ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಎನ್. ಎಮ್ ಸುರೇಶ್ ಆಯ್ಕೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನಿರ್ಮಾಪಕ ಎನ್. ಎಮ್ ಸುರೇಶ್ ಚುನಾಯಿತರಾಗಿದ್ದಾರೆ. ಇಂದು(ಸೆಪ್ಟೆಂಬರ್ 23) ಫಿಲ್ಮ್ ಚೇಂಬರ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೀತು. ಚುನಾವಣೆ ಬಳಿಕ ಮತ ಎಣಿಕೆಯಾಗಿದ್ದು ಇದೀಗ ಫಲಿತಾಂಶ ಹೊರಬಿದ್ದಿದೆ. ಚುನಾವಣೆಗೆ ಒಟ್ಟು…
KFCC Election:ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ:ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ.
ಕನ್ನಡ ಚಲನಚಿತ್ರರಂಗದ ಮಾತೃ ಸಂಸ್ಥೆ ಎಂದೇ ಕರೆಯಲಾಗುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ರಂಗೇರಿದೆ. ವಾಣಿಜ್ಯ ಮಂಡಳಿ ಹಾಲಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅಧಿಕಾರಾವಧಿ ಮುಕ್ತಾಯವಾಗಿದ್ದು ಇದೀಗ ಮತ್ತೆ ಚುನಾವಣೆ ನಡೀತಿದೆ. ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆಗೆ ಇಂದು(ಸೆಪ್ಟೆಂಬರ್ 23)…
National Cinema Day:ಅ.13 ಕ್ಕೆ ರಾಷ್ಟ್ರೀಯ ಸಿನಿಮಾ ದಿನ, ಟಿಕೆಟ್ ಬೆಲೆ ಇಳಿಕೆ!
ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಮತ್ತು ದೇಶದಾದ್ಯಂತ ವಿವಿಧ ಚಿತ್ರಮಂದಿರಗಳು ಈ ಬಾರಿ ಅಕ್ಟೋಬರ್ 13 ರಂದು ರಾಷ್ಟ್ರೀಯ ಸಿನಿಮಾ ದಿನವನ್ನಾಗಿ ಆಚರಿಸುತ್ತಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿಯೇ ರಾಷ್ಟ್ರೀಯ ಸಿನಿಮಾ ದಿನ ಆಚರಣೆಯಂದು 65 ಲಕ್ಷಕ್ಕೂ ಹೆಚ್ಚು ಸಿನಿ ಪ್ರೇಕ್ಷಕರು…
ಕಾವೇರಿ ವಿವಾದ: ಶಿವರಾಜ್‌ಕುಮಾರ್, ಅಭಿಷೇಕ್ ಅಂಬರೀಶ್ ಮೊದಲ ಪ್ರತಿಕ್ರಿಯೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಅನುಸರಿಸಿ ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ. ಇದೇ ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಸಾಕಷ್ಟು ಜನ ರೈತರು ಈ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.…
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕುವ ಪ್ರಯತ್ನ ನಡೆದಿದೆ:ದರ್ಶನ್!
ಕಾವೇರಿ ನದಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಮಸ್ಯೆ ಮತ್ತೆ ಭುಗಿಲೆದ್ದಿದೆ. ಈ ಬಾರಿ ಕರ್ನಾಟಕದಲ್ಲಿ ಮಳೆಯಾಗಿಲ್ಲ. ಬರದ ವಾತಾವರಣ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ತಮಿಳುನಾಡಿಗೆ ನೀರು ಹರಿಸಬೇಕು ಅನ್ನೋ ನಿರ್ಧಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ…
Prakash Raj:ನಟ ಪ್ರಕಾಶ್ ರಾಜ್‌ಗೆ ಜೀವ ಬೆದರಿಕೆ, ವಿಕ್ರಮ್ ಟಿವಿ ವಿರುದ್ಧ FIR.
ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಪ್ರಕಾಶ್ ರಾಜ್…
ಕರ್ನಾಟಕ ರತ್ನ ಪುನೀತ್ ಬೆಂಬಲಿಸಿದ್ದ ‘ಹಾಸ್ಟೆಲ್ ಹುಡುಗರು’ ಓಟಿಟಿಗೆ!
