• Fri. Mar 1st, 2024

ಶಿಕ್ಷಣ

  • Home
  • ಬಿ.ಆರ್. ಸಿ ಕೇಂದ್ರದಲ್ಲಿ ವಿಜ್ಞಾನ ಶಿಕ್ಷಕರ ಕಾರ್ಯಾಗಾರ:ವಿಜ್ಞಾನ ಕಿಟ್ ವಿತರಣೆ.

ಬಿ.ಆರ್. ಸಿ ಕೇಂದ್ರದಲ್ಲಿ ವಿಜ್ಞಾನ ಶಿಕ್ಷಕರ ಕಾರ್ಯಾಗಾರ:ವಿಜ್ಞಾನ ಕಿಟ್ ವಿತರಣೆ.

ಬಂಗಾರಪೇಟೆ:ಪಟ್ಟಣದ ಬಿ.ಆರ್. ಸಿ ಕೇಂದ್ರದಲ್ಲಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಿಗೆ ಇಂಡಿಯಾ ಲಿಟರಸಿ ಪ್ರಾಜೆಕ್ಟ್ ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ವಿಜ್ಞಾನ ಶಿಕ್ಷಕರಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಇಂಡಿಯಾ ಲಿಟರಸಿ ಪ್ರಾಜೆಕ್ಟ್ ಬೆಂಗಳೂರು ರವರು ನೀಡಿರುವ ವಿಜ್ಞಾನ…

ಪರಿಶಿಷ್ಟರ ಸಬಲೀಕರಣಕ್ಕೆ ಬಜೆಟ್ ನಲ್ಲಿ ಹಣ ಮೀಸಲಿಡಬೇಕು:ಸೂಲಿಕುಂಟಡೆ ರಮೇಶ್.

ಬಂಗಾರಪೇಟೆ:2023-24ನೇ ಸಾಲಿನ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯಗಳಿಗೆ ಸಾಮಾಜಿಕ ನ್ಯಾಯದಡಿ ಬಜೆಟ್ ನಲ್ಲಿ ಶೇ 25 ರಷ್ಟು ಅನುದಾನವನ್ನು ಮೀಸಲಿಟ್ಟು ಆರ್ಥಿಕ ಸಬಲೀಕರಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ…

SSLC ವಿದ್ಯಾರ್ಥಿಗಳಿಂದಲೂ ವಸೂಲಿಗಿಳಿದ ಕಾಂಗ್ರೇಸ್ ಸರ್ಕಾರ:HDK ಕಿಡಿ.

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌…

SC,ST ಹಾಸ್ಟೆಲ್ ಗಳಲ್ಲಿ ವಾರ್ಡನ್ಗಳ ಕೊರತೆ:ವರದಿಗೆ ಹೈಕೋರ್ಟ್ ಸೂಚನೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ಸರಕಾರಿ ವಸತಿ ನಿಲಯಗಳಲ್ಲಿನ ವಾರ್ಡನ್ ಮತ್ತು ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು…

ಸಮಯಕ್ಕೆ ಬಾರದ ಸಾರಿಗೆ ಬಸ್:ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು.

ಬಂಗಾರಪೇಟೆ: ಸಮಯಕ್ಕೆ ಸೂಕ್ತ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಟ್ಟಣದ ಬಸ್ ನಿಲ್ದಾಣದ ಬಳಿ ಸುಮಾರು ಅರ್ಧ ಘಂಟೆಗೂ ಹೆಚ್ಚು ಸಮಯ ಸಾರಿಗೆ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಈ ವೇಳೆ ವಿಧ್ಯಾರ್ಥಿಗಳು ಮಾತನಾಡಿ,…

ದಲಿತ ಸಂಸ್ಕೃತಿಯೇ ಭಾರತದ ನಿಜವಾದ ಮೂಲ ಸಂಸ್ಕೃತಿ:ಇಂದೂಧರ ಹೊನ್ನಾಪುರ.

ಕೋಲಾರ, ಡಿ.೨೫ : ದಲಿತ ಸಂಸ್ಕೃತಿ ಭಾರತದ ಮೂಲ ಸಂಸ್ಕೃತಿ. ವೈದಿಕ ಹಾಗೂ ಪುರಿರೋಹಿತ ಶಾಹಿ ಸಂಸ್ಕೃತಿ ಮೂಲ ಸಂಸ್ಕೃತಿ ಅಲ್ಲ. ಭಾರತದ ತಲೆಮೇಲೆ ಏರುತ್ತೊರುವುದು ನಿಜವಾದ ಸಂಸ್ಕೃತಿ ಅಲ್ಲ. ಶ್ರಮ, ದುಡಿಮೆ, ಕೃಷಿ ಜೊತೆ ಬೆಳೆದು ಬಂದಿರುವುದು ನಿಜವಾದ ಸಂಸ್ಕೃತಿ…

ಆದಿಮದಲ್ಲಿ ಸಾಂಸ್ಕೃತಿಕ ಯಾನ -200ರ ಅದ್ದೂರಿ ಚಾಲನೆಗೆ ಕ್ಷಣಗಣನೆ .

-ಸಿ.ವಿ ನಾಗರಾಜ್. ಕೋಲಾರ:ನೆಲಸಂಸ್ಕೃತಿಯ ಜಾಡು ಹಿಡಿದು ಮರೆತ ದಾರಿಗಳ ಹುಡುಕಾಟದಲ್ಲಿ ಆದಿಮ ಸಾಂಸ್ಕೃತಿಕ ಕೇಂದ್ರ ಸಾಂಸ್ಕೃತಿಕ ಯಾನ -200ರ ಅದ್ದೂರಿ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಒಂದುವರೆ ದಶಕದಲ್ಲಿ ಆದಿಮ ಸಾಂಸ್ಕೃತಿಕ ಕೇಂದ್ರ ತನ್ನ ವಿಶಿಷ್ಟ ಪ್ರಯೋಗಗಳ ಮೂಲಕ ಕಣ್ಮರೆಯಾಗಿರುವ ಸಾಂಸ್ಕೃತಿಕ…

ಮೂಲಭೂತ ಸೌಲಭ್ಯಗಳಿಲ್ಲದೆ ಹಂದಿಗೂಡಂತಾದ ಕಾಲೇಜು ಹಾಸ್ಟೆಲ್.

ಬಂಗಾರಪೇಟೆ,ಡಿ.೨೧:ಸರ್ಕಾರ ಬಡವರ ಮಕ್ಕಳು ಆರೋಗ್ಯವಂತ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಅದರೆ, ಅದರ ಪ್ರಯೋಜನ ಪಡೆಯಲು ಮಕ್ಕಳಿಗೆ ಮರೀಚಿಕೆಯಾಗಿತ್ತಿರುವುದು ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಂತಾಗಿದೆ. ಹೌದು, ಕೆಜಿಎಫ್ ನಗರದ ಸ್ಕೂಲ್ ಆಫ್ ಮೈನ್ಸ್ ಸಮೀಪದ…

ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

-ಕೆ.ಎಸ್.ಗಣೇಶ್ ಕೋಲಾರ:ನೆಲ ಸಂಸ್ಕೃತಿಯ ಹುಡುಕಾಟದ ಭಾಗವಾಗಿ ಆರಂಭವಾಗಿ, ಜನಪದ ಸಾಂಸ್ಕೃತಿಕ ಚಟುವಟಿಕೆಗಳ ತವರಾಗಿರುವ ಆದಿಮ ಸಾಂಸ್ಕೃತಿಕ ಕೇಂದ್ರವು ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮವನ್ನು ದಕ್ಷಿಣ ಭಾರತದ ಪಂಚ ರಾಜ್ಯಗಳ ಸಾಂಸ್ಕೃತಿಕ ಸಂಗಮವಾಗಿ ರೂಪಿಸಲು ಸಜ್ಜಾಗುತ್ತಿದೆ. ದಿನಕ್ಕೊಂದು ರೂಪಾಯಿ! ಮನೆಗೊಂದು ಹುಂಡಿ,…

ಮಕ್ಕಳಲ್ಲಿನ ಕೌಶಲ್ಯ ಹೊರಹಾಕಲು ವಸ್ತು ಪ್ರದರ್ಶನ ಸಹಕಾರಿ:ಎಸ್.ಎನ್.

ಬಂಗಾರಪೇಟೆ: ಮಕ್ಕಳಲ್ಲಿನ ಕೌಶಲ್ಯ ಹೊರಹಾಕುವ ನಿಟ್ಟಿನಲ್ಲಿ ಶಾಲಾ ಮಕ್ಕಳ ವಸ್ತು ಪ್ರದರ್ಶನ ಸಹಕಾರಿಯಾಗಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಅವರು ಪಟ್ಟಣದ ಆದರ್ಶ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಳೆ ಕಾಲದ ಮಣ್ಣಿನ ಮನೆ…

You missed

error: Content is protected !!