ಪ್ರೇಕ್ಷಕರ ಮನ ಗೆದ್ದ *ದ ರೂಲರ್ಸ್* ಕನ್ನಡ ಚಲನಚಿತ್ರ
ಪ್ರೇಕ್ಷಕರ ಮನ ಗೆದ್ದ *ದ ರೂಲರ್ಸ್* ಕನ್ನಡ ಚಲನಚಿತ್ರ ಕೋಲಾರ ನೆಲ ಮೂಲದ ನೈಜ ಘಟನೆಯನ್ನು ಕಥೆಯನ್ನು ಆಧರಿಸಿ *ದ ರೂಲರ್ಸ್* ಚಿತ್ರವಾಗಿಸಿದ ಯುವ ನಾಯಕ ಕೆ.ಎಂ.ಸಂದೇಶ್ ರವರ ಚಿತ್ರ ಸಂಭಾಷಣೆ ಪ್ರೇಕ್ಷಕರನ್ನು ಕೊನೆಯವರೆಗೂ ಹಿಡಿದಿಟ್ಟು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಿರ್ಮಾಪಕ ಅಶ್ವಥ್ ಬಳಗೆರೆ…
ಹೈದರಾಬಾದ್ | ರಾಜಕೀಯ ಕಿತ್ತಾಟಕ್ಕೆ ಕಾರಣವಾದ ‘HYDRA’ ಒತ್ತುವರಿ ತೆರವು
ಮಹಾನಗರ ಹೈದರಾಬಾದ್‌ನಲ್ಲಿ ಕೆರೆಗಳು ಸೇರಿದಂತೆ ಜಲಮೂಲಗಳನ್ನು ಆಕ್ರಮಿಸಿಕೊಂಡು ಕಟ್ಟಿರುವ ಕಟ್ಟಡಗಳು ಮತ್ತು ಇತರ ನಿರ್ಮಾಣಗಳ ತೆರವು ಕಾರ್ಯಾಚರಣೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಆರ್‌ಎಸ್ ಮತ್ತು ಅದರ ಮಿತ್ರಪಕ್ಷ ಎಐಎಂಐಎಂ ಹಾಗೂ ಬಿಜೆಪಿ ನಡುವೆ ದೊಡ್ಡ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಪ್ರಸಿದ್ದ ಹುಸೈನ್…
ಚಿನ್ನ ಕೊಟ್ಟ ಕೆಜಿಎಫ್‌ಗೆ ಕಸದ ತಿಪ್ಪೆಯ ಬಳುವಳಿ.. ..!
-ಡಾ.ನಾಗೇಶ್ ಹೆಗ್ಡೆ ಬೆಂಗಳೂರಿನ ಕಸವನ್ನು ಕೆಜಿಎಫ್ ಗೆ ಒಯ್ದು ಗುಡ್ಡೆ ಹಾಕುತ್ತಾರಂತೆ. ಐಷಾರಾಮಿ ಬಂಗ್ಲೆಯಲ್ಲಿರುವ ವ್ಯಕ್ತಿ ತನ್ನ ಮನೆಯ ಕಕ್ಕಸನ್ನು ಪಕ್ಕದ ಮನೆಯ ಗರೀಬನ ಅಂಗಳಕ್ಕೆ ಸುರಿದ ಹಾಗೆ. ಯಾಕೆ ಇಂಥ ದುರ್ಬುದ್ಧಿ ಬಂತು ಈ ಮಹಾನಗರದ ಮೇಧಾವಿಗಳಿಗೆ? ಮೊದಲನೆಯದಾಗಿ ಇದು…
ನೂತನ ಪಕ್ಷದ ಧ್ವಜ ಬಿಡುಗಡೆ ಮಾಡಿದ ತಮಿಳು ನಟ ವಿಜಯ್
ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ…
Siddaramaiah:ಮುಡಾ ಹಗರಣ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಮುಡಾ ಬದಲಿ…
ತಮಿಳುನಾಡು:ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!
ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ…
ಬಾಂಗ್ಲಾ ದೇಶದಲ್ಲಿ ಹಿಂಸಾಚಾರ:ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ
ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ ಉಂಟಾಗಿದೆ. ಇದು ಭಾರತ-ಬಾಂಗ್ಲಾ ನಡುವಿನ ವಹಿವಾಟುಗಳ ಮೇಲೂ…
ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ
ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ ವಿವಿ ಪ್ಯಾಟ್ ಎಣಿಕೆ ಹಾಗೂ ಹೊಂದಾಣಿಕೆ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಯನ್ನು ಆಗಸ್ಟ್ 19ರಂದು ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಮಾಲೂರು…
ಸಾರ್ವಜನಿಕರಂತೆ ಬೆಂಗಳೂರು ರಸ್ತೆ ಮುಚ್ಚಲು ಕೋರಿದ ಸಚಿವರು ಅಸಹಾಯಕರಾದರೇ?
ಬೆಂಗಳೂರು, ಆಗಸ್ಟ್ 15: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರಾಗಿ ಮಾಡಲು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಯೋಜಿಸಿದ್ದಾರೆ. ಅವರದ್ದೆ ಸಂಪುಟದ ಸಚಿವರೊಬ್ಬರು ಈ ರಸ್ತೆಯಲ್ಲಿನ ಗುಂಡಿಯನ್ನು ಯಾರಾದಗೂ ಮುಚ್ಚಿ, ಜನರ ಸಮಸ್ಯೆ ಬಗೆಹರಿಸುವಂತೆ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ.…
ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ವಿತರಣೆಗೆ ಕೇಂದ್ರ ಸಚಿವರಲ್ಲಿ ಪ್ರಸ್ಥಾಪ:ಆಹಾರ ಸಚುವ ಕೆ.ಹೆಚ್.ಮುನಿಯಪ್ಪ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಹೆಚ್ ಮುನಿಯಪ್ಪ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಅಕ್ಕಿ ಖರೀದಿ ಕುರಿತು ಚರ್ಚಿಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾಹಿತಿ…