• Wed. May 1st, 2024

ಮಾಲೂರು

  • Home
  • ಜಯಮಂಗಲದಲ್ಲಿ ಇಂಗ್ಲೀಷ್ ಟೀಚರ್ ವರ್ಗಾವಣೆ ವಿರೋಧಿಸಿ ಪ್ರತಿಭಟನೆ.

ಜಯಮಂಗಲದಲ್ಲಿ ಇಂಗ್ಲೀಷ್ ಟೀಚರ್ ವರ್ಗಾವಣೆ ವಿರೋಧಿಸಿ ಪ್ರತಿಭಟನೆ.

ಮಾಲೂರು ತಾಲ್ಲೂಕು ದಲಿತರು ಅತಿ ಹೆಚ್ಚಿ ಸಂಖ್ಯೆಯಲ್ಲಿ ವಾಸವಿರುವ ಜಯಮಂಗಲದಲ್ಲಿ ಇಂಗ್ಲೀಷ್ ಶಿಕ್ಷಕರಾಗಿ ಉತ್ತಮ ಕೆಲಸ ಮಾಡುತ್ತಿದ್ದ ಚಂದ್ರಮ್ಮ ಎಂಬವವರನ್ನು ವರ್ಗಾವಣೆ ಮಾಡಿರುವ ಶಿಕ್ಷಣ ಇಲಾಖೆಯ ವಿರುದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಈ ವೇಳೆ…

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ದ ಕೇಸ್‌ಗಳಿರುವ ದಾಖಲೆ ಬಹಿರಂಗಪಡಿಸಿದರೆ ರಾಜೀನಾಮೆ ನೀಡುವೆ : ಬ್ಯಾಲಹಳ್ಳಿ ಗೋವಿಂದಗೌಡ

  ನನ್ನ ವಿರುದ್ದ ದಾಖಲಾಗಿರುವ ೯ ಕೇಸ್‌ಗಳಿಗೆ ನಾನು ತಡೆಯಾಜ್ಞೆ ಪಡೆದುಕೊಂಡಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಸದರಿ ಪ್ರಕರಣಗಳ ಮಾಹಿತಿಯನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸಿದರೆ ಆ ಕ್ಷಣವೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…

ಶಾಸಕ ನಂಜೇಗೌಡ ಅಭಿವೃದ್ಧಿ ಮಾಡುವಲ್ಲಿ ವಿಫಲ: ಮಾಜಿ ಶಾಸಕ ಮಂಜುನಾಥಗೌಡ ಆರೋಪ.

ನಂಜೇಗೌಡ  ಮಾಡುವಲ್ಲಿ : ಮಂಜುನಾಥಗೌಡ ಆರೋಪ.  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ತಾಲೂಕಿನ ಜನತೆ ಶಾಸಕರಾಗಿ ಆಯ್ಕೆ ಮಾಡಿ ಅವಕಾಶ ಕಲ್ಪಿಸಿದ್ದರು, ಆದರೆ ಅವರು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ ಆರೋಪಿಸಿದರು. ತಾಲೂಕಿನ ಮಾಲೂರು…

ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ನೂರು ಬಾರಿ ಅಮಿತ್ ಶಾ, ಮೋದಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸತ್ಯ – ಸಿದ್ದರಾಮಯ್ಯ

ರಾಜ್ಯಕ್ಕೆ ನೂರು ಬಾರಿ ಅಮಿತ್ ಶಾ, ಮೋದಿ ಬಂದರೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಸತ್ಯ,ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ಕೋಲಾರ ಜಿಲ್ಲೆಯ ಆರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು ಎಂದರು.  ಕೋಲಾರದಲ್ಲಿ ಪ್ರಜಾಧ್ವಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.  ೧೩ ನೇ…

ಬಿಜೆಪಿ ಸರಕಾರವನ್ನು ಧಿಕ್ಕರಿಸಿ – ಮಾಲೂರು ಶಾಸಕ ಕೆ.ವೈ.ನಂಜೇಗೌಡ ಕರೆ

ಜಡ್ಡುಗಟ್ಟಿ ಹೋಗಿರುವ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರಜಾಧ್ವನಿ ನಡೆಸುತ್ತಿದ್ದು, ಬಿಜೆಪಿಯ ಕೆಟ್ಟ ಆಡಳಿತವನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಬೇಕು ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ಕೋಲಾರ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋಲಾರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ, ಕೋಲಾರ…

