ರಾಮಾಪುರದಲ್ಲಿ ಮಹಿಳೆ ಮೇಲೆ ಹಲ್ಲೆ.
ಬಂಗಾರಪೇಟೆ ಕಸಬಾ ಹೋಬಳಿ ರಾಮಾಪುರ ಗ್ರಾಮದಲ್ಲಿ ಇತ್ತೀಚಿಗೆ ಶ್ರೀನಿವಾಸ್ ಅಲಿಯಾಸ್ ಸೀನ ಎಂಬ ವ್ಯಕ್ತಿಯು ಅದೇ ಗ್ರಾಮದ ಕವಿತಾ ಎಂಬ ಮಹಿಳೆ ಮೇಲೆ ಜಮೀನು ವಿಚಾರದಲ್ಲಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು…
ಬಂಗಾರಪೇಟೆಯಲ್ಲಿ ಸದರಿಂದ ಕುಂದುಕೊರತೆಗಳ ಸಭೆ
ಜ.13 ರಂದು ಸಾರ್ವಜನಿಕರ ಕುಂದುಕೊರತೆಗಳನ್ನು ವಿಚಾರಣೆ ಮಾಡಲು ಸಂಸದ ಎಸ್.ಮುನಿಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಪುರಸಭೆ ಆವರಣದಲ್ಲಿ ಸಭೆ ಕರೆಯಲಾಗಿದೆ ಎಂದು ತಹಶೀಲ್ದಾರ್ ಎಂ.ದಯಾನಂದ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜ 13 ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಭೆ…
ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಬೇಕಾಗಿದೆ: ಬೂದಿಕೋಟೆಯಲ್ಲಿ ಸಂಸದ ಮುನಿಸ್ವಾಮಿ.
ಬೂತ್ ಮಟ್ಟದಿಂದ ಸಂಘಟನೆ ಮಾಡಿ ಬಂಗಾರಪೇಟೆ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನಾಗಿ ಮಾಡುವುದರ ಜೊತೆಗೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲಾಗುತ್ತದೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು. ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೂತ್ ವಿಜಯ ಅಭಿಯಾನ ಮತ್ತು ಬೂತ್ ಸಮಿತಿ ರಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ…
ಕೋರೆಗಾಂವ್ ಐತಿಹಾಸಿಕ ಯುದ್ಧವನ್ನು ಪಠ್ಯದಲ್ಲಿ ಸೇರಿಸಿ:ಡಿ.ಎಸ್.ಎಸ್ ಒತ್ತಾಯ.
ಮಹಾರಾಷ್ಟ್ರದ ಕೋರೆಗಾಂವ್ ನದಿ ತೀರದಲ್ಲಿ ಮೂಲ ನಿವಾಸಿ ದಲಿತರ ಸ್ವಾಭಿಮಾನಕ್ಕಾಗಿ ನಡೆದಿರುವ ಐತಿಹಾಸಿಕ ಯುದ್ಧವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಠ್ಯದಲ್ಲಿ ಸೇರಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ ಒತ್ತಾಯಿಸಿದೆ. ಬಂಗಾರಪೇಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕೋಲಾರ ಜಿಲ್ಲಾ…
ಬಂಗಾರಪೇಟೆಯಲ್ಲಿ ದಸಂಸ ಕರ್ನಾಟಕ ವತಿಯಿಂದ ನೂತನ ವಕೀಲರಿಗೆ ಸನ್ಮಾನ.
ಬಂಗಾರಪೇಟೆ ಪಟ್ಟಣದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ನೂತನ ವಕೀಲರ ಹಾಗೂ ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ನೇತೃತ್ವವನ್ನು ದಲಿತ ಸಂಘರ್ಷ ಸಮಿತಿಯ ಜಿಲ್ಲಾ…
ಸಂವಿಧಾನ ಸಂರಕ್ಷಣಾ ಜಾಥಾಗೆ ಬಂಗಾರಪೇಟೆಯಲ್ಲಿ ಅದ್ದೂರಿ ಸ್ವಾಗತ.
