• Tue. May 14th, 2024

ಕೆಜಿಎಫ್

  • Home
  • ನಾಡಿನ ಹೆಸರಾಂತ ಚಿಂತಕ, ಆಹಾರ ತಜ್ಞ ಡಾ. ಕೆ. ಸಿ. ರಘು ಇನ್ನಿಲ್ಲ.

ನಾಡಿನ ಹೆಸರಾಂತ ಚಿಂತಕ, ಆಹಾರ ತಜ್ಞ ಡಾ. ಕೆ. ಸಿ. ರಘು ಇನ್ನಿಲ್ಲ.

ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞ, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದ ಕೆ.ಸಿ.ರಘು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ…

ಶಾಸಕಿ ರೂಪಕಲಾ ಮೇಲೆ ಕಲ್ಲಿನಿಂದ ಹಲ್ಲೆ ಯತ್ನ:ಸ್ಥಳದಲ್ಲಿ ಬಿಗುವುನ ವಾತಾವರಣ.

ಕೆಜಿಎಫ್:ಹಲವು ದಿನಗಳಿಂದ ವಿವಾದಕ್ಕೆ ಕಾರಣವಾಗಿದ್ದ ರಸ್ತೆ ಅಗಲೀಕರಣ ವೇಳೆ ಹೈ ಡ್ರಾಮಾ ನಡೆದಿದ್ದು, ಕೆಜಿಎಫ್ ಶಾಸಕಿ ರೂಪಕಲಾ ಮೇಲೆ ಕಲ್ಲಿನಿಂದ ಹೊಡೆಯಲು ಮುಂದಾದ ಘಟನೆ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದಿದೆ. ಒತ್ತುವರಿ ತೆರವುಗೊಳಿಸುವ ವೇಳೆ ವ್ಯಕ್ತಿಯೊರ್ವ ಹಲ್ಲೆಗೆ ಮುಂದಾದ ಪರಿಣಾಮ ಭಾರಿ…

ಮದ್ಯದ ಅಂಗಡಿ ಪರವಾನಗಿಗೆ ಲಂಚ ಬೇಡಿಕೆ:ನಾಲ್ವರು ಲೋಕಾಯುಕ್ತ ಬಲೆಗೆ.

ಮದ್ಯದ ಅಂಗಡಿ ಗೆ ಬೇಡಿಕೆ:ನಾಲ್ವರು ಲೋಕಾಯುಕ್ತ ಬಲೆಗೆ. ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ಕೊಡಲು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿ.ಸಿ. ಸೇರಿದಂತೆ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯಲ್ಲಿ ಇರುವ ಅಬಕಾರಿ ಇಲಾಖೆ…

ಲಂಚ ಪಡೆಯುತ್ತಿದ್ದಾಗ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಬೀಳಿಸಿದ ಪೊಲೀಸರು.

ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಟಿ ಅಧಿಕಾರಿ ಅವಿನಾಶ್ ಟೊಣಪೆ ಎಂಬಾತ ಚಿಕ್ಕೋಡಿ ಅಂಕಲಿಯ…

ಬಂಗಾರು ತಿರುಪತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ TDP ಕಾರ್ಯಕರ್ತರು.

ಕೆಜಿಎಫ್:ಆಂದ್ರ ಪ್ರದೇಶದ ತೆಲುಗು ದೇಶಂ ಪಕ್ಷದ(ಪಾರ್ಟಿ) ನಾಯಕ ಮಾಜಿ ಮುಖ್ಯ ಮಂತ್ರಿ ಚಂದ್ರಬಾಬು ನಾಯ್ಡು ಶೀಘ್ರವಾಗಿ ಬಿಡುಗಡೆಯಾಗಲಿ ಎಂದು ಪಕ್ಷದ ಕಾರ್ಯಕರ್ತರು ಬಂಗಾರು ತಿರುಪತಿ(ಗುಟ್ಟಹಳ್ಳಿ)ಯ ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಂಗಾರು ತಿರುಪತಿ ದೇಗುಲಕ್ಕೆ ತೆಲುಗು ದೇಶಂ ಪಕ್ಷದ…

ಶಿಕ್ಷಣ ಇಲಾಖೆಯ 26 ಜವಾಬ್ದಾರಿ RDPR ಇಲಾಖೆಗೆ:ಶಿಕ್ಷಕರ ಆಕ್ರೋಶ.

ಬೆಂಗಳೂರು, ಅಕ್ಟೋಬರ್ 13; ಕರ್ನಾಟಕ ಸರ್ಕಾರ 2023-24ನೇ ಸಾಲಿನಲ್ಲಿ ಶಾಲಾ ಶಿಕ್ಷ‍ಣ ಇಲಾಖೆಯ ಕೆಲವು ಕಾರ್ಯಕ್ರಮಗಳನ್ನು ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಲಾಗುತ್ತದೆ. ಈ ಪ್ರಸ್ತಾವನೆಗೆ ಕೆಲವು ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 6/10/2023ರಂದು ಜ್ಞಾಪನಾ…

ಐಟಿ ದಾಳಿ ವೇಳೆ ಮಂಚದಡಿ ಕಂತೆ ಕಂತೆ ನೋಟು ಪತ್ತೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ್ದು, ಕಳೆದ ಹಲವು ದಿನಗಳಿಂದ ನಗರದಲ್ಲಿ ದಾಳಿ ನಡೆಸುತ್ತಿದ್ದಾರೆ. ಗುರುವಾರ ಸಾಯಂಕಾಲ ಏಕಾಏಕಿ ದಾಳಿ ನಡೆಸಿದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಏಕಕಾಲದಲ್ಲಿ…

Raichur:ಭತ್ತದ ಬೆಳೆಯಲ್ಲಿ ಮೂಡಿದ ದೊಡ್ಮನೆ ಹುಡುಗ- ಅಪ್ಪು.

ಚಂದನವನದ ಚಂದದ ಗುಡಿ, ದೊಡ್ಮನೆಯ ಕಣ್ಮಣಿ ಪುನೀತ್ ರಾಜಕುಮಾರ್ ಅವರು ಅಗಲಿ ಅಕ್ಟೋಬರ್‌ಗೆ ಎರಡು ವರ್ಷಗಳು ಕಳೆಯುತ್ತವೆ. ಆದರೆ ಅವರ ಮೇಲಿರುವ ಅಭಿಮಾನ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದಂತೆ ಉಳಿದಿದೆ. ಇದಕ್ಕೆ ಸಾಕ್ಷಿ ರಾಯಚೂರು ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ಮೂಡಿದ ಅಪ್ಪುವಿನ ಚಿತ್ರ.…

ಡಿ.ಕೆ ಶಿವಕುಮಾರ್ ಕಾಣೆಯಾಗಿದ್ದಾರೆ:ಪೋಷ್ಟರ್ ಹರಿಬಿಟ್ಟ ಬಿಜೆಪಿ.

ತಮಿಳುನಾಡಿಗೆ ಬೇಕಾಬಿಟ್ಟಿಯಾಗಿ ನೀರು ಹರಿಬಿಟ್ಟು ಜಲಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಾಪತ್ತೆಯಾಗಿದ್ದಾರೆ. ಅವರನ್ನು ಕಾಂಗ್ರೆಸಿಗರು ಹುಡುಕಿಕೊಡಬೇಕು ಎಂದು ಬಿಜೆಪಿ ಪೋಸ್ಟರ್‌ ಬಿಡುಗಡೆ ಮಾಡಿದೆ. ಟ್ವಿಟರ್‌ನಲ್ಲಿ ಕರ್ನಾಟಕ ಬಿಜೆಪಿ ಪೋಸ್ಟರ್‌ ಬಿಡುಗಡೆ ಮಾಡಿದ್ದು, “ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ‘ದೊಡ್ಡಮಟ್ಟದಲ್ಲಿ ಸಹಕರಿಸಿದ’ ಋಣವನ್ನು…

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ:ಪ್ರಯಾಣಿಕರಲ್ಲಿ ಆತಂಕ.

ಮಾಲೂರು:ನೆನ್ನೆ ರಾತ್ರಿ ಬೆಂಗಳೂರಿನಿಂದ ಕೆಜಿಎಫ್ ಹೊರಟಿದ್ದ ಮಾರಿಕುಪ್ಪಂ ಮೆಮು ರೈಲಿನಲ್ಲಿ ಮಾಲೂರು ರೈಲ್ವೆ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡ ಕಾರಣ ಪ್ರಾಯಾಣಿಕರು ಕೆಲಕಾಲ  ಆತಂಕಗೊಂಡ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಕೆಜಿಎಫ್ ನ ಮಾರಿಕುಪ್ಪಂನಿಂದ ಬೆಂಗಳೂರಿಗೆ ಹೊರಟಿದ್ದ ರೈಲುಗಾಡಿ ಮಾಲೂರು ರೈಲು ನಿಲ್ದಾಣ ತಲುಪುತ್ತಿದ್ದಂತೆ…

You missed

error: Content is protected !!