ಶೇ.೪೦ ಲಂಚ ಇಲ್ಲದೆ ಯಾವುದೇ ಕೆಲಸ ಆಗದು ಬಿಜೆಪಿ ಸರಕಾರದ ವಿರುದ್ಧ ಶಾಸಕ ಎನ್.ಎಸ್.ನಾರಾಯಣಸ್ವಾಮಿ ಟೀಕೆ

ಶೇ.೪೦ ಲಂಚವಿಲ್ಲದೆ ಬಿಜೆಪಿ ಸರಕಾರದಲ್ಲಿ ಯಾವುದೇ ಕೆಲಸ ನಡೆಯಲ್ಲ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಟೀಕಿಸಿದರು. ಕೋಲಾರದ ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆಪರೇಷನ್ ಕಮಲದ ಮೂಲಕ ಅನೈತಿಕ ಮಾರ್ಗದಲ್ಲಿ ಸರಕಾರ ನಡೆಸಿರುವ ಬಿಜೆಪಿ ಸರಕಾರದಲ್ಲಿ ರೈತರ ಪರ ಯಾವುದೇ…

ಫೆಬ್ರವರಿಯಲ್ಲಿ ದೆಹಲಿ ಸಿ.ಎಂ. ಅರವಿಂದ್ ಕೇಜ್ರೀವಾಲ್ ಕೋಲಾರಕ್ಕೆ ಆಗಮನ, ಎಎಪಿ ಕಾರ್ಯಕರ್ತರಲ್ಲಿ ಗರಿಗೆದರಿದ ಉತ್ಸಾಹ …

ಮುಂಬರುವ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಫೆಬ್ರುವರಿ ತಿಂಗಳಿನಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೋಲಾರಕ್ಕೆ ಆಗಮಿಸಲಿದ್ದಾರೆ ಎಂದು ಎ.ಎ.ಪಿ. ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಸುಹೈಲ್ ದಿಲ್ ನವಾಜ್ ತಿಳಿಸಿದರು. ಇಲ್ಲಿನ ಅಂತರಗಂಗೆ ತಪ್ಪಲಿನ…

ಮಾಲೂರು ಕೆರೆಯಲ್ಲಿ ಅಪರಿಚಿತ ತಾಯಿ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ಪತ್ತೆ

  ಅಪರಿಚಿತ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೃತದೇಹಗಳು ಮಾಲೂರು ಕೆರೆಯಲ್ಲಿ ಪತ್ತೆಯಾಗಿದೆ. ಮಾಲೂರಿನ ಕೆರೆಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ದಾವಿಸಿದ ಪೊಲೀಸರು ಮೃತದೇಹಗಳನ್ನು…

ಪೋಕ್ಸೊ ಕಾಯಿದೆ:ಮಾಸ್ತಿ ಠಾಣೆ ವ್ಯಾಪ್ತಿಯ ಆರೋಪಿಗಳಿಗೆ ಶಿಕ್ಷೆ.

  ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಮಾಸ್ತಿ ಪೊಲೀಸ್ ಠಾಣಾ ಸರಹದ್ದಿನ ಮಾಸ್ತಿ ಹೋಬಳಿ, ಗೊಲ್ಲಹಳ್ಳಿ ಗ್ರಾಮದ ವಾಸಿ ಕೇಶವ ಬಿನ್ ಮುನಿಯಪ್ಪ ಮತ್ತು ರಾಜೇನಹಳ್ಳಿ ಗ್ರಾಮದ ವಾಸಿ ವೆಂಕಟೇಶ್‌ಪ್ರಸಾದ್ ಬಿನ್ ಪಿಳ್ಳಪ್ಪ ಎಂಬುವವರಿಗೆ ಶಿಕ್ಷೆ ವಿಧಿಸಿ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ.…

ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಮಡಿವಾಳ ಮಹಿಳಾ ಕಬ್ಬಡಿ ತಂಡ

  ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಮಾಲೂರು ತಾಲ್ಲೂಕಿನ ಮಡಿವಾಳ ಪಂಚಾಯತಿಯ ಮಹಿಳೆಯರು ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಗೆದ್ದು…

You missed

error: Content is protected !!