ಕಾಮಿಡಿ ಕಚಗುಳಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಇದೀಗ ಓಟಿಟಿ ಅಖಾಡ ಪ್ರವೇಶ ಮಾಡಿದೆ. ಜುಲೈ 21ಕ್ಕೆ ಥಿಯೇಟರ್‌ಗೆ ಎಂಟ್ರಿ ಕೊಟ್ಟಿದ್ದ ಚಿತ್ರಕ್ಕೆ ಬೇಡಿಕೆ ಸೃಷ್ಟಿಯಾಗಿತ್ತು. ಹೀಗೆ ಕೋಟ್ಯಂತರ ರೂ. ಕಲೆಕ್ಷನ್ ಮಾಡಿದ್ದ ಹಾಸ್ಟೆಲ್ ಹುಡಗರ ಅಬ್ಬರಕ್ಕೆ ಟಾಲಿವುಡ್ ಅಂಗಳದಲ್ಲಿ ಬೇಡಿಕೆ ಹೆಚ್ಚಾಗಿ…
ಜನ ಪಾಪ್ ಕಾರ್ನ್ ಬೆಲೆಗೆ ಹೆದರಿ ಮಲ್ಟಿಫ್ಲೆಕ್ಸ್, ಥೀಯೇಟರ್ ಗಳಿಗೆ ಬರುತ್ತಿಲ್ಲವೇ?.
ತೆಲುಗು ಸಿನಿಮಾ ನಿರ್ದೇಶಕ ತೇಜಾ ಇತ್ತೀಚೆಗೆ ಯೂ ಟ್ಯೂಬ್ ಸಂದರ್ಶನವೊಂದರಲ್ಲಿ ಒಂದು ಮಾತು ಹೇಳಿದ್ದಾರೆ; ‘ಸಿನಿಮಾ ಸಾಯುತ್ತಿರುವುದು ಒಟಿಟಿಯಿಂದ ಅಥವಾ ಟಿವಿಯಿಂದ ಅಲ್ಲ. ಪಾಪ್‌ಕಾರ್ನ್‌ನಿಂದ. ಪಾಪ್‌ಕಾರ್ನ್, ಕೋಕ್ ಬೆಲೆ ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾಗಳನ್ನು ಸಾಯಿಸುತ್ತಿದೆ’ ಎನ್ನುವುದು ಅವರ ಅನಿಸಿಕೆ. ‘ಹಾಗಾಗಿ ಆದಷ್ಟೂ…
SIIMA 2023, ದುಬೈನಲ್ಲಿ ಇಳಿದ ತಾರಾಲೋಕ:ಸೈಮಾ ಸಂಭ್ರಮಕ್ಕೆ ಕ್ಷಣಗಣನೆ.
ಸೌತ್ ಇಂಡಿಯನ್ ಇಂಟರ್‌ನ್ಯಾಶನಲ್ ಮೂವೀ ಅವಾರ್ಡ್ಸ್ (SIIMA) ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ. ಪ್ರತಿ ವರ್ಷ ಬಹಳ ಅದ್ಧೂರಿಯಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಾ ಬರ್ತಿದೆ. ಈ ಬಾರಿ ದೂರದ ದುಬೈನಲ್ಲಿ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ತಾರೆಯರು ಒಬ್ಬೊಬ್ಬರಾಗಿ ದುಬೈ…
ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆಗೆ ‘ಬನ್ ಟೀ’: ಏನು ಹೇಳುತ್ತಿದೆ ಹೊಸಬರ ಸಿನಿಮಾ?
ಸ್ಯಾಂಡಲ್‌ವುಡ್‌ನಲ್ಲಿ ಟ್ರೆಂಡ್ ಏನೇ ಇರಲಿ ಹೊಸಬರು ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ವಿಶಿಷ್ಠವಾದ ಕಥೆಯನ್ನು ಹುಡುಕೊಂಡು ಬರುತ್ತಾರೆ. ಇಲ್ಲಾ ಸಮಾಜಕ್ಕೆ ಸಂದೇಶವನ್ನು ನೀಡುವ ಕಥೆಯನ್ನು ಹೊತ್ತು ತರುತ್ತಾರೆ. ಇಂತಹದ್ದೇ ಒಂದು ತಂಡ ‘ಬನ್ ಟೀ’ ಅನ್ನೋ ಸಿನಿಮಾವನ್ನು ನಿರ್ಮಾಣ ಮಾಡಿದೆ.…