• Mon. May 20th, 2024

ರಾಜ್ಯ ಸುದ್ದಿ

  • Home
  • ಕೋಲಾರ ನಗರದಲ್ಲಿ ಫೆ.೧೧ – ೧೨ ರಾಜ್ಯ ಮಟ್ಟದ ಹಿರಿಯಜ ಕ್ರೀಡಾಕೂಟ

ಕೋಲಾರ ನಗರದಲ್ಲಿ ಫೆ.೧೧ – ೧೨ ರಾಜ್ಯ ಮಟ್ಟದ ಹಿರಿಯಜ ಕ್ರೀಡಾಕೂಟ

ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಜಿಲ್ಲಾ ವೆಟರನ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ಸ್ ಸಹಭಾಗಿತ್ವದಲ್ಲಿ ಫೆ.11, 12ರಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ 41ನೇ ರಾಜ್ಯ ಹಿರಿಯರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಅಧ್ಯಕ್ಷ ರಂಗನಾಥ್ ತಿಳಿಸಿದರು. ಕೋಲಾರ ನಗರದ…

ಬೆಂಗಳೂರು:ಮಧುರಗಾನ ಟ್ರಸ್ಟ್ ನಿಂದ ಗಣ್ಯರಿಗೆ ಸನ್ಮಾನ.

ಮಧುರಗಾನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಕೊಂಡಜ್ಜ ಅಡಿಟೋರಿಯಂ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಹಾಡುಗಳ ಹಬ್ಬದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ಹಾಡುಗಳ ಹಬ್ಬದ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ದಲಿತ ಪ್ರಜಾ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಡಾ.ರಾಜ್‍ಕುಮಾರ್, ಕೋಲಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ಜನವಿರೋಧಿಯಾಗಿದೆ – ಗಾಂಧಿನಗರ ನಾರಾಯಣಸ್ವಾಮಿ

  ರೈತರು, ಕಾರ್ಮಿಕರು ಸೇರಿದಂತೆ ದೇಶದ ಬಹುತೇಕ ಜನರನ್ನು ಬಾದಿಸುತ್ತಿದ್ದ ಬೆಲೆ ಏರಿಕೆ, ನಿರುದ್ಯೋಗ, ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕನಿಷ್ಠ ವೇತನ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ನೀಡಲು ಯಾವುದೇ ಪ್ರಯತ್ನ ನಡೆಸಿಲ್ಲ. ಮಾದ್ಯಮ ಮತ್ತು ಬಡ ಜನರ ಮೇಲೆ ಹೆಚ್ಚಿನ…

ಕೋಲಾರ I ಕುರುಬರ ಸಮುದಾಯ ಭವನಕ್ಕೆ ನಿರ್ಮಾಣಕ್ಕೆ ಸಮಾಜ ಸೇವಕ ಆರ್.ಮುನಿರಾಜು ೧.೫ ಲಕ್ಷ ರೂ ಆರ್ಥಿಕ ನೆರವು

ಕೋಲಾರ ಕುವೆಂಪು ನಗರದ ಕನಕ ವಿಧ್ಯಾರ್ಥಿ ನಿಲಯದಲ್ಲಿ ಕೋಲಾರ ಜಿಲ್ಲಾ ಕುರುಬರ ಸಂಘದ ವತಿಯಿಂದ ಕುರುಬ ಸಮಾಜದ ಮುಖಂಡರಾದ ಆರ್.ಮುನಿರಾಜುರವರ ೫೧ನೇ ಹುಟ್ಟು ಹಬ್ಬವನ್ನ್ಬು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಂಬಳ್ಳಿ ಮುನಿಯಪ್ಪ ಆರ್.ಮುನಿರಾಜುರವರನ್ನು ಸನ್ಮಾನಿಸಿ…

ಕೋಲಾರ I ಕೆ.ಸಿ.ವ್ಯಾಲಿ ನೀರಿನ ಯೋಜನೆ ವೀಕ್ಷಣೆ ಮಾಡಿದ ಉನ್ನತ ಮಟ್ಟದ ಅಂತರಾಷ್ಟ್ರೀಯ ತಂಡ

ಯುನೈಟೆಡ್ ನೇಷನ್ಸ್ ಆರ್ಗನೈಜೇಶನ್ ಅಸೆಂಬ್ಲಿಯ ಅಧ್ಯಕ್ಷರ ನೇತೃತ್ವದ ಉನ್ನತ ಮಟ್ಟದ ಅಂತರಾಷ್ಟ್ರೀಯ ತಂಡವು, ಕೋಲಾರ ತಾಲೂಕಿನ ಎಸ್.ಅಗ್ರಹಾರ ಕೆರೆಗೆ ಭೇಟಿ ನೀಡಿ ಕೆ.ಸಿ.ವ್ಯಾಲಿ ನೀರಿನ ಯೋಜನೆ ಹಾಗೂ ಸದ್ಬಳಕೆ ಬಗ್ಗೆ ವೀಕ್ಷಣೆ ಮಾಡಿತು. ಕೋಲಾರ ಜಿಲ್ಲೆಯ ಮಹತ್ವಕಾಂಕ್ಷೆಯ ಯೋಜನೆಯಾದ ಕೆ.ಸಿ.ವ್ಯಾಲಿ ನೀರನ್ನು…

