• Sun. May 19th, 2024

ಕೋಲಾರ

  • Home
  • ಗೃಹ ಲಕ್ಷ್ಮಿ ಯೋಜನೆಗೆ ಹಣ ವಸೂಲಿ:ಕ್ರಮಕ್ಕೆ ಮನವಿ.

ಗೃಹ ಲಕ್ಷ್ಮಿ ಯೋಜನೆಗೆ ಹಣ ವಸೂಲಿ:ಕ್ರಮಕ್ಕೆ ಮನವಿ.

ಕೆಜಿಎಫ್:ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಡೆಯಬಾರದು ಎಂದು ಸರ್ಕಾರದಿಂದ ಆದೇಶ ಇದ್ದರೂ ಸಹ ಸರ್ಕಾರದ ಆದೇಶವನ್ನು ಲೆಕ್ಕಿಸದೆ ಸಾರ್ವಜನಿಕರ ಬಳಿ ಅರ್ಜಿ ಸಲ್ಲಿಸಲು ಬೇತಮಂಗಲದ ಗ್ರಾಮ ಒನ್ ಕೇಂದ್ರದಲ್ಲಿ ಹಣವನ್ನು ವಸೂಲಿ ಮಾಡುತ್ತಿದ್ದಾರೆ  ಎಂದು ಕರ್ನಾಟಕ ದಲಿತ ಸಂಘರ್ಷ…

ಕೋಮುಲ್ ನಲ್ಲಿ ೧೯೬ ಕೋಟಿ ರೂಪಾಯಿ ಅವ್ಯವಹಾರ, ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿ ನೇಮಿಸಿ ಜನಾಂಧೋಲನ ಸಂಘಟನೆ ಆಗ್ರಹ

ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಸುಮಾರು ೧೯೬ ಕೋಟಿ ರೂಪಾಯಿ ಅವ್ಯವಹಾರ ನಡೆದಿರುವುದು ತನಿಖೆಗಳಿಂದ ಸಾಬೀತಾಗಿದ್ದು, ಸರ್ಕಾರ ಕೂಡಲೇ ಕೋಮುಲ್ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿಗಳನ್ನು ನೇಮಿಸಬೇಕೆಂದು ಜನಾಂಧೋಲನ ಸಂಘಟನೆ ಸರ್ಕಾರವನ್ನು ಆಗ್ರಹಿಸಿದೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ…

ವಿಶ್ವಕಮಲಗರ್ಭಜಾತ ಪರಾಗ ಪರಮಾಣು ಕೀರ್ತಿ:Christopher Chase.

ಸಕಲ ಜೀವರಾಶಿಯು ಸಹಜೀವನ ನಡೆಸುತ್ತಿದೆ ಮತ್ತು ಎಲ್ಲವೂ ಒಂದಾಗಿ ಜೀವನ ಪ್ರವಾಹದಲ್ಲಿ ಸಾಗುತ್ತಿದೆ. ನಾವೆಲ್ಲರೂ ಭೂಮಿತಾಯಿಯ ಮಡಿಲ ಮಕ್ಕಳು. ಈ ಭೂಮಿತಾಯಿಯೇ ನಮ್ಮನ್ನೆಲ್ಲಾ ಸ್ವಯಂ ಪುನರುತ್ಪತ್ತಿ ಕಾರಕ ಪ್ರಕ್ರಿಯೆಯಲ್ಲಿ ಬೆಸುಗೆ ಹಾಕುತ್ತಾ , ಪೋಷಿಸುತ್ತಾ ಸುಸ್ಥಿರತೆಯಿಂದ ಸಲಹುತ್ತಿದ್ದಾಳೆ. ಭೂಮಿತಾಯಿಯೇ ನೆಲ, ನೀರು,…

ಮೋದಿ ಸರ್ಕಾರ ಬಂದ ಮೇಲೆ ರೈತರಿಗೆ ಅನುಕೂಲ:ಕೆ.ಚಂದ್ರಾರೆಡ್ಡಿ.

ಬಂಗಾರಪೇಟೆ:ಕೇಂದ್ರದಲ್ಲಿ ನರೇಂದ್ರ ಮೋದಿರವರ ಸರ್ಕಾರ ಬಂದ ಮೇಲೆ ರೈತರಿಗೆ ತುಂಬಾ ರೀತಿ ಅನುಕೂಲ ಮಾಡಿದ್ದು, ರೈತ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಿದೆ ಎಂದು ಬಿಜೆಪಿ ಮುಖಂಡ ಕೆ.ಚಂದ್ರಾರೆಡ್ಡಿ ಹೇಳಿದರು. ಅವರು ತಾಲ್ಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ಪಿಎಂ ಕಿಸಾನ್ ಸಮ್ಮಾನ್ 14ನೇ ಕಂತಿನ…

ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬ ವದಂತಿ ಹರಡಿದೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಸುಳ್ಳು ವೀಡಿಯೋ ಹರಿದಾಡುತ್ತಿದೆ ಎಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಖುಷ್ಬೂ

ಕೋಮು ಬಣ್ಣಕ್ಕೆ ತಿರುಗಿರುವ ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ ‘ಇದು ಬ್ರೇಕಿಂಗ್ ನ್ಯೂಸ್ ಅಲ್ಲ’ ಎಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು…

ಐದು ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯಗಳಲ್ಲ – ಜನತೆಯ ಹಣ ಜನತೆಯ ಕಿಸೆಗಳಿಗೆ ಮರಳಿದೆ ಅಷ್ಟೇ ಎನ್ನುತ್ತಾರೆ ರಾಜ್ಯದ ಜನ : ಈದಿನ ಮಾಸಿಕ ಸಮೀಕ್ಷೆ– ಜುಲೈ 2023 

