• Sun. Sep 8th, 2024

ಶಿಕ್ಷಣ

  • Home
  • ಕೊಪ್ಪಳದಲ್ಲಿ ಬಿಸಿಯೂಟ ಸೇವಿಸಿ 300ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ:ಆಸ್ಪತ್ರೆಗೆ ದಾಖಲು

ಕೊಪ್ಪಳದಲ್ಲಿ ಬಿಸಿಯೂಟ ಸೇವಿಸಿ 300ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ:ಆಸ್ಪತ್ರೆಗೆ ದಾಖಲು

ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ 300ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ಸ್ವಲ್ಪ ಹೊತ್ತು ನಂತರ ವಾಂತಿ ಭೇದಿ…

POCSO: ಶಿಕ್ಷಕನಿಂದ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಪೋಕ್ಸೊ ಕೇಸ್ ದಾಖಲು

ಶಿವಮೊಗ್ಗ ಆಗಸ್ಟ್ 22: ತಾಯಿಯ ನಂತರ ಶಿಕ್ಷಕನಿಗೆ ದೇವರ ಸ್ಥಾನವನ್ನು ನೀಡಲಾಗುತ್ತದೆ. ಆದರೆ ಇಲ್ಲೊಬ್ಬ ಪಾಪಿ ಶಿಕ್ಷಕರ ವೃತ್ತಿಗೆ ಮಸಿ ಬಡಿದಿದ್ದಾನೆ. ವಿದ್ಯಾರ್ಥಿಗಳ ಮೇಲೆ ತನ್ನ ಕಾಮುಕ ಕಣ್ಣು ಹಾಕಿ ಅಸಭ್ಯ ವರ್ತನೆ ತೋರಿದ್ದಾನೆ. ಈ ನಾಚಿಕೆಗೇಡಿನ ಘಟನೆ ಶಿವಮೊಗ್ಗದ ತೀರ್ಥಹಳ್ಳಿ…

ತಮಿಳುನಾಡು:ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ…

ಅಂಗನವಾಡಿಯ ಫುಡ್ ಪಾಕೆಟ್‌ನಲ್ಲಿ ಸತ್ತ ಇಲಿ ಪತ್ತೆ:ಸ್ಥಳಕ್ಕೆ ಅಧಿಕಾರಿಗಳ ದೌಡು

ಚಿಕ್ಕಬಳ್ಳಾಪುರ ಆಗಸ್ಟ್ 14:ಅಂಗನವಾಡಿಯ ಫುಡ್ ಪಾಕೆಟ್‌ನಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.         ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ಬಾಗೇಪಲ್ಲಿ ಪಟ್ಟಣದ ಹೊರವಲಯದಲ್ಲಿರುವ ಆಹಾರ ತಯಾರಿಕಾ…

ಕೊಪ್ಪಳ | ಅಂಗನವಾಡಿ ಮಕ್ಕಳ ಮೊಟ್ಟೆ ಕಸಿದುಕೊಂಡ ವಿಡಿಯೋ ವೈರಲ್:ಇಬ್ಬರು ಅಮಾನತು

ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್ ಕಸಿದುಕೊಂಡ ಆರೋಪದ ಮೇಲೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಸೇವೆಯಿಂದ (ಗೌರವಧನದ ಸೇವೆ) ಅಮಾನತು ಮಾಡಲಾಗಿದೆ. ಮಧ್ಯಾಹ್ನ ಊಟಕ್ಕೆ ಕುಳಿತಿದ್ದ ಮಕ್ಕಳ…

ಹಾಸ್ಟೆಲ್ ನಲ್ಲಿ ತಿಂಡಿ ತಿಂದ ಮಕ್ಕಳು ಅಸ್ವಸ್ಥ:ಆಸ್ಪತ್ರೆಗೆ ದಾಖಲು

ಕೋಲಾರ:ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ತಿಂಡಿ ತಿಂದ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಪಾಲಾಗಿರುವ ಘಟನೆ ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಹಾಸ್ಟೆಲ್ ನಲ್ಲಿ ತಿಂಡಿ ತಿಂದಿದ್ದ 20 ಮಕ್ಕಳು ಅಸ್ವಸ್ಥಗೊಂಡ ತಕ್ಷಣ ಅಸ್ವಸ್ಥ ಮಕ್ಕಳನ್ನು ಚಿಕ್ಕಬಳ್ಳಾಪುರ…

ಉನ್ನತ ಶಿಕ್ಷಣ ಪಡೆಯುವ ಯುವಕರಿಗೆ ಮಾಸಿಕ ನೆರವು ಯೋಜನೆ ಆರಂಭಿಸಿದ ಎಂಕೆ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಮುಗಿಸಿದ ನಂತರ ಉನ್ನತ ಶಿಕ್ಷಣ ಪಡೆಯುವ ಯುವಕರಿಗೆ ಮಾಸಿಕ 1,000 ರೂ.ಗಳ ಸಹಾಯ ಯೋಜನೆಗೆ ಶುಕ್ರವಾರ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳು ಈ ಹಿಂದೆ ಹೆಣ್ಣು ಮಕ್ಕಳಿಗಾಗಿ ‘ಪುದುಮಾಯಿ ಪೆಣ್’ ಎಂಬ…

ಶಾಲಾ ಮಕ್ಕಳಳಿಗೆ ವಾರದ 6ದಿನ ಮೊಟ್ಟೆ, ಅಜೀಂ ಪ್ರೇಮ್ ಜಿ ಪೌಂಡೇಷನ್ ನಿಂದ ನರವು:ಸಿಎಂ ಸಿದ್ದು ಉದ್ಘಾಟನೆ.

“ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ…

ಬೇಡಿಕೆಗಳ ಈಡೇರಿಕೆಗಾಗಿ ಜು.15ರಿಂದ ಬಿಸಿಯೂಟ ಬಂದ್: ಸಿಐಟಿಯು.

ಬಂಗಾರಪೇಟೆ: ನಿವೃತ್ತಿ ಹೊಂದಿದ ಬಿಸಿಯೂಟ ನೌಕರರಿಗೆ ಇಡಿಗಂಟು ಕೂಡಲೇ ಜಾರಿಗೆ ತರುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜು.15ರಿಂದ ಬಿಸಿಯೂಟ ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳುವಳಿಕೆ ಪತ್ರ…

ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ:ಸೂಲಿಕುಂಟೆ ಆನಂದ್.

ಬಂಗಾರಪೇಟೆ:ಅನೇಕ ಗ್ರಾಮೀಣ ಮಕ್ಕಳಲ್ಲಿ ಓದುವ ಹಂಬಲವಿದ್ದರೂ ಅನುಕೂಲಗಳ ಕೊರತೆಯಿಂದ ವಿದ್ಯೆಯಿಂದ ಹಿಂದೆ ಸರಿಯುವಂತಾಗಿದೆ. ಅಂತಹ ಮಕ್ಕಳನ್ನು ಗುರುತಿಸಿ ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ ಎಂದು ದಲಿತ ಸಮಾಜ ಸೇನೆ ರಾಜ್ಯಧ್ಯಕ್ಷ ಸೂಲಿಕುಂಟೆ ಆನಂದ್ ಅಭಿಪ್ರಾಯಪಟ್ಟರು. ಅವರು…

You missed

error: Content is protected !!