ಜನಾಂದೋಲನ ಮಹಾ ಮೈತ್ರಿ, ಸಿಟಿಜನ್ ಫಾರ್ ಡೆಮೊಕ್ರಸಿ, ಜನತಂತ್ರ ಪ್ರಯೋಗ ಶಾಲೆ ಮತ್ತು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಸಂಯುಕ್ತಾಶ್ರಯಲ್ಲಿ ನಡೆಯುತ್ತಿರುವ ಸಂವಿಧಾನ ಸಂರಕ್ಷಣಾ ಜಾಥಾವನ್ನು ವಿವಿದ ದಲಿತ ಸಂಘಟನೆಗಳು ಬಂಗಾರಪೇಟೆಯಲ್ಲಿ ಅದ್ದೂರಿಯಾಗಿ ಬರಮಾಡಿಕೊಂಡರು. ಸಂವಿಧಾನದ ಹಕ್ಕುಗಳು ಯಥಾವತ್ತಾಗಿ ಜಾರಿಯಾಗಬೇಕು ಮತ್ತು…
ನಿವೃತ್ತ ಶಿಕ್ಷಕ ದೇವಕುಮಾರ್ ಗೆ ಚನ್ನೈನಲ್ಲಿ ಎಪಿಜೆ ಅಬ್ಲುಲ್ ಕಲಾಂ ಪ್ರಶಸ್ತಿ ಪ್ರಧಾನ.
ಚನ್ನೈ ನ ಡಾ ll ಎ ಪಿ ಜಿ ಅಬ್ದುಲ್ ಕಲಾಂ ಕಲೆ ಮತ್ತು ಸಾಂಸ್ಕೃತಿಕ ಅಕಾಡಮಿ ವತಿಯಿಂದ ಚನ್ನೈ ಮೈಲಾಪುರ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆ ಮಾಡುತ್ತಿರುವವರನ್ನು ಗುರ್ತಿಸಿ…
ಬಂಗಾರಪೇಟೆ ಬಿಜೆಪಿ ಅಭ್ಯರ್ಥಿ ಬಿ.ವಿ.ಮಹೇಶ್:ಕೆ.ಚಂದ್ರಾರೆಡ್ಡಿ.
ಈ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ವಿ.ಮಹೇಶ್ ರವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಭೂತ್ ಅಭಿಯಾನ ಸಂಚಾಲಕ ಕೆ.ಚಂದ್ರಾರೆಡ್ಡಿ ಮನವಿ ಮಾಡಿದರು. ಅವರು ಬಂಗಾರಪೇಟೆ ತಾಲ್ಲೂಕು ಬೂದಿಕೋಟೆ ಹೋಬಳಿ ಬಲಮಂದೆ…
ಬಂಗಾರಪೇಟೆಯ BSP ತಾಲೂಕು ಅಧ್ಯಕ್ಷರಾಗಿ ತ್ಯಾರನಹಳ್ಳಿ ನಾರಾಯಣಸ್ವಾಮಿ ನೇಮಕ.
ಬಂಗಾರಪೇಟೆ ಪಟ್ಟಣದ ಭಾರತ ರತ್ನ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಬಹುಜನ ಸಮಾಜ ಪಾರ್ಟಿ(ಬಿ.ಎಸ್.ಪಿ)ವತಿಯಿಂದ ಬಂಗಾರಪೇಟೆ ತಾಲೂಕು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ನೇತೃತ್ವವನ್ನು ಬಹುಜನ ಸಮಾಜ ಪಾರ್ಟಿಯ ಜಿಲ್ಲಾ ಮುಖಂಡ ರಮಣ್ ಕುಮಾರ್…
ಬಂಗಾರಪೇಟೆಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 119 ನೇ ತಿಂಗಳ ಹುಣ್ಣಿಮೆ ಪೂಜೆ.
ಬಂಗಾರಪೇಟೆಯ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ 119 ನೇ ತಿಂಗಳ ಹುಣ್ಣಿಮೆ ಪೂಜೆ ವಿಜೃಂಬಣೆಯಿಂದ ನಡೆಯಿತು. ಬಂಗಾರಪೇಟೆಯ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ಸೇವಾ ಟ್ರಸ್ಟ್ ಗೌತಮ್ ನಗರ್ ವತಿಯಿಂದ ಹಾಗೂ ಶ್ರೀಮತಿ ರೇಣುಕಾ ಶ್ರೀ ಎಚ್ ಆರ್…