*ವಹ್ನಿಕುಲ ಕ್ಷತ್ರಿಯರ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ.*
ಬಂಗಾರಪೇಟೆ:ವಹ್ನಿಕುಲ ಕ್ಷತ್ರಿಯರ ಸಮುದಾಯ ಭವನ ನಿರ್ಮಾಣಕ್ಕೆ ಶ್ರಿ ಧರ್ಮಸ್ಥಳ ಪೂಜ್ಯರಾದ ವೀರೇಂದ್ರ ಹೆಗ್ಗಡೆಯವರು 3 ಲಕ್ಷ ಅನುದಾನ ನೀಡಿದ್ದಾರೆ ಎಂದು ಶ್ರೀ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕರಾದ ಮುರಳಿದರ್ ಶೆಟ್ಟಿ ಹೇಳಿದರು. ಅವರು ಪಟ್ಟಣದ ಶ್ರೀ ಧರ್ಮರಾಯ ದೇವಸ್ಥಾನದ ಆವರಣದಲ್ಲಿ…
*ಕೃಷಿ ಉಪಕರಣಗಳಿಗೆ ಬೆಂಕಿ:ಲಕ್ಷಾಂತರ ರೂಪಾಯಿ ನಷ್ಟ.*
ಶ್ರೀನಿವಾಸಪುರ:ದುಷ್ಕರ್ಮಿಗಳ ಅಟ್ಟಹಾಸಕ್ಕೆ ಲಕ್ಷಾಂತರ ರೂಪಾಯಿ ಬೆಳೆ ಬಾಳುವ ರೈತನ ಕೃಷಿ ಉಪಕರಣಗಳು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌಡತಾತನಗಡ್ಡ ಗ್ರಾಮದಲ್ಲಿ ನಡೆದಿದೆ. ಗೌಡ ತಾತನ ಗಡ್ಡ ಗ್ರಾಮದ ರೈತ ಹಾಗೂ ಹಾಲಿನ ಡೈರಿ…
*ಗಾಂಜಾ ಮಾರಲು ಪ್ರಯತ್ನ:ಇಬ್ಬರ ಬಂಧನ.*
ಕೆಜಿಎಫ್:ನಗರದ ಇ.ಟಿ.ಬ್ಲಾಕ್ನಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆಸಾಮಿಗಳನ್ನು ಬಂಧಿಸುವಲ್ಲಿ ರಾಬರ್ಟ್ಸನ್ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಡರ್ಸನ್ಪೇಟೆಯ ಹರಿಶ್ಚಂದ್ರ ಸ್ಟ್ರೀಟ್ನ ಅಸ್ಲಂ(40) ಮತ್ತು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ವೀರನಮಲ್ಲ ರಾಮಕುಪ್ಪಂ ಮಂಡಲ್, ಪೋರ್ಟ್ಕೊಲ್ಲಿ ಗ್ರಾಮದ ನಾಗರಾಜ್(40) ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಇವರಿಂದ 2.45 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ…
ಮಾರ್ಚ್೨೫ಕ್ಕೆ “ಜೆಡಿಎಸ್ ನಡಿಗೆ ದಲಿತರ ಕಡೆಗೆ” ಬೃಹತ್ ದಲಿತ ಸಮಾವೇಶಕ್ಕೆ ಸಕಲ ಸಿದ್ದತೆ
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಖಾವು ದಿನೇ ದಿನೇ ರೋಚಕತೆಯನ್ನು ಪಡೆಯುತ್ತಿದೆ. ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಪಕ್ಷಗಳು ತಮ್ಮದೇ ಪಡೆಯನ್ನು ಕಟ್ಟಿಕೊಂಡು ಜಾತಿವಾರು ಸಂಘಟನೆಗೆ ಇಳಿದಿವೆ. ಇದರಿಂದ ಯಾವುದೇ ಸಮುದಾಯ ಒಂದು ನಿರ್ಧಿಷ್ಟ ಪಕ್ಷದೊಂದಿಗೆ ಇಲ್ಲ ಎನ್ನುವ ಸಂದೇಶ ಸ್ಪಷ್ಟವಾಗಿ ಗೋಚರಿಸುತ್ತಿದೆ.…
ನಿಷ್ಟಾವಂತ ಕಾರ್ಯಕರ್ತನಾದ ನನಗೇ ಬಂಗಾರಪೇಟೆ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ಭರವಸೆಯಿದೆ-ಹೊಲ್ಲಂಬಳ್ಳಿ ಶಿವು
ಕೋಲಾರ: ಕಳೆದ ಹದಿನೈದು ವರ್ಷಗಳಿಂದ ಸ್ವಯಂ ಸೇವಕ ಸಂಘ ಹಾಗೂ ಭಾರತೀಯ ಜನತಾ ಪಕ್ಷ ವಹಿಸಿದಂತಹ ಜವಾಬ್ದಾರಿಗಳನ್ನು ಪ್ರಮಾಣಿಕವಾಗಿ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕಾಗಿ ನಾನು ಮಾಡಿದ ಸೇವೆಯನ್ನು ಗುರುತಿಸಿ ಟಿಕೇಟ್ ನೀಡುತ್ತದೆಂಬ ಭರವಸೆಯಿದ್ದು, ಬಂಗಾರಪೇಟೆ ಮೀಸಲು ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದೇನೆ…
*ಕದಿರೇನಹಳ್ಳಿಯಲ್ಲಿ ದ್ರೌಪತಾಂಬ ಕರಗ.*
ಬಂಗಾರಪೇಟೆ:ತಾಲೂಕಿನ ಕಸಬಾ ಹೋಬಳಿ ಕದರೇನಹಳ್ಳಿಯಲ್ಲಿ ಶ್ರೀ ದ್ರೌಪತಮ್ಮ ಕರಗ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ಕರಗ ಮಹೋತ್ಸವದಲ್ಲಿ ಕೋಲಾರ ಲೋಕಸಭಾ ಸಂಸದ ಎಸ್ ಮುನಿಸ್ವಾಮಿ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ ಚಂದ್ರರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ವಿ.ಮಹೇಶ್,…
ನಿಜವಾದ ಅಹಿಂದ ನಾಯಕ ಸಿದ್ದರಾಮಯ್ಯ ಅಲ್ಲ, ಪ್ರಧಾನಿ ನರೇಂದ್ರ ಮೋದಿ – ಸಂಸದ ಎಸ್.ಮುನಿಸ್ವಾಮಿ
ಬಿಜೆಪಿ ಪಕ್ಷ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ಜಾತಿ ನೋಡಿ ಮಾಡೋದಿಲ್ಲಾ. ಯಾವುದೇ ಜಾತಿ ಧರ್ಮಗಳ ವಿರೋಧಿಯೂ ಅಲ್ಲ, ನಿಜವಾದ ಜಾತ್ಯಾತೀತವಾಗಿ ಕೆಲಸ ಮಾಡ್ತಿರೋ ಪಕ್ಷವೆಂದರೆ ಅದು ಬಿಜೆಪಿ ಪಕ್ಷ ಮಾತ್ರ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ತಾಲ್ಲೂಕಿನ ವೇಮಗಲ್ ಹೋಬಳಿ…
ಕೋಲಾರ ಅಭಿವೃದ್ದಿಗೆ ಎಂ.ಎಲ್.ಸಿ.ಯಾಗಿ ೩೬.೩೮ ಕೋಟಿ ಅನುದಾನ ತಂದಿರುವೆ, ಕನಸಿನ ಕೋಲಾರ ಅಭಿವೃದ್ದಿಗೆ ಜೆಡಿಎಸ್ ಅಧಿಕಾರಕ್ಕೆ ತನ್ನಿ-ಗೋವಿಂದರಾಜು
ಶಾಸಕರ ಕ್ಷೇತ್ರಾಭಿವೃದ್ದಿ ನಿಧಿ,ಬಯಲು ಸೀಮೆ ಅಭಿವೃದ್ದಿ ನಿಗಮದಿಂದ ಹಾಗೂ ಸರ್ಕಾರದ ಮೇಲೆ ಒತ್ತಡ ಹಾಕಿ ವಿವಿಧ ಯೋಜನೆಗಳಡಿ ನಾನು ಶಾಸಕನಾದ ೨ ವರ್ಷ ೯ ತಿಂಗಳಲ್ಲಿ ೩೬.೩೮ ಕೋಟಿ ರೂ ಅನುದಾನವನ್ನು ಕೋಲಾರ ತಾಲ್ಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ತಂದಿರುವುದಾಗಿ ವಿಧಾನಪರಿಷತ್…
*ಬಂಗಾರಪೇಟೆ ಶಾಸಕರಿಗೆ ಪ್ರಾಣ ಬೆದರಿಕೆ:ಪ್ರತಿಭಟನೆ.*
ಬಂಗಾರಪೇಟೆ:ಪಟ್ಟಣದ ಸಿ.ರಹೀಂ ಕಾಂಪೌಂಡ್ ನಲ್ಲಿ ಜೆಡಿಎಸ್ ಮುಖಂಡ ಇಮ್ರಾನ್ ಪಾಷಾ ಎಂಬುವವರು ಶಾಸಕ ಎಸ್ ಎನ್ ನಾರಾಯಣಸ್ವಾಮಿರಿಗೆ ಕೊಲೆ ಬೆದರಿಕೆ ಹಾಕಿದ್ದು ಈ ಕೂಡಲೆ ಆತನನ್ನು ಮತ್ತು ಕುಮ್ಮಕ್ಕು ನೀಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಶಾಸಕರ ಬೆಂಬಲಿಗರಿಂದ ಪೊಲೀಸ್ ಠಾಣೆ ಮುಂದೆ…
ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಸಿದ್ದರಾಮಯ್ಯ ನಿವಾಸದ ಮುಂದೆ ಕೋಲಾರ ಸಿದ್ದು ಅಭಿಮಾನಿಗಳು ಧರಣಿ
ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಆಗ್ರಹಿಸಿ, ಸಿದ್ದರಾಮಯ್ಯ ನಿವಾಸದ ಎದುರು ಕೋಲಾರ ಸಿದ್ದು ಅಭಿಮಾನಿಗಳು ಧರಣಿ ಮುಂಬರುವ ೨೦೨೩ರ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಆಗ್ರಹಿಸಿ, ಕೋಲಾರ ಕ್ಷೇತ್ರ ಅವರ ಅಭಿಮಾನಿಗಳು ಮಂಗಳವಾರ ಸಿದ್ದರಾಮಯ್ಯನವರ ಬೆಂಗಳೂರು ನಿವಾಸದ…