• Sun. Apr 28th, 2024

ಕೆಜಿಎಫ್

  • Home
  • ಗಡಿ ಭಾಗದಲ್ಲಿ ಕನ್ನಡ ಕಮ್ಮಟಗಳಾಗಬೇಕು ;ಶಿವಪ್ಪ ಅರಿವು.

ಗಡಿ ಭಾಗದಲ್ಲಿ ಕನ್ನಡ ಕಮ್ಮಟಗಳಾಗಬೇಕು ;ಶಿವಪ್ಪ ಅರಿವು.

ಮುಳಬಾಗಿಲು:ಗಡಿಭಾಗದಲ್ಲಿ ಕನ್ನಡ ಭಾಷೆ ಬೆಳೆಯಬೇಕಾದರೆ ಇಲ್ಲಿನ ತೆಲುಗು ಹಾಡುಗಳನ್ನು ಕನ್ನಡಕ್ಕೆ ಅನುವಾದ ಮಾಡಿ ಹಾಡಲು ಪ್ರೋತ್ಸಾಹಿಸುವ ಸಲುವಾಗಿ ಶಿಬಿರಗಳು, ಕನ್ನಡ ಕಮ್ಮಟಗಳನ್ನು ಮಾಡಬೇಕು. ಪೌರಾಣಿಕ ನಾಟಕಗಳನ್ನು ಸಹ ಕನ್ನಡದಲ್ಲಿ ಹಾಡಿದರೆ ಇಲ್ಲಿನ ಜನರಿಗೆ ಕನ್ನಡ ಬಳಕೆ ಸುಗಮವಾಗುತ್ತದೆ ಎಂದು ಪ್ರಾದ್ಯಾಪಕ ಜಿ.…

ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ನಲ್ಲಿ ಕಳ್ಳತನ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಪೈಪ್​ಲೈನ್ ರಸ್ತೆಯಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿರುವ ವಿನಾಯಕ ಜ್ಯೂವೆಲ್ಲರಿ ಶಾಪ್‌ಗೆ ಗುರುವಾರ (ಸೆ.12) ಬೆಳಗ್ಗೆ ಸುಮಾರು 10.45ರ ಸುಮಾರಿಗೆ ಎರಡು…

ತಹಶೀಲ್ದಾರರಿಂದ ಪಟಾಕಿ ಅಂಗಡಿಗಳ ಮೇಲೆ ದಿಢೀರ್ ದಾಳಿ ಪಟಾಕಿ ಸೀಜ್.   

ಬಂಗಾರಪೇಟೆ:ಪಟ್ಟಣದ ಬಜಾರ್ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳಿಗೆ ಹಾಗೂ ಪಟಾಕಿ ಮಾಲೀಕರ ಮನೆಗಳಿಗೆ ತಹಶೀಲ್ದಾರ್ ರಶ್ಮಿ ನೇತೃತ್ವದಲ್ಲಿ ದಿಡೀರನೆ ಭೇಟಿ ನೀಡಿ ಲೈಸನ್ಸ್ ಇಲ್ಲದೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಪಟಾಕಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಇತ್ತೀಚಿಗೆ ಬೆಂಗಳೂರಿನ ಅತ್ತಿಬೆಲೆಯ ಗೋದಾಮಿನಲ್ಲಿ ನಡೆದ…

ನಿಮಗೂ ಜೋರು ಶಬ್ಧದೊಂದಿಗೆ ಈ ಮೆಸೇಜ್‌ ಬಂತಾ? ಏನಿದು ಎಮರ್ಜೆನ್ಸಿ ಅಲರ್ಟ್‌?

