• Sat. Jul 27th, 2024

ರಾಜ್ಯ ಸುದ್ದಿ

  • Home
  • ಶ್ರೀನಿವಾಸಪುರ ಬಂದ್ ಉತ್ತಮ ಪ್ರತಿಕ್ರಿಯೆ.

ಶ್ರೀನಿವಾಸಪುರ ಬಂದ್ ಉತ್ತಮ ಪ್ರತಿಕ್ರಿಯೆ.

ಕಾಂಗ್ರೆಸ್ ಮುಖಂಡ ಶ್ರೀನಿವಾಸ್  ಹತ್ಯೆ ಅರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಶ್ರೀನಿವಾಸಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಅಂಗಡಿ ಮುಂಗಟ್ಟು, ಸಾರಿಗೆ ಸಂಚಾರ ಬಂದ್ ಆಗಿತ್ತು.…

ಜಿಲ್ಲೆಯ ಮೂರು ಜನ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗರಿ.

ಕೋಲಾರ ಜಿಲ್ಲೆಯ ಮೂರು ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಸಾಹಿತ್ಯದಲ್ಲಿ ಲಕ್ಷ್ಮೀಪತಿ ಕೋಲಾರ, ಶಿಕ್ಷಣದಲ್ಲಿ ಕೆ. ಚಂದ್ರಶೇಖರ, ಕ್ರೀಡೆಯಲ್ಲಿ  ಕು. ದಿವ್ಯ ಟಿ. ಎಸ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 68ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ…

68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದ ರಾಜ್ಯ ಸರಕಾರ.

2023-24ನೇ ಸಾಲಿನಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನು ಕೂಡ ಸರಕಾರ ಗುರುತಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು…

ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಜಿ ಕೊತ್ತೂರು ಮಂಜುನಾಥ್ ಚಾಲನೆ.

ಕೋಲಾರ ನಗರದ ವಾಲ್ಮೀಕಿ ವೃತ್ತದಲ್ಲಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯಿತಿ ಹಾಗೂ ವಾಲ್ಮೀಕಿ ಸಮುದಾಯದ ಸಂಯುಕ್ತಶ್ರಯದಲ್ಲಿ ಇಂದು ಆದಿ ಕವಿ ,ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಬೃಹತ್ ಪಲ್ಲಕ್ಕಿಗಳ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು . ವಾಲ್ಮೀಕಿ ವೃತ್ತದಲ್ಲಿ ಡೊಳ್ಳು ಹೊಡೆಯುವ ಮೂಲಕ ಹಾಗೂ ನೂತನವಾಗಿ…

ವಾಲ್ಮೀಕಿ ಜಯಂತಿಯಲ್ಲಿ ರಾಜಕೀಯ ಸಲ್ಲದು:ಸಂಸದ ಎಸ್ ಮುನಿಸ್ವಾಮಿ.

ಕೋಲಾರ: ನಗರದ ವಾಲ್ಮೀಕಿ ಸಮುದಾಯ ಭವನದ ಜಾಗ ಒತ್ತುವರಿಯ ಬಗ್ಗೆ ಕಂದಾಯ ಇಲಾಖೆಯೊಂದಿಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ ಜಾಗ ಒತ್ತುವರಿಯಾಗಿದ್ದರೆ,  ಜಾಗವನ್ನು ವಶಪಡಿಸಿಕೊಂಡು ಎಲ್ಲರನ್ನೂ ಒಗ್ಗೂಡಿಸಿಕೊಂಡು ಅದ್ದೂರಿಯಾಗಿ ಸಮುದಾಯದ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ನಗರದ ಮಹರ್ಷಿ ವಾಲ್ಮೀಕಿ…

ಚಿಕ್ಕಬಳ್ಳಾಪುರ ಹೆದ್ದಾರಿಯಲ್ಲಿ ಬೀಕರ ಅಪಘಾತ 12 ಸಾವು. 

ಚಿಕ್ಕಬಳ್ಳಾಪುರ ಜಿಲ್ಲೆಯ ಚಿತ್ರಾವತಿ ಬಳಿ ಸಂಚಾರಿ ಪೊಲೀಸ್ ಠಾಣೆ ಮುಂದೆ ಭೀಕರ ಅಪಘಾತ ನಡೆದಿದ್ದು13 ಜನರನ್ನು ತುಂಬಿಕೊಂಡು ಹೊರಟಿದ್ದ ಟಾಟಾ ಸುಮೋ ರಸ್ತೆಯಲ್ಲಿ ನಿಂತಿದ್ದ ಸಿಮೆಂಟ್ ಟ್ಯಾಂಕರ್ ಗೆ ಡಿಕ್ಕಿಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಆಂದ್ರ ಪ್ರದೇಶ…

ದಲಿತರ ಮೇಲೆ ಸರಣಿ ದೌರ್ಜನ್ಯ, ನಿಯಂತ್ರಣ ತರುವಲ್ಲಿ ಜಿಲ್ಲಾಡಳಿತ ವಿಫಲ, ನ.10ಕ್ಕೆ ಮುಖ್ಯಮಂತ್ರಿಗಳಿಗೆ ಘೇರಾವ್.

ಕೋಲಾರ,ಅ.25 : ಜಿಲ್ಲೆಯಲ್ಲಿ ಇತ್ತೀಚಿಗೆ  ಮಾಲೂರು, ಶ್ರೀನಿವಾಸಪುರ ಮತ್ತು ಬಂಗಾರಪೇಟೆ ತಾಲ್ಲೂಕಿನಲ್ಲಿ ಸರಣಿಯಂತೆ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇದೀಗ ದೊಡ್ಡವಲಗಮಾದಿ ಗ್ರಾಮದ ದಲಿತ ಕೂಲಿಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ದೌರ್ಜನ್ಯ ನಡೆಸಿದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ…

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಗಳಿಂದ DC ಕಛೇರಿ ಚಲೋ.

ಬಂಗಾರಪೇಟೆ: ದೊಡ್ಡವಲಗಮದಿ ಗ್ರಾಮದಲ್ಲಿ ನಡೆದ ಕೂಲಿ ಕಾರ್ಮಿಕನ ಹಲ್ಲೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರದ ಹೂವರಸನಹಳ್ಳಿ ರಾಜಪ್ಪ ಮಾತನಾಡಿ, ಕೂಲಿ ಕಾರ್ಮಿಕ ತನ್ನ ಕೂಲಿ ಹಣವನ್ನು…

ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್, ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು, ಮತ್ತೊಬ್ಬ ಆರೋಪಿ ಸಂತೋಷ್ ಗಾಯ

ಕೋಲಾರ, ಅ.೨೩ : ಕೋಲಾರ ಜಿಲ್ಲೆ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ (ಕೌನ್ಸಿಲರ್ ಶ್ರೀನಿವಾಸ್) ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್, ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು, ಮತ್ತೊಬ್ಬ…

ಕಾಂಗ್ರೇಸ್ ಮುಖಂಡನ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು:ಬಂಧನ.

ಕೋಲಾರ ಜಿಲ್ಲೆ ಶ್ರೀನಿವಾಸಪುರ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ (ಕೌನ್ಸಿಲರ್ ಶ್ರೀನಿವಾಸ್ ) ಕೊಲೆ ಪ್ರಕರಣಕ್ಕೆ ಸಮಂಬಂಧಸಿ ಕೊಲೆ ಆರೋಪಿಗಳ ಮೇಲೆ ಪೊಲೀಸರ ಪೈರಿಂಗ್ ಮಾಡಿದ್ದಾರೆ. ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು…

You missed

error: Content is protected !!