ಸುಂದರಪಾಳ್ಯ ಕಾಲೇಜಿನ ಉಪನ್ಯಾಸಕರು ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

 ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸುಂದರಪಾಳ್ಯ ಕಾಲೇಜಿನ ಉಪನ್ಯಾಸಕರು ಸತತ 2ನೇ ಬಾರಿಗೆ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಕೆಜಿಏಫ್ ತಾಲ್ಲೂಕಿನ ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎನ್.ಕುಮಾರ್ ಹಾಗೂ ರಾಮಮೂರ್ತಿ…

ಕಾಂಗ್ರೇಸ್ ಪ್ರಜಾಧ್ಚನಿ ಯಾತ್ರೆ: ಫೆ-3ಕ್ಕೆ ಕೆಜಿಎಫ್‌ಗೆ ಡಿಕೆಶಿ.

ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ *ಪ್ರಜಾ ದ್ವನಿ ಯಾತ್ರೆಯಲ್ಲಿ ಭಾಗವಹಿಸಲು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ದಿನಾಂಕ: 03-02-2023  ರಂದು ಕೆ.ಜಿ.ಎಫ್‌ಗೆ ಆಗಮಿಸಲಿದ್ದಾರೆ. ಇದರ ಪ್ರಯುಕ್ತ ಇಂದು ಶಾಸಕಿ ಡಾ ರೂಪಕಲಾ ಎಂ ಶಶಿಧರ್ ಕೆಜಿಎಫ್ ನಗರದ ಶಾಸಕರ ಕಛೇರಿಯಲ್ಲಿ ಪೂರ್ವಭಾವಿ ಸಭೆ…

ಬಂಗಾರಪೇಟೆ:ಎಸ್.ಎನ್.ಸಿಟಿ ಬಳಿ ಭೂ ಒತ್ತುವರಿಯಾಗಿಲ್ಲ:ಶಾಸಕ ಎಸ್.ಎನ್.

ತಾಲೂಕಿನ ಎಸ್ ಎನ್ ಸಿಟಿ ಬಳಿ ಯಾವುದೇ ಭೂ ಕಬಳಿಕೆ ಶಾಸಕರು ಮಾಡಿಲ್ಲ ಎಂದು ಭೂ ಕಬಳಿಕೆ ನ್ಯಾಯಾಲಯ ಪ್ರಕರಣವನ್ನು ವಜಾಗೊಳಿಸಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಎಸ್.ಎನ್ ರೆಸಾರ್ಟ್ ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಲಾರ ಮೂಲದ…

ಕೋಲಾರ I ಭಾರತ ಜೋಡೋ ಸಮಾರೋಪ ಧ್ವಜಾರೋಹಣ ಭಾರತ ಜೋಡೋ ಜಾಥಾದಿಂದ ಭಾವೈಕ್ಯತೆ ಬೆಸುಗೆ – ಲಕ್ಷ್ಮೀನಾರಾಯಣ್

ಕಾಂಗ್ರೆಸ್ ಯುವ ನಾಯಕ ರಾಹುಲ್‌ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಯಿಂದಾಗಿ ದೇಶಾದ್ಯಂತ ಭಾವೈಕ್ಯತೆ ಬೆಸೆಯುವಲ್ಲಿ ಸಾಧ್ಯವಾಗಿದೆಯೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಹೇಳಿದರು. ಕೋಲಾರ ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಭಾರತ ಜೋಡೋ ಸಮಾರೋಪದ ಭಾಗವಾಗಿ ಭಾರತ ರಾಷ್ಟ್ರೀಯ ಧ್ವಜಾರೋಹಣ ಮಾಡಿ,…

ಕೋಲಾರ I ಶಿಡ್ಲಘಟ್ಟ ಕ್ಷೇತ್ರದಿಂದ ಬ್ಯಾಲಹಳ್ಳಿ ಗೋವಿಂದಗೌಡ ಸ್ಪರ್ಧೆ!

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಡುವ ಪ್ರಯತ್ನಗಳು ತೆರೆ ಮರೆಯಲ್ಲಿ ನಡೆಯುತ್ತಿವೆ. ಅವಿಭಜಿತ ಕೋಲಾರ ಜಿಲ್ಲೆಯ ಹಿರಿಯ ರಾಜಕಾರಣಿ ವಿ.ಮುನಿಯಪ್ಪ ಈ ಬಾರಿ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ತಮ್ಮ…

You missed

error: Content is protected !!