• Sat. Jul 27th, 2024

ರಾಜಕೀಯ

  • Home
  • ‘ಒಂದು ದೇಶ ಒಂದು ಚುನಾವಣೆ, ನೀಟ್‌ ಪರೀಕ್ಷೆ’ ವಿರುದ್ದ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

‘ಒಂದು ದೇಶ ಒಂದು ಚುನಾವಣೆ, ನೀಟ್‌ ಪರೀಕ್ಷೆ’ ವಿರುದ್ದ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

ನೀಟ್ ಪರೀಕ್ಷೆ ಹಾಗೂ ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ ಅದನ್ನು ಅಂಗೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜುಲೈ 22ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ…

ಕೆಜಿಎಫ್ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಜಿ.ಗೋಪಾಲರೆಡ್ಡಿ ನೇಮಕ

ಕೆಜಿಎಫ್ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಜಿ.ಗೋಪಾಲರೆಡ್ಡಿ ನೇಮಕ ಕೋಲಾರ,ಜುಲೈ.೨೩ : ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ದಾಸರಹೊಸಹಳ್ಳಿಯ ಜಿ.ಗೋಪಾಲರೆಡ್ಡಿ ಅವರನ್ನು ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ ೧೯೮೭ರ ಕಲಂ(ಎ)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ…

ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್:ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ.

ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕರ್ನಾಟಕದಿಂದ ಆರಿಸಿ ಹೋಗಿರುವ…

ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ:ಛಲವಾದಿ ನಾರಾಯನಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ ಮಾಡಲಾಗದು. ಅವರು ಮನೆಗೆ ಹೋಗುವ ಕಾಲ ಬಂದಿದೆ ಎಂದು ವಿಧಾನ ಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಹೊಸ ಹುದ್ದೆಗೆ ನೇಮಕಗೊಂಡ ಬಳಿಕ ಮಲ್ಲೇಶ್ವರದ ಬಿಜೆಪಿ…

ಅಮೇರಿಕ  ಅಧ್ಯಕ್ಷೀಯ ಚುನಾವಣೆ:ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ ಘೋಷಿಸಿದ್ದಾರೆ. ಡೆಲವೇರ್‌ನಲ್ಲಿರುವ ತಮ್ಮ ಬೀಚ್ ಹೌಸ್‌ನಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವಂತೆಯೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ 81 ವರ್ಷದ ಡೆಮಾಕ್ರಟಿಕ್ ಪಕ್ಷದ ಬೈಡನ್,…

ಕರ್ನಾಟಕ ಯುವ ಮುನ್ನಡೆ ತಂಡದಿ0ದ ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ ಘೋಷಣೆಯಡಿ “ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ” ಅರಿವಿನ ಜಾಥಾ ಯಶಸ್ವಿ:

ಕರ್ನಾಟಕ ಯುವ ಮುನ್ನಡೆ ತಂಡದಿ0ದ ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ ಘೋಷಣೆಯಡಿ “ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ” ಅರಿವಿನ ಜಾಥಾ ಯಶಸ್ವಿ: ಕೋಲಾರ : ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ೪ ಸಾವಿರಕ್ಕೂ ಹೆಚ್ಚು ಕೆರೆಗಳು ಇದ್ದವು. ಇಂದು ಅಕಾಲಿಕ ಮಳೆ,…

ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾದ ತಪ್ಪಿತಸ್ಥರು ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ

ಕೋಲಾರ,ಜುಲೈ.೨೨ : ವಾಲ್ಮೀಕಿ ನಿಗಮದ ಹಗರಣ ಭಾಗಿಯಾದ ತಪ್ಪಿತಸ್ಥರು ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.  ಗುರುಪೂರ್ಣಿಮೆ ಪ್ರಯುಕ್ತ ಭಾನುವಾರ ನಗರದ ಸಾಯಿಬಾಬಾ ದೇವಾಲಯಕ್ಕೆ ಬೇಟಿ ನೀಡಿದ ಬಳಿಕ…

ಮೂಡಾ ಹಗರಣ ಆರೋಪ:ಸಿಎಂ ಸಿದ್ದು ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಆಪಾದಿತ ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ.ಎಂ ಮಲ್ಲಿಕಾರ್ಜುನಸ್ವಾಮಿ, ಮೂಡಾದ ಮಾಜಿ‌ ಅಧ್ಯಕ್ಷರಾದ ಬಸವನಗೌಡ, ಹೆಚ್.ವಿ…

ತಮಿಳುನಾಡು ಬಿ.ಎಸ್.ಪಿ ಮುಖ್ಯಸ್ಥ ಆರ್ಮ್ ಸ್ಟ್ರಾಂಗ್ ಹತ್ಯ ಆರೋಪಿ ಎನ್ ಕೌಂಟರ್.

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡಿನ ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಿಸ್ಟರಿ ಶೀಟರ್ ತಿರುವೆಂಗಡಂ ಅನ್ನು ಚೆನ್ನೈನ ಮಾಧವರಂ…

ವಾಲ್ಮೀಕಿ ನಿಗಮ ಹಗರಣ:ಜುಲೈ 18ರವರೆಗೆ ಇಡಿ ಕಷ್ಟಡಿಗೆ ಮಾಜಿ ಸಚಿವ ನಾಗೇಂದ್ರ.

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ಪಡೆದುಕೊಂಡಿದೆ. ಈ ಹಿಂದೆ, ಪರಿಶಿಷ್ಟ ಪಂಗಡ ಇಲಾಖೆಯ ಸಚಿವರಾಗಿದ್ದ ಬಿ ನಾಗೇಂದ್ರವನ್ನು ಇಡಿ ಕಸ್ಟಡಿಗೆ ನೀಡಿ ನ್ಯಾ.…

You missed

error: Content is protected !!