ ಜಿ…
ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರದಲ್ಲಿ ಅನುಷ್ಠಾನಗೊಳಿಸಲು ದಲಿತ ಸಂಘರ್ಷ ಸಮಿತಿ ಒತ್ತಾಯ
ಕೋಲಾರ : ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ, ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ…
ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ನೀಡಲು ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ : ಮಾಜಿ ಸಂಸದ ಎಸ್.ಮುನಿಸ್ವಾಮಿ
ಕೋಲಾರ: ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ನೀಡಲು ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು. ನಗರ ಹೊರವಲಯದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, …
ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ: ನರಸಿಂಹಯ್ಯ
ಮಹರ್ಷಿ ವಾಲ್ಮೀಕಿ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅಗತ್ಯವಿದೆ: ನರಸಿಂಹಯ್ಯ ಕೋಲಾರ: ನಗರದ ವಾಲ್ಮೀಕಿ ವೃತ್ತದಲ್ಲಿರುವ ವಾಲ್ಮೀಕಿ ಸಮುದಾಯದ ಭವನದಲ್ಲಿ ಆದಿ ಕವಿ, ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಸಮುದಾಯದ ಮುಖಂಡರು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ…
ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ, ಎಲ್ಲಾ ಸಮುದಾಯಗಳಿಗೆ ಆದರ್ಶ: ಬೈರತಿ ಸುರೇಶ್
ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ, ಎಲ್ಲಾ ಸಮುದಾಯಗಳಿಗೆ ಆದರ್ಶ: ಬೈರತಿ ಸುರೇಶ್ ಕೋಲಾರ: ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು…