*ಫೆ-19ರಿಂದ ಬಂಗಾರಪೇಟೆಯಲ್ಲಿ ಉರುಸ್.*
ಬಂಗಾರಪೇಟೆ:ಪಟ್ಟಣದ ದರ್ಗಾ ಟ್ರಸ್ಟ್ ವತಿಯಿಂದ ಇದೇ ಪೆಬ್ರವರಿ 19ರಿಂದ ಮೂರು ದಿನಗಳ ಕಾಲ 89ನೇ ಉರುಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಎಲ್ಲಾ ನಾಗರೀಕರು ಈ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಟ್ರಸ್ಟ್‍ನ ಖಜಾಂಚಿ ಆದಿಲ್ ಪಾಷ ತಿಳಿಸಿದರು. ದರ್ಗಾ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ…
ಕೋಲಾರ I ರೌಡಿ ಶೀಟರ್‌ಗಳು ಮತ್ತು ಪುಡಿಕಳ್ಳರಿಂದ ಮುಚ್ಚಳಿಕೆ ಪಡೆದ ಪೊಲೀಸರು
ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಅಽಕಾರಿಗಳು ಕೋಲಾರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ೬೯ ರೌಡಿ ಶೀಟರ್‌ಗಳು ಹಾಗೂ ೭೨ ಪುಡಿ ಕಳ್ಳರನ್ನು ಠಾಣೆಗೆ ಕರೆಯಿಸಿ ಅವರಿಂದ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದಿಲ್ಲ, ಶಾಂತಿ ಕದಡುವುದಿಲ್ಲವೆಂದು ಮುಚ್ಚಳಿಕೆ ಬರೆಯಿಸಿಕೊಂಡಿದ್ದಾರೆ. ಫೆ೧೫ ರ ಇಡೀ ರಾತ್ರಿ…
ಕೋಲಾರ I ಸಿದ್ದರಾಮಯ್ಯ ಝಡ್ ಪ್ಲಸ್‌ಭದ್ರತೆ ಒದಗಿಸಲು ಅಹಿಂದ ರಾಜಣ್ಣ ಆಗ್ರಹ
ಸಚಿವರೇ ಕೊಲೆಗೆ ಪ್ರಚೋದನೆ ನೀಡುವಂತ ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಝಡ್ ಪ್ಲಸ್ ಭದ್ರತೆಯ ಒದಗಿಸಬೇಕು ಎಂದು ಅಹಿಂದ ಮುಖಂಡ ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಶೈವಾಗಮ ರತ್ನ ವಿಶಾರದ ಬಿರುದು ನೀಡಿ ಕೆ.ಎಸ್.ಮಂಜುನಾಥ ದೀಕ್ಷಿತ್‌ಗೆ ಸನ್ಮಾನ
ಕರ್ನಾಟಕ ರಾಜ್ಯ ಆಗಮಿಕ ಪ್ರೋತ್ಸಾಹ ಸಮಿತಿಯ ೫೦ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಕೋಲಾರದ ದಕ್ಷಿಣ ಕಾಶಿ ಕ್ಷೇತ್ರ ಅಂತರಗಂಗೆ ಪ್ರಧಾನ ಅರ್ಚಕ ಶಿವ ಶ್ರೀ.ಡಾ.ವಿದ್ವಾನ್ ಕೆ.ಎಸ್.ಮಂಜುನಾಥ ದೀಕ್ಷಿತ್ ರವರಿಗೆ ಶೈವಾಗಮ ರತ್ನ ವಿಶಾರದ ಎಂಬ ಬಿರುದನ್ನು ನೀಡಿ ಸನ್ಮಾನಿಸಲಾಯಿತು. ಪ್ರತಿ…
ಭೂದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ಒತ್ತಾಯ ತಾಂತ್ರಿಕ ವೇತನ ಶ್ರೇಣಿ ನಿಗದಿಗೆ ವೇತನ ಆಯೋಗಕ್ಕೆ ಮನವಿ
ಕರ್ನಾಟಕ ರಾಜ್ಯ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘದ ಕೋಲಾರ ಹಾರೂ ರಾಜ್ಯ ಸಂಘದ ಪ್ರತಿನಿಗಳು ೭ನೇ ವೇತನ ಆಯೋಗ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ, ತಾಂತ್ರಿಕ ವೇತನ ಶ್ರೇಣಿ ನಿಗದಿಗೆ ಮನವಿ…
ಕೋಲಾರ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಖಾಲಿ ಹುದ್ದೆಗಳು ಭರ್ತಿ ಮಾಡಲು ಗೋವಿಂದರಾಜು ಆಗ್ರಹ
ಇಂಡಿಯನ್ ಪಬ್ಲಿಕ್ ಹೆಲ್ತ್ ಸ್ಟಾಂಡರ್ಡ್ ಮಾರ್ಗಸೂಚಿಯಂತೆ ೫೦೦ ಹಾಸಿಗೆಗಳುಳ್ಳ ಕೋಲಾರ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ಒಟ್ಟು ಇರಬೇಕಾದ ಸಿಬ್ಬಂದಿ ಸಂಖ್ಯೆ ೬೩೪ ಆದರೆ ಅಲ್ಲಿ ಕೇವಲ ೧೧೮ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಡ ರೋಗಿಗಳಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಲ್ಲಿ ಸಾಧ್ಯವಾಗುತ್ತಿಲ್ಲ ಎಂದು…
ಬಿಕೆಎಸ್ ಸ್ಮಾರಕ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಸಂವಾದ ಪರೀಕ್ಷಾ ಗೊಂದಲ ಪರಿಹರಿಸಿಕೊಳ್ಳಿ-ಪ್ರಶ್ನೆ ಪ್ರಜ್ಞೆಯಾಗಲಿ-ಬಿಇಒ ಕನ್ನಯ್ಯ ಕರೆ
ಪರೀಕ್ಷಾ ಜ್ವರ ಆರಂಭವಾಗಿದೆ, ಆತಂಕ ಬಿಡಿ, ನಿಮ್ಮನ್ನು ಕಾಡುತ್ತಿರುವ ಗೊಂದಲಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಸೂಕ್ತ ಪರಿಹಾರ ಕಂಡುಕೊಳ್ಳಿ, ಪ್ರಶ್ನೆ ಪ್ರಜ್ಞೆಯಾಗಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ ಕರೆ ನೀಡಿದರು. ಕೋಲಾರ ತಾಲೂಕಿನ ಬೆಳ್ಳೂರು ರಮಾಮಣಿ ಸುಂದರರಾಜ ಅಯ್ಯಂಗಾರ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ…
ಬೊಮ್ಮಾಯಿ ಸರಕಾರದಿಂದ ಶೇ.೪೦ ಕಮೀಷನ್‌ಗಾಗಿ ೧೦ ಸಾವಿರ ಕೋಟಿ ಟೆಂಡರ್ – ರಣದೀಪ್ ಸಿಂಗ್ ಸುರ್ಜೇವಾಲ ಟೀಕೆ
ಕೇವಲ ಒಂದು ತಿಂಗಳಲ್ಲಿ ಚುನಾವಣೆ ಘೋಷಣೆಯಾಗಲಿದ್ದು, ರಾಜ್ಯ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಹೊಸದಾಗಿ ಹತ್ತು ಸಾವಿರ ಕೋಟಿಗೂ ಅಽಕ ಮೊತ್ತದ ಟೆಂಡರ್ ನೀಡುತ್ತಿದೆ. ಮತ್ತೆ ಶೇ ೪೦ ಕಮಿಷನ್ ಪಡೆಯಲು ಈ ಕೃತ್ಯಕ್ಕೆ ಮುಂದಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್…
ಎನ್.ಹೆಚ್.ಎಂ ಸಿಬ್ಬಂದಿಯಿಂದ ಮುಷ್ಕರ ಹಿನ್ನಲೆ ಎಸ್.ಎನ್.ಆರ್ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ನರಳಾಟ ಅರೆ ವೈಧ್ಯಕೀಯ ಸಿಬ್ಬಂದಿ, ವಿದ್ಯಾರ್ಥಿಗಳ ಪರದಾಟ !?
ಆರೋಗ್ಯ ಇಲಾಖೆಯಲ್ಲಿ ನ್ಯಾಷನಲ್ ಹೆಲ್ತ್ ಮಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರು ಕಳೆದ ೪ ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೋರಾಟ ಹಮ್ಮಿಕೊಂಡಿದ್ದು, ಕೋಲಾರದ ಎಸ್.ಎನ್.ಆರ್. ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವಿಶೇಷ ವೈದ್ಯಕೀಯ ಸಿಬ್ಬಂದಿ, ಆಯುಶ್ ವೈಧ್ಯಕೀಯ ಸಿಬ್ಬಂದಿ, ಅರೆ ವೈಧ್ಯಕೀಯ…
ಕೋಲಾರ I ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಸಂಸ್ಥಾಪನಾ ದಿನ
ಪತ್ರಕರ್ತರಿಗೆ ಸ್ವಾಭಿಮಾನವೇ ಸರ್ವಶ್ರೇಷ್ಟವಾಗಿದೆ. ಅದನ್ನು ಪ್ರತಿಯೊಬ್ಬರೂ ತಮ್ಮ ವೃತ್ತಿಯಲ್ಲಿ ಮಾತ್ರವಲ್ಲ ಜೀವನದಲ್ಲೂ ಅಳವಡಿಸಿಕೊಂಡು ಬೆಳೆಸುವಂತಾಗ ಬೇಕೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕರೆ ನೀಡಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಥಮವಾಗಿ ಆಯೋಜಿಸಿದ್ದ…