ಈದಿನ ಮಾಸಿಕ ಸಮೀಕ್ಷೆ – ಜುಲೈ 2023  ಐದು ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯಗಳಲ್ಲ- ಜನತೆಯ ಹಣ ಜನತೆಯ ಕಿಸೆಗಳಿಗೆ ಮರಳಿದೆ ಅಷ್ಟೇ ಎನ್ನುತ್ತಾರೆ ರಾಜ್ಯದ ಜನ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ವಾಸ್ತವವಾಗಿ ಜನರ ಹಕ್ಕುಗಳು ಮತ್ತು ಜನರ…

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಿ:ಸೂಲಿಕುಂಟೆ ಆನಂದ್ ಒತ್ತಾಯ.

ಬಂಗಾರಪೇಟೆ:ಮಣಿಪುರ ರಾಜ್ಯದಲ್ಲಿ ಇತ್ತೀಚಿಗೆ ಬುಡಕಟ್ಟು ಜನಾಂಗದ ಮಹಿಳೆಯರನ್ನು ವಿವಸ್ತ್ರಗೊಳಿಸಿ ಅತ್ಯಾಚಾರ ಮಾಡಿ ಮೆರವಣಿಗೆ ಮಾಡಿದ ಆರೋಪಿಗಳಿಗೆ ಕಠಿಣವಾದ ಶಿಕ್ಷೆ ವಿಧಿಸಿ ಗಲ್ಲಿಗೇರಿಸಬೇಕೆಂದು ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಒತ್ತಾಯ ಮಾಡಿದರು. ಪಟ್ಟಣದ ತಾಲೂಕು ಕಚೇರಿ ಮುಂದೆ ಹಮ್ಮಿಕೊಂಡಿದ್ದ…

ಚಲ್ದಿಗಾನಹಳ್ಳಿ ರಾಕೇಶ್ ಸಾವಿನ ತನಿಖೆಯಾಗಲಿ – ಕೋಟಿಗಾನಹಳ್ಳಿ ರಾಮಯ್ಯ ಆಗ್ರಹ

ಶ್ರೀನಿವಾಸಪುರ ತಾಲ್ಲೂಕಿನ ಚಲ್ದಿಗಾನಹಳ್ಳಿ ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದ ಗ್ರಾಮ ಕೆ.ರಾಕೇಶ್ ಸಾವಿನ ಪ್ರಕರಣದ ತನಿಖೆಗೆ ಆಗ್ರಹಿಸಿ ಜು.೩೧ರಂದು ಬೆಳಿಗ್ಗೆ ೧oಕ್ಕೆ ಚಲ್ದಿಗಾನಹಳ್ಳಿಯಿಂದ ತಾಲ್ಲೂಕು ಕಚೇರಿವರೆಗೆ ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಒತ್ತಾಯಿಸಿದರು.…

ಮಣಿಪುರದ ಕುಕಿ ಜನಾಂಗದ ಮಹಿಳೆಯರ ಅತ್ಯಾಚಾರ, ಚಿತ್ರಹಿಂಸೆ, ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಬಿಎಸ್‌ಪಿಯಿಂದ ರಾಷ್ರ್ಟಪತಿಗಳಿಗೆ ಮನವಿ

ಮಣಿಪುರದಲ್ಲಿ ಕುಕಿ ಜನಾಂಗದ ಮಹಿಳೆಯರನ್ನು ಬೆತ್ತಲೆಗೊಳಿಸಿ ನಡುಬೀದಿಯಲ್ಲಿ ಮೆರವಣಿಗೆ ಮಾಡಿ ಚಿತ್ರಹಿಂಸೆ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆಯನ್ನು ಖಂಡಿಸಿ, ದೌರ್ಜನ್ಯಕೋರನ್ನು ಕೂಡಲೆ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕ ವತಿಯಿಂದ ಜಿಲ್ಲಾಧಿಕಾರಿಗಳ…

ಕೆ. ರಾಕೇಶ್ ಎಂಬ ವಿದ್ಯಾರ್ಥಿಯ ಕೊಲೆ ಖಂಡಿಸಿ ಜುಲೈ 31ರಂದು ಚಲ್ದಿಗಾನಹಳ್ಳಿ ಗ್ರಾಮದಿಂದ ಶ್ರೀನಿವಾಸಪುರ ತಾಲ್ಲೂಕು ಕಛೇರಿಯವರೆಗೂ ಕಾಲ್ನಡಿಗೆ ಜಾಥಾ

ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಚಲ್ದಿಗಾನಹಳ್ಳಿ ಗ್ರಾಮದ ವಿದ್ಯಾರ್ಥಿ ಕೆ. ರಾಕೇಶ್  ಕೊಲೆ ಖಂಡಿಸಿ  ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದಿಂದ ಜುಲೈ 31ರಂದು ಚಲ್ದಿಗಾನಹಳ್ಳಿ ಗ್ರಾಮದಿಂದ ಶ್ರೀನಿವಾಸಪುರ ತಾಲ್ಲೂಕು ಕಛೇರಿಯವರೆಗೂ ಕಾಲ್ನಡಿಗೆ ಜಾಥಾ  ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಸಂಘಟನೆಗಳ ಸಮನ್ವಯ ಒಕ್ಕೂಟದ ಅಡಿಯಲ್ಲಿ ಪ್ರತಿಭಟನೆ…

You missed

error: Content is protected !!