• Wed. Nov 29th, 2023

ಬಂಗಾರಪೇಟೆ

  • Home
  • ಮಕ್ಕಳಲ್ಲಿನ ಕೌಶಲ್ಯ ಹೊರಹಾಕಲು ವಸ್ತು ಪ್ರದರ್ಶನ ಸಹಕಾರಿ:ಎಸ್.ಎನ್.

ಮಕ್ಕಳಲ್ಲಿನ ಕೌಶಲ್ಯ ಹೊರಹಾಕಲು ವಸ್ತು ಪ್ರದರ್ಶನ ಸಹಕಾರಿ:ಎಸ್.ಎನ್.

ಬಂಗಾರಪೇಟೆ: ಮಕ್ಕಳಲ್ಲಿನ ಕೌಶಲ್ಯ ಹೊರಹಾಕುವ ನಿಟ್ಟಿನಲ್ಲಿ ಶಾಲಾ ಮಕ್ಕಳ ವಸ್ತು ಪ್ರದರ್ಶನ ಸಹಕಾರಿಯಾಗಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಅವರು ಪಟ್ಟಣದ ಆದರ್ಶ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಳೆ ಕಾಲದ ಮಣ್ಣಿನ ಮನೆ…

ಮಕ್ಕಳ ಕುಡಿಯುವ ನೀರಿನ ಬೆಲ್, ಸುತ್ತೋಲೆಯನ್ನು ಮರೆತ ಶಿಕ್ಷಣ ಇಲಾಖೆ.!

-ಕೆ.ರಾಮಮೂರ್ತಿ. ನೀರು ಆರೋಗ್ಯಕ್ಕೆ ಅಮೃತವಿದ್ದಂತೆ. ಚಿಕ್ಕವಯಸ್ಸಿನಿಂದಲೇ ಶರೀರಕ್ಕೆ ಬೇಕಾದಷ್ಟು ನೀರು ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಬಾರದಂತೆ ತಡೆಗಟ್ಟಬಹುದು ಎಂದು ಸರ್ವೆ ವರಧಿಗಳನ್ನು ಆಧರಿಸಿ ವೈದ್ಯಕೀಯ ತಜ್ಞರ ಅಭಿಪ್ರಯಾಯವಾಗಿದೆ. ದೈನಂದಿನ ಜೀವನದಲ್ಲಿ ಕುಡಿಯುವ ನೀರಿನ ಮಹತ್ವವನ್ನು ಅರಿತ ಸರ್ಕಾರ ರಾಜ್ಯಾದ್ಯಂತ…

ಚಿನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ:ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ.

ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಚೀನಾದ ಉತ್ತರ ಭಾಗದ ಮಕ್ಕಳ‌ಲ್ಲಿ ನ್ಯುಮೋನಿಯಾ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಭಾರತದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸನ್ನದ್ಧತೆಯ ಕುರಿತು ತಕ್ಷಣವೇ ಪರಿಶೀಲನೆ ನಡೆಸುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ…

ಅತಿಥಿ ಉಪನ್ಯಾಸಕರ ಖಾಯಂಗಾಗಿ ಉಪನ್ಯಾಸಕರ ಒಕ್ಕೂಟದ ವತಿಯಿಂದ ಪ್ರತಿಭಟನೆ.

ಕೋಲಾರ.ನ.28:ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ಒತ್ತಾಯಿಸಿ, ಪದವಿ ಕಾಲೇಜುಗಳ ಉಪನ್ಯಾಸಕರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಶಾಶ್ವತ ನೀರಾವರಿ ಹೋರಾಟ ವೇದಿಕೆಯಿಂದ ಮಂಗಳವಾರ ಬೆಳಿಗ್ಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮಾಡಿದ ನೂರಾರು ಉಪನ್ಯಾಸಕರು ನಂತರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.…

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ:ಡಿ.19ರಂದು ಸಭೆ ನಿಗದಿ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ‘ದುಡಿವ ಜನರ ಮಹಾಧರಣಿ’ಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಇಂದು ಧರಣಿ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಆಗಮಿಸಿದ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌, ಡಿಸೆಂಬರ್ 19ರಂದು ಸಂಜೆ 4 ಗಂಟೆಗೆ…

ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಅವಾಂತರ:ಹುಣಸನಹಳ್ಳಿ ವೆಂಕಟೇಶ್ ಖಂಡನೆ.

ಬಂಗಾರಪೇಟೆ:ತಾಲ್ಲೂಕಿನ ಕಾಮಸಮುದ್ರ ಹೋಬಳಿ ದೊಡ್ಡಪೊನ್ನಾಂಡಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕುಡಿಯುವ ನೀರಿನಲ್ಲಿ ವಿಷಕಾರಿ ಇಲಿ ಪಾಶಾಣ ಹಾಕಿರುವುದನ್ನು ಕರ್ನಾಟಕ ದಲಿತ ರೈತಸೇನೆ ಸಂಸ್ಥಾಪಕ ಅಧ್ಯಕ್ಷ  ಹುಣಸನಹಳ್ಳಿ ವೆಂಕಟೇಶ್ ಖಂಡಿಸಿದರು. ವಸತಿ ಶಾಲೆಯ ಬಳಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು…

ತೆಲಂಗಾಣ ಪತ್ರಿಕೆಗಳಲ್ಲಿ ಜಾಹೀರಾತು, ರಾಜ್ಯದ ಬೊಕ್ಕಸ ದುರ್ಭಳಕೆ:ಆರ್.ಅಶೋಕ್ ಕಿಡಿ.

ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಪೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಈ ಕುರಿತು ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ…

ರಜೆಗಾಗಿ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ ವಿಧ್ಯಾರ್ಥಿ:ಆರೋಪ.

ಕೋಲಾರ:ಶಾಲೆಗೆ ರಜೆ ನೀಡಬೇಕೆಂದು ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದಾನೆಂಬ ಆರೋಪ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಳಿಬಂದಿದೆ. ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅವರನ್ನು…

“ಬೂಸಾ ಚಳುವಳಿ””ಸಚಿವ ಪದವಿ ಕಳೆದುಕೊಂಡ ಬಿ. ಬಸವಲಿಂಗಪ್ಪ” ಒಂದು ನೆನಪು .

ಶ್ರೀ ಜವಳಿ ಬಸಪ್ಪ ಮತ್ತು ಸಿದ್ಧಲಿಂಗಮ್ಮ ಈ ದಂಪತಿಗಳ ಎಂಟು ಮಕ್ಕಳ ಪೈಕಿ, ಬಿ. ಬಸವಲಿಂಗಪ್ಪ  ಒಬ್ಬರು. ಇವರ ಜನನ ದಿನಾಂಕ 21-4-1924. ಇವರ ಪೂರ್ವಜರು, ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ನಾಗರಬೆಟ್ಟ ಗ್ರಾಮದವರು. ಜೀವನ ಹುಡುಕಿಕೊಂಡು ಇವರು ಬಳ್ಳಾರಿ ಜಿಲ್ಲೆಯ…

ದರೋಡೆಗೆ ಹೊಂಚು ಹಾಕಿದವರ ಬಂಧಿಸಿದ ಪೊಲೀಸರು.

ಕೆಜಿಎಫ್:ರಾಬರ್ಟ್ಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ರಸ್ತೆಯಲ್ಲಿ ಹೊಂಚು ಹಾಕಿ ದರೋಡೆ ಮಾಡಲು ಪ್ರಯತ್ನಿಸಿದ್ದವರ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಉರಿಗಾಂಪೇಟೆ ಹೊರ ವಲಯದ ಪೆದ್ದಪಲ್ಲಿಯಿಂದ ಯರನಾಗನಹಳ್ಳಿಗೆ ಹೋಗುವ ಮಾರ್ಗ ಮದ್ಯೆ ಪೊದೆಗಳ ನಡುವೆ ಕತ್ತಲಲ್ಲಿ ಹೊಂಚು…

You missed

error: Content is protected !!