ಬೆಂಗಳೂರು:ಸ್ಮಾರ್ಟ್‌ಫೋನ್‌ ಏಕಾಏಕಿ ದೊಡ್ಡ ಬೀಪ್‌ ಸೌಂಡ್‌ ಮಾಡುತ್ತಿದೆಯೇ, ಜೋರಾಗಿ ವೈಬ್ರೆಟ್‌ ಆಯ್ತಾ. ಏನಾಯ್ತಪ್ಪ ಈ ಮೊಬೈಲ್‌ಗೆ ಅಂತಾ ಗಾಬರಿಯಾಗಬೇಡಿ. ಯಾಕಂದ್ರೇ ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆ ಎಮರ್ಜೆನ್ಸಿ ಅಲರ್ಟ್‌ ವ್ಯವಸ್ಥೆಯ ಪರೀಕ್ಷಾರ್ಥ ಪ್ರಯೋಗ ನಡೆಸುತ್ತಿದ್ದು, ಗುರುವಾರ ಈ ಅಲರ್ಟ್‌ ಸೇವೆಯ…

Ind vs Pak:ಅಹಮದಾಬಾದ್ ಹೋಟೆಲ್ ದರ ದುಬಾರಿ, ಆಸ್ಪತ್ರೆ ಬೆಡ್ ಬುಕ್ ಮಾಡಿದ ಫ್ಯಾನ್ಸ್.

ಭಾರತ – ಪಾಕಿಸ್ತಾನ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಕಾಯುತ್ತಿದ್ದಾರೆ. ಆದರೆ, ಭಾರತ ಪಾಕಿಸ್ತಾನ ಪಂದ್ಯ ನೋಡಬೇಕೆಂದರೆ ನೀವು ಲಕ್ಷಾಂತರ ರೂಪಾಯಿ ಖರ್ಚು…

ಮರ್ಯಾದೆಗೇಡು ಹತ್ಯೆ:ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ.

ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಕವನಾ (20) ಹತ್ಯೆಯಾದ ಯುವತಿ. ಆರೋಪಿ ಮಂಜುನಾಥ್(47) ಮಗಳನ್ನೇ…

National Cinema Day 2023:99 ರೂಗೆ ಟಿಕೆಟ್ ಬುಕ್ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ.

ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (MAI) ಅಕ್ಟೋಬರ್ 13ರ ಗುರುವಾರ 2023 ರ ರಾಷ್ಟ್ರೀಯ ಸಿನಿಮಾ ದಿನವನ್ನು ಭಾರತದಾದ್ಯಂತ ಆಚರಿಸಲಾಗುವುದು ಎಂದು ಇತ್ತೀಚೆಗೆ ಘೋಷಿಸಿದೆ. ಈ ದಿನ ಸಿನಿಮಾ ಪ್ರೇಮಿಗಳಿಗಾಗಿ ಕೈಗೆಟುಕುವ ಬೆಲೆಯಲ್ಲಿ ಸಿನಿಮಾಗಳನ್ನು ನೋಡಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಅಕ್ಟೋಬರ್…

ಬಿಹಾರ:ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು:ನಾಲ್ವರು ಸಾವು.

ದೆಹಲಿ-ಅಸ್ಸಾಂ ಕಾಮಾಖ್ಯ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದಲ್ಲಿ ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಮಂದಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ 9.35ರ ಸುಮಾರಿಗೆ ಬಕ್ಸರ್ ಬಳಿಯ ರಘುನಾಥಪುರ ನಿಲ್ದಾಣದ ಸಮೀಪ ಈ ಘಟನೆ ನಡೆದಿದೆ…

NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯರ ನೇತೃತ್ವದ ರಾಜ್ಯ ಸರ್ಕಾರವು, ‘ರಾಜ್ಯ ಶಿಕ್ಷಣ ನೀತಿ’ ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ. ಶಿಕ್ಷಣ ತಜ್ಞ ಹಾಗೂ ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ.ಸುಖ್‌ದೇವ್ ಥೋರಟ್ ಅವರ…

ಕೃಷ್ಣ ಜನ್ಮಭೂಮಿ ಪ್ರಕರಣ:ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಶಾಹಿ ಈದ್ಗಾ ಮಸೀದಿಯ ವಿವಾದಿತ ಭೂಮಿಯನ್ನು ಹಿಂದೂಗಳ ಪಾಲಿಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ. ಅರ್ಜಿದಾರರು ಶಾಹಿ ಈದ್ಗಾ ಮಸೀದಿಯ ವಿವಾದಿತ ನಿವೇಶನದ ಮಾಲೀಕತ್ವವನ್ನು ಹಿಂದೂಗಳಿಗೆ ನೀಡಬೇಕು ಎಂದು ಕೋರಿದ್ದರು. ಈ ಕುರಿತು…

You missed

error: Content is protected !!