• Thu. May 9th, 2024

ರಾಜ್ಯ ಸುದ್ದಿ

  • Home
  • ಅಕ್ರಮ ಹಣ:ಕಾಂಗ್ರೇಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ.

ಅಕ್ರಮ ಹಣ:ಕಾಂಗ್ರೇಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ.

ಬೆಂಗಳೂರು:ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿರುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಗರದ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ(ಅ.17) ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ‘ಎ.ಟಿ.ಎಮ್.ಸರ್ಕಾರ’ ಎಂದು ಬಿಂಬಿಸುವ ಪ್ರತಿಕೃತಿಯನ್ನು…

ಮಲ್ಲಿಕಾರ್ಜಿನ ಖರ್ಗೆ ಪ್ರದಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ:ತರೂರ್.

2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ತಿಳಿಸಿದ್ದಾರೆ. ತಿರುವನಂತಪುರಂನ ಟೆಕ್ನೋಪಾರ್ಕ್‌ನಲ್ಲಿ ತಮ್ಮ ಕಚೇರಿಯನ್ನು…

ಚಿನ್ನದಂಗಡಿ ಮಾಲೀಕನಿಗೆ ಗನ್ ತೋಟಿಸಿ ಆಭರಣ ದೋಚಲು ಯತ್ನ.

ಚಿನ್ನದಂಗಡಿ ಮಾಲೀಕನಿಗೆ ಗನ್ ತೋಟಿಸಿ ಆಭರಣ ದೋಚಲು ಯತ್ನ. ಬೆಳವಾವಿ: ಬೆಳಗಾವಿ: ಚಿನ್ನದ ಅಂಗಡಿ ಮಾಲೀಕನಿಗೆ ಗನ್​ ತೋರಿಸಿ ಆಭರಣ ದೋಚಲು ಯತ್ನಿಸಿರುವ ಘಟನೆ ಬೆಳಗಾವಿಯ ಶಾಹು ನಗರದಲ್ಲಿ ನಡೆದಿದೆ. ಆರೋಪಿಗಳು ಗನ್​ ತೋರಿಸುತ್ತಿದ್ದಂತೆ ಅಂಗಡಿ ಮಾಲೀಕ ಕಿರುಚಾಡಿದ್ದಾನೆ. ಈ ವೇಳೆ ಇಬ್ಬರು…

ತಮಿಳುನಾಡಿನಲ್ಲಿ ಅಪಘಾತ:ಒಂದೇ ಕುಟುಂಬದ 7ಮಂದಿ ಸಾವು.

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭಾನುವಾರ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ತುಮಕೂರಿನ ನಿವಾಸಿಗಳಾದ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ತುಮಕೂರಿನ ಜಯನಗರದ ನಿವಾಸಿಗಳಾದ ಚನ್ನಪ್ಪ, ಮಲ್ಲರ್, ಮಣಿಕಂಠ, ಹೇಮಂತ್ ಸೇರಿದಂತೆ ಏಳು…

ನಾಡಿನ ಹೆಸರಾಂತ ಚಿಂತಕ, ಆಹಾರ ತಜ್ಞ ಡಾ. ಕೆ. ಸಿ. ರಘು ಇನ್ನಿಲ್ಲ.

ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞ, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದ ಕೆ.ಸಿ.ರಘು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ…

ಶಾಸಕಿ ರೂಪಕಲಾ ಮೇಲೆ ಕಲ್ಲಿನಿಂದ ಹಲ್ಲೆ ಯತ್ನ:ಸ್ಥಳದಲ್ಲಿ ಬಿಗುವುನ ವಾತಾವರಣ.

ಕೆಜಿಎಫ್:ಹಲವು ದಿನಗಳಿಂದ ವಿವಾದಕ್ಕೆ ಕಾರಣವಾಗಿದ್ದ ರಸ್ತೆ ಅಗಲೀಕರಣ ವೇಳೆ ಹೈ ಡ್ರಾಮಾ ನಡೆದಿದ್ದು, ಕೆಜಿಎಫ್ ಶಾಸಕಿ ರೂಪಕಲಾ ಮೇಲೆ ಕಲ್ಲಿನಿಂದ ಹೊಡೆಯಲು ಮುಂದಾದ ಘಟನೆ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದಿದೆ. ಒತ್ತುವರಿ ತೆರವುಗೊಳಿಸುವ ವೇಳೆ ವ್ಯಕ್ತಿಯೊರ್ವ ಹಲ್ಲೆಗೆ ಮುಂದಾದ ಪರಿಣಾಮ ಭಾರಿ…

ಮದ್ಯದ ಅಂಗಡಿ ಪರವಾನಗಿಗೆ ಲಂಚ ಬೇಡಿಕೆ:ನಾಲ್ವರು ಲೋಕಾಯುಕ್ತ ಬಲೆಗೆ.

ಮದ್ಯದ ಅಂಗಡಿ ಗೆ ಬೇಡಿಕೆ:ನಾಲ್ವರು ಲೋಕಾಯುಕ್ತ ಬಲೆಗೆ. ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿ.ಸಿ. ಸೇರಿದಂತೆ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ…

ಲಂಚ ಪಡೆಯುತ್ತಿದ್ದಾಗ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಬೀಳಿಸಿದ ಪೊಲೀಸರು.

ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಟಿ ಅಧಿಕಾರಿ ಅವಿನಾಶ್ ಟೊಣಪೆ ಎಂಬಾತ ಚಿಕ್ಕೋಡಿ ಅಂಕಲಿಯ…

ಶಿಕ್ಷಣ ಇಲಾಖೆಯ 26 ಜವಾಬ್ದಾರಿ RDPR ಇಲಾಖೆಗೆ:ಶಿಕ್ಷಕರ ಆಕ್ರೋಶ.

ಬೆಂಗಳೂರು, ಅಕ್ಟೋಬರ್ 13; ಕರ್ನಾಟಕ ಸರ್ಕಾರ 2023-24ನೇ ಸಾಲಿನಲ್ಲಿ ಶಾಲಾ ಶಿಕ್ಷ‍ಣ ಇಲಾಖೆಯ ಕೆಲವು ಕಾರ್ಯಕ್ರಮಗಳನ್ನು ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಲಾಗುತ್ತದೆ. ಈ ಪ್ರಸ್ತಾವನೆಗೆ ಕೆಲವು ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 6/10/2023ರಂದು ಜ್ಞಾಪನಾ…

ಐಟಿ ದಾಳಿ ವೇಳೆ ಮಂಚದಡಿ ಕಂತೆ ಕಂತೆ ನೋಟು ಪತ್ತೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ್ದು, ಕಳೆದ ಹಲವು ದಿನಗಳಿಂದ ನಗರದಲ್ಲಿ ದಾಳಿ ನಡೆಸುತ್ತಿದ್ದಾರೆ. ಗುರುವಾರ ಸಾಯಂಕಾಲ ಏಕಾಏಕಿ ದಾಳಿ ನಡೆಸಿದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಏಕಕಾಲದಲ್ಲಿ…

You missed

error: Content is protected !!