• Sat. May 18th, 2024

ರಾಜ್ಯ ಸುದ್ದಿ

  • Home
  • ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೆ ಪತ್ನಿಯ ಬರ್ಭರ ಕೊಲೆ.

ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೆ ಪತ್ನಿಯ ಬರ್ಭರ ಕೊಲೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೆ ಪತ್ನಿಯ ಬರ್ಭರ ಕೊಲೆ ನಡೆದಿದೆ. ಮಚ್ಚಿನಿಂದ‌ ಕೊಚ್ವಿ ಮೊದಲ ಪತ್ನಿಯ ಬರ್ಬರ ಹತ್ಯೆ ಮಾಡಿ, ಅತ್ತೆ, ಮಾವ ನಾದಿನಿ ಮೇಲೂ ಹಲ್ಲೆ ಮಾಡಿರುವ ಅರೋಪಿ ನಾಗೇಶ್ ತನ್ನ ಪತ್ನಿಯನ್ನು…

ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲೇ ಕುಳಿತು ಕಾರ್ಯನಿರ್ವಹಿಸಬೇಕು:ಸಿಎಂ ಸಿದ್ದು ಸೂಚನೆ.

ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಗ್ರಾಮ‌ ಲೆಕ್ಕಿಗರು ಇನ್ಮುಂದೆ ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.‌ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…

ಕಾವೇರಿ, ರಾಜ್ಯಕ್ಕೆ ಮತ್ತೆ ಅನ್ಯಾಯ:ತಮಿಳುನಾಡಿಗೆ 15 ದಿನ ನೀರು ಹರಿಸಲು ಸಭೆ ಸೂಚನೆ.

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ. ಮುಂದಿನ 15 ದಿನಗಳವರೆಗೆ ಪ್ರತಿ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಸೂಚನೆ ನೀಡಿದೆ. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದಕ್ಕೆ ಕಾರಣವಾಗಿರುವ ಕಾವೇರಿ…

ವಸ್ತುನಿಷ್ಠ ಪಠ್ಯ ಪರಿಷ್ಕರಣೆ ಮಾಡಿದ್ದೆವು,ವಿವಾದ ಉಂಟುಮಾಡಿದ್ದರು:ಬರಗೂರು.

ಕೋಲಾರ:ಪಠ್ಯ ಪುಸ್ತಕಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಪಠ್ಯ ಪುಸ್ತಕಗಳು ಪಕ್ಷಗಳ ಪುಸ್ತಕಗಳಾಗಬಾರದು. ನಾವು ವಸ್ತುನಿಷ್ಠವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೆವು. ಆದರೆ, ಬಳಿಕ ಅನಗತ್ಯ ವಿವಾದ ಉಂಟು ಮಾಡಲಾಯಿತು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. ಕೋಲಾರದಲ್ಲಿ ಕನ್ನಡ ಸಾಹಿತ್ಯ…

ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ, ಸ್ಥಗಿತ ಎಂಬುದು ಸುಳ್ಳು:ಸಚಿವೆ.

‘ಗೃಹಲಕ್ಷ್ಮೀ’ ಯೋಜನೆಯ ನೋಂದಣಿ ಕಾರ್ಯ ಸ್ಥಗಿತ ಆಗಿದೆ ಅಂತಾ ಕೇಳಿ ನನಗೆ ಆಶ್ಚರ್ಯ ಆಗಿದೆ. ತಕ್ಷಣ ಇಲಾಖೆ ಕಾರ್ಯದರ್ಶಿ, ನಿರ್ದೇಶಕರ ಕರೆದು ಮಾತನಾಡಿದ್ದು, ಅತಾಚುರ್ಯದಿಂದ ನಮ್ಮ ಇಲಾಖೆಯಿಂದ ಟ್ವೀಟ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​…

ಕಾಂಗ್ರೇಸ್ ಸರ್ಕಾರದ ವೈಫಲ್ಯ ವಿರುದ್ಧ ರಾಜ್ಯಾದ್ಯಂತ ಪರತಿಭಟನೆ:ಬಿ.ಎಸ್.ವೈ

ದ  ವಿರುದ್ಧ ರಾಜ್ಯಾದ್ಯಂತ :ಬಿ.ಎಸ್.ವೈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರ…

ಸನಾತನ ಹೇಳಿಕೆ ವಿವಾದ:ಪ್ರಧಾನಿ ಮೋದಿ ಕರೆ ಸಂವಿಧಾನ ವಿರೋಧಿ:ಸಿಎಂ ಸಿದ್ದು ಕಿಡಿ.

‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.…

ಪೌರಾಣಿಕ ಪಾತ್ರಗಳಲ್ಲಿ ಎನ್‌ಟಿಆರ್‌ ಬಿಟ್ಟರೆ ಬೇರೆ ಯಾರೂ ಇಲ್ಲ ಚಂದ್ರಬಾಬು ನಾಯ್ಡು: ರೊಚ್ಚಿಗೆದ್ದ ಅಣ್ಣಾವ್ರ ಫ್ಯಾನ್ಸ್.

ಕರ್ನಾಟಕದ ಗಡಿನಾಡು ಜಿಲ್ಲೆ ಬಳ್ಳಾರಿಯಲ್ಲಿ ತೆಲುಗು ಭಾಷಿಗರ ಪ್ರಾಬಲ್ಯ ಹೆಚ್ಚಿದೆ. ಇಲ್ಲಿನ ರಾಜಕೀಯ ಮುಖಂಡರು ಕೂಡ ಇದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದೇ ಹೆಚ್ಚು. ಇಂತಹ ಹಲವು ಉದಾಹರಣೆಗಳು ಆಗಾಗ ಸಿಗುತ್ತಲೇ ಇರುತ್ತವೆ. ಬಳ್ಳಾರಿ ಜಿಲ್ಲೆ ಕರ್ನಾಟಕದ ಪ್ರಮುಖ ಅಂಗ. ಆದರೆ, ಅದ್ಯಾಕೋ…

ಮುಳಬಾಗಿಲು ಪೊಲೀಸರ ವಿರುದ್ದ ಲಾಕಪ್ ಡೆತ್ ಆರೋಪ.

ಮುಳಬಾಗಿಲು ತಾಲ್ಲೂಕು ನಂಗಲಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ ಎಂದು ಮೃತ ಮುನಿರಾಜು ಪೋಷಕರು ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೃತನ ತಾಯಿ ರಾಮಲಕ್ಷ್ಮಮ್ಮ ನೀಡಿರುವ ದೂರಿನಲ್ಲಿ ನಂಗಲಿ ಪೊಲೀಸರ ಕಿರಕುಳದಿಂದ ಮಗನ ಸಾವಾಗಿದೆ…

ಮಾನವ-ವನ್ಯಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮ ಅನುಸರಿಸಿ :ಸಿಎಂ ಸಿದ್ದು ಸೂಚನೆ.

ಬೆಂಗಳೂರು:ಇತ್ತೀಚೆಗೆ ರಾಜ್ಯದಲ್ಲಿ ಮಾನವ-ವನ್ಯಪ್ರಾಣಿ ಸಂಘರ್ಷ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವನ್ಯಪ್ರಾಣಿಗಳು ನಾಡಿಗೆ ಬರದಂತೆ ತಡೆಗಟ್ಟಲು ವೈಜ್ಞಾನಿಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅವರು ಮಂಗಳವಾರ ಮಾನವ-ವನ್ಯಪ್ರಾಣಿ ಸಂಘರ್ಷ ಕುರಿತು ಅರಣ್ಯ ಸಚಿವರು…

You missed

error: Content is protected !!