JDS-BJP Alliance:ಬಿಜೆಪಿ-ಜೆಡಿಎಸ್ ಮೈತ್ರಿ ಈಗ ಅಧಿಕೃತ:ಎನ್‌ಡಿಎಗೆ ಸ್ವಾಗತ ಎಂದ ಜೆಪಿ ನಡ್ಡಾ.
2024ರ ಲೋಕಸಭಾ ಚುನಾವಣೆಗೆ ಮುನ್ನ ಜೆಡಿಎಸ್ ಈಗ ಅಧಿಕೃತವಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್ ಪಕ್ಷಕ್ಕೆ ಸ್ವಾಗತ ಕೋರಿದ್ದಾರೆ. ಹಿರಿಯ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ…
National Cinema Day:ಅ.13 ಕ್ಕೆ ರಾಷ್ಟ್ರೀಯ ಸಿನಿಮಾ ದಿನ, ಟಿಕೆಟ್ ಬೆಲೆ ಇಳಿಕೆ!
ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಮತ್ತು ದೇಶದಾದ್ಯಂತ ವಿವಿಧ ಚಿತ್ರಮಂದಿರಗಳು ಈ ಬಾರಿ ಅಕ್ಟೋಬರ್ 13 ರಂದು ರಾಷ್ಟ್ರೀಯ ಸಿನಿಮಾ ದಿನವನ್ನಾಗಿ ಆಚರಿಸುತ್ತಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿಯೇ ರಾಷ್ಟ್ರೀಯ ಸಿನಿಮಾ ದಿನ ಆಚರಣೆಯಂದು 65 ಲಕ್ಷಕ್ಕೂ ಹೆಚ್ಚು ಸಿನಿ ಪ್ರೇಕ್ಷಕರು…
15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ:ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ.
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಗುರುವಾರ ಆದೇಶ ಹೊರಡಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ…
ಹಾಸ್ಟೆಲ್‌ಗಳಿಗೆ ತಹಶೀಲ್ದಾರ್ ಭೇಟಿ ಕಡ್ಡಾಯ;ಸರ್ಕಾರ ಆದೇಶ.
ಬೆಂಗಳೂರು:ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಅವ್ಯವಸ್ಥೆ ಬಗ್ಗೆ ಆಗಾಗ ವರದಿಗಳು ಬರುತ್ತವೆ. ಹಾಸ್ಟೆಲ್‌ಗಳಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ದಿಢೀರ್ ಭೇಟಿ ನೀಡುವುದು ನಡೆಯುತ್ತದೆ. ಈಗ ಸರ್ಕಾರ ಈ ಕುರಿತು ಆದೇಶವೊಂದನ್ನು ಹೊರಡಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಲ್. ನರಸಿಂಹಮೂರ್ತಿ, ಸರ್ಕಾರದ…
ಕಾವೇರಿ ವಿವಾದ: ಶಿವರಾಜ್‌ಕುಮಾರ್, ಅಭಿಷೇಕ್ ಅಂಬರೀಶ್ ಮೊದಲ ಪ್ರತಿಕ್ರಿಯೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಅನುಸರಿಸಿ ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ. ಇದೇ ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಸಾಕಷ್ಟು ಜನ ರೈತರು ಈ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.…
OBC ಮಹಿಳೆಯರಿಗೆ ಒಳಮೀಸಲಾತಿ ನೀಡದಿದ್ದರೆ ಮೀಸಲಾತಿನ ಉದ್ಧೇಶ ವಿಫಲ:ಸಿ.ಎಂ.ಸಿದ್ದು.
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳಾ ಮೀಸಲಾತಿ…
Loksabha Election 2024: ಕೋಲಾರದಿಂದ ಸ್ಪರ್ಧೆ : ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ.
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಿಲ್ಲುವ ಆಸೆಯನ್ನು ಕೆಹೆಚ್ ಮುನಿಯಪ್ಪ ವ್ಯಕ್ತಪಡಿಸಿದ್ದು, ತಾನು ಕೂಡ ಟಿಕೆಟ್ ಆಕಾಂಕ್ಷಿ ಎನ್ನುವ ಸಂದೇಶ ರವಾನಿಸಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ, ಲೋಕಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಆಹಾರ ಮತ್ತು ನಾಗರಿಕ ಸಚಿವ ಕೆ.ಎಚ್. ಮುನಿಯಪ್ಪ…
Cauvery Dispute:ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ-ಸುದೀಪ್.
ಈ ವರ್ಷ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಸಂಕಷ್ಟ ತಲೆದೋರಿದೆ. ಮಂಡ್ಯ ಭಾಗದ ರೈತರು ಕಾವೇರಿ, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈಗಾಗಲೇ ಹೋರಾಟ ಆರಂಭಿಸಿದ್ದಾರೆ. ನಮಗೆ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದ್ದಾರೆ.…
ಆರ್ಯ ಈಡಿಗ ಮಹಾಸಂಸ್ಥಾನಕ್ಕೆ ಶ್ರೀಶ್ರೀಶ್ರೀ ವಿಖ್ಯಾತಾನಂದ ಸ್ವಾಮೀಜಿಯವರೇ ಪೀಠಾಧ್ಯಕ್ಷರು-ಮಾಸ್ತಿ ಟಿ.ಸಿ.ರಮೇಶ್
ಕೋಲಾರ,ಸೆ.೨೦ : ಶ್ರೀ ರೇಣುಕಾ ಪೀಠ ಹಾಗೂ ಶ್ರೀ ನಾರಾಯಣಗುರು ಮಠದ ಆರ್ಯ ಈಡಿಗ ಮಹಾಸಂಸ್ಥಾನಕ್ಕೆ ಶ್ರೀಶ್ರೀಶ್ರೀ ವಿಖ್ಯಾತಾನಂದ ಸ್ವಾಮೀಜಿಯವರೇ ಪೀಠಾಧ್ಯಕ್ಷರು, ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಘೋಷಿಸಿದೆ ಎಂದು ಕೋಲಾರ ಜಿಲ್ಲಾ ಆರ್ಯ ಈಡಿಗ ಜನಾಂಗದ ಕೌಶಲ್ಯಾಭಿವೃದ್ಧಿ…
Cauvery Dispute: ಕನ್ನಡ ನಾಡು, ನುಡಿ, ಜಲ ರಕ್ಷಣೆಗೆ ಒಂದಾದ ಸಂಸದರು!
ಕಾವೇರಿ ನೀರಿಗಾಗಿ ಕರ್ನಾಟಕದ ಭೀಕರ ಯುದ್ಧ ಆರಂಭವಾಗಿದೆ. ತಮಿಳುನಾಡಿಗೆ ನಮ್ಮ ಕಷ್ಟ ಅರ್ಥವಾಗದೆ ಇರುವ ಅಲ್ಪಸ್ವಲ್ಪ ಕಾವೇರಿ ನೀರು ಬಿಡಿ ಅಂತಾ ಒತ್ತಡ ಹೇರುತ್ತಿದೆ. ಅಲ್ಲದೆ ಸುಪ್ರೀಂ ಮೆಟ್ಟಿಲು ಏರಿ, ಕರ್ನಾಟಕದ ವಿರುದ್ಧ ಈಗ ಕಾನೂನು ಸಮರ ಸಾರಿದೆ. ಆದರೆ ಈ…