ಫೆ.೧೫ಕ್ಕೆ ಬಂಗಾರಪೇಟೆಗೆ ಸಂವಿಧಾನ ಜಾಗೃತಿ ಜಾಥಾ ಆಗಮನ, ತಾಲ್ಲೂಕು ಆಡಳಿತದಿಂದ ಸಕಲ ಸಿದ್ದತೆ
ಬಂಗಾರಪೇಟೆ : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ಮಾಲೂರು ಮುಗಿಸಿ ಫೆ.೧೫ರಂದು ಬಂಗಾರಪೇಟೆ ತಾಲ್ಲೂಕು ಪ್ರವೇಶ ಮಾಡಲಿರುವ ಹಿನ್ನಲೆಯಲ್ಲಿ ಬಂಗಾರಪೇಟೆ ತಾಲ್ಲೂಕು ಆಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಮ0ಗಳವಾರ ತಹಶೀಲ್ದಾರ್ ರಷ್ಮಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಫೆ.೧೫ರಂದು ತಾಲ್ಲೂಕಿನ…
ಜಿಲ್ಲಾ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ – ಫ್ಲೆಕ್ಸ್ ನಲ್ಲಿ ತಮ್ಮ ನಾಯಕರ ಭಾವಚಿತ್ರ ಹಾಕಿಲ್ಲ ಅನ್ನೋ ಕಾರಣಕ್ಕೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಹಲ್ಲೆ
ಕೋಲಾರ, ಫೆ.೧೩ : ಫ್ಲೆಕ್ಸ್ ನಲ್ಲಿ ತಮ್ಮ ನಾಯಕರ ಭಾವಚಿತ್ರ ಹಾಕಿಲ್ಲ ಅನ್ನೋ ಕಾರಣಕ್ಕೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಪರಿಣಾಮ ಕೋಲಾರ…
ಜಲಜೀವನ್ ಮಿಷನ್ ಯೋಜನೆಯಿಂದ ಮನೆ ಮನೆಗೆ ನೀರು ಬರಲಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಿ: ಚೆಂಜಿಮಲೆ ಬಿ. ರಮೇಶ್
ಕೋಲಾರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಜಲಜೀವನ್ ಮಿಷನ್ ಯೋಜನೆ ಅಡಿ ಮನೆ ಮನೆಗೆ “ನಲ್ಲಿ” ಮುಖಾಂತರ ನೀರು ಹರಿಯಲಿದೆ, ಜನ ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಹಾಗೂ…
ಮುಖ್ಯಮಂತ್ರಿಯವರನ್ನು ಬೇಟಿ ಮಾಡಿದವರೆಲ್ಲಾ ಪಕ್ಷ ಸೇರಿದ್ದಾರೆ ಅಂದರೆ ಹೇಗೆ – ಸಮೃದ್ದಿ ಮಂಜುನಾಥ್
ಕೋಲಾರ,ಫೆ.೦೯ : ಮುಳಬಾಗಿಲು ಕ್ಷೇತ್ರದ ಅಭಿವೃದ್ದಿಗಾಗಿ ಅನುದಾನ ಕೇಳಲು ಮುಖ್ಯಮಂತ್ರಿಗಳನ್ನು ಬೇಟಿ ಮಾಡಿದ್ದು ನಿಜಾ, ಹಾಗಾಂತ ಪಕ್ಷ ಸೇರಿದಂತೆಯೇ? ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಮುಖ್ಯಮಂತ್ರಿಗಳೇ, ಇತರೆ ಪಕ್ಷಗಳು ಅವರನ್ನು ಬೇಟಿ ಮಾಡಬಾರದೇ? ಶಾಸಕ ಮಿತ್ರರಾದ ಕೊತ್ತೂರು ಮಂಜುನಾಥ್ ಹಾಗೂ ಅನಿಲ್…
ಕಾಂಗ್ರೆಸ್ ಪಕ್ಷಕ್ಕೆ ಸೇರಲು ಜೆಡಿಎಸ್‌ನ ಇಬ್ಬರು ಶಾಸಕರು ಸಿದ್ದರಾಗಿರುವ ಸ್ಪೋಟಕ ಸುಳಿವು ನೀಡಿದ ಶಾಸಕ ಕೊತ್ತೂರು ಮಂಜುನಾಥ್ !
ಕೋಲಾರ,ಫೆ.೦೯ : ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರಲು ಪಕ್ಷದ ಹಿರಿಯ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯೊಂದಕ್ಕೆ ಆಗಮಿಸಿದ ವೇಳೆ ಶಾಸಕದ್ವಯರಾದ ಕೊತ್ತೂರು ಮಂಜುನಾಥ್…
೧೦೦ ಕೋಟಿ ವೆಚ್ಚದಲ್ಲಿ ಕೋಲಾರ ನಗರದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ, ೪೫ ದಿನಗಳಲ್ಲಿ ಡಿಪಿಆರ್ ಮುಗಿಸಲು ಸಿದ್ದತೆ : ಜಿಲ್ಲಾಧಿಕಾರಿ ಅಕ್ರಂಪಾಷ.
೧೦೦ ಕೋಟಿ ವೆಚ್ಚದಲ್ಲಿ ಕೋಲಾರ ನಗರದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ, ೪೫ ದಿನಗಳಲ್ಲಿ ಡಿಪಿಆರ್ ಮುಗಿಸಲು ಸಿದ್ದತೆ : ಜಿಲ್ಲಾಧಿಕಾರಿ ಅಕ್ರಂಪಾಷ. ಕೋಲಾರ, ಫೆ.೦೭ : ಕೋಲಾರ ನಗರದಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ಒತ್ತಡವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಹೊರವರ್ತುಲ…
ವಿಭಾಗೀಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ ವಿಳಂಬ ಮಾಡುತ್ತಿರುವ ಉಪವಿಭಾಗಾಧಿಕಾರಿ : ಸೂಲಿಕುಂಟೆ ರಮೇಶ್ ಆರೋಪ
ವಿಭಾಗೀಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ ವಿಳಂಬ ಮಾಡುತ್ತಿರುವ ಉಪವಿಭಾಗಾಧಿಕಾರಿ : ಸೂಲಿಕುಂಟೆ ರಮೇಶ್ ಆರೋಪ ಕೋಲಾರ, ಮಾ.೦೩ : ಉಪವಿಭಾಗ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ರಚಿಸದೆ ಕಣ್ಣಾಮುಚ್ಚಾಲೆ ಆಡುತ್ತಿರುವ ಉಪವಿಭಾಗಾಧಿಕಾರಿಗಳ ನಿರ್ಲಕ್ಷö್ಯ ಮನೋಭಾವ ದಲಿತ…
ರಾಜಕೀಯ ಪ್ರವೇಶಿಸಿದ ತಮಿಳು ನಟ ವಿಜಯ್:ಪಕ್ಷದ ಹೆಸರು ಘೋಷಣೆ.
ತಮಿಳು ನಟ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ವಿಜಯ್ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ…