Siddaramaiah:ಮುಡಾ ಹಗರಣ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಮುಡಾ ಬದಲಿ…
ತಮಿಳುನಾಡು:ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!
ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ…
Dravida, ಅಭಿವೃದ್ಧಿ ಮತ್ತು ಸಮಾನತೆಗಾಗಿ ದ್ರಾವಿಡ ಚಳುವಳಿ.
ಬೆರಳ ತುದಿಯಲ್ಲಿಯೆ ಎಲ್ಲಾ ಮಾಹಿತಿ ಸಿಗುವಂತಿದ್ದರು ಯುವ ಜನರಿಗೆ ಒಳ್ಳೆಯ ತಿಳುವಳಿಕೆ ತಿಳಿಯಲಡ್ಡಿಯಾಗಿವೆ ಆನ್ ಲೈನ್ ಗೇಮ್ ಗಳು, ಸಾಮಾಜಿಕ ಜಾಲತಾಣಗಳಲ್ಲಿನ ಫೋಟೋ ರೀಲ್ಸ್ ಗಳು. ಇಂತಹ ಸಂದರ್ಭದಲ್ಲಿ ನಾವು ದ್ರಾವಿಡರು ಎಂಬ ಅರಿವು ಮೂಡಿಸಲು ಕಂಡುಕೊಂಡ ಉಪಾಯವೆ ನಾವು Dravida…
ಜನಗಣತಿಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸದ ನಿರ್ಮಲಾ ಸೀತಾರಾಮನ್;ಕಾಂಗ್ರೆಸ್ ವಾಗ್ದಾಳಿ
ಇಂದು ಮಂಡನೆಯಾದ ಕೇಂದ್ರ ಬಜೆಟ್ ಭಾಷಣದಲ್ಲಿ ದಶಕದ ಜನಗಣತಿ ಬಗ್ಗೆ ಪ್ರಸ್ತಾಪಿಸದ ಭಾರತೀಯ ಜನತಾ ಪಕ್ಷದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2024 ಅನ್ನು…
MP ಅನಂತ್ ಕುಮಾರ್ ಹೆಗಡೆ ಮೇಲೆ ಕೇಸ್ ದಾಖಲಿಸಿ:ಸೂಲಿಕುಂಟೆ ರಮೇಶ್.
ಬಂಗಾರಪೇಟೆ:ಉತ್ತರ ಕನ್ನಡ ಜಿಲ್ಲೆಯ ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆ ಪದೇ ಪದೇ ಸಂವಿಧಾನ ಬದಲಾವಣೆ ಮಾಡಬೇಕೆಂಬ ಬಹಿರಂಗ ಹೇಳಿಕೆಯನ್ನ ಕರ್ನಾಟಕ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಆತನ ಮೇಲೆ ಸುಮೋಟೋ ಕೇಸ್ ದಾಖಲಿಸಿ ದೇಶದ್ರೋಹ ಕೇಸಿನ ಮೇಲೆ ಬಂಧಿಸಲು ಕರ್ನಾಟಕ ದಲಿತ…