• Thu. Mar 28th, 2024

ಮುಳಬಾಗಿಲು

  • Home
  • ವಂಚನೆ ಪ್ರಕರಣ, ಸ್ವಾಮೀಜಿ ಬಂಧನವಾದ್ರೆ, ಸತ್ಯ ಹೊರಬರಲಿದೆ:ಚೈತ್ರಾ ಕುಂದಾಪುರ.

ವಂಚನೆ ಪ್ರಕರಣ, ಸ್ವಾಮೀಜಿ ಬಂಧನವಾದ್ರೆ, ಸತ್ಯ ಹೊರಬರಲಿದೆ:ಚೈತ್ರಾ ಕುಂದಾಪುರ.

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಚೇರಿಗೆ ವಿಚಾರಣೆಗಾಗಿ ಕರೆ ತಂದಿದ್ದಾರೆ. ಈ ವೇಳೆ, ಚೈತ್ರಾ ಕುಂದಾಪುರ ಕಾರಿನಿಂದ ಇಳಿಯುವಾಗ, “ಸ್ವಾಮೀಜಿ…

ಹಿಂದಿಯೇತರ ಭಾಷಿಕರ ಮೇಲೆ ದಬ್ಬಾಳಿಕೆ ನಿಲ್ಲಿಸಿ:ಷಾ ಗೆ ಉದಯನಿಧಿ ಸ್ಟಾಲಿನ್ ತಿರುಗೇಟು. 

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದ ಡಿಎಂಕೆ ಸಚಿವ ಮತ್ತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸದ್ದು ಮಾಡಿದ್ದಾರೆ. ಹಿಂದಿ ದಿವಸ್ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯನ್ನು…

BEML ನಗರದ ಬಳಿ ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಶವಗಳ ಪತ್ತೆ.

ಬಂಗಾರಪೇಟೆ:ತಾಲ್ಲೂಕಿನ ಬೆಮೆಲ್ ನಗರದ ಬಳಿ ಎಂ.ವಿ.ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಶವಗಳು ಪತ್ತೆಯಾಗಿದೆ. ತಂದೆ ವಸಂತರಾಜುಲು 84 ಹಾಗೂ ಮಗ ಸೂರ್ಯ ಪ್ರಕಾಶ್ 44 ಮೃತರಾಗಿದ್ದಾರೆ. ಮೃತರು ತಮ್ಮ ಮನೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೃತಪಟ್ಟರುವ ಶಂಕೆ ವ್ಯಕ್ತವಾಗಿದೆ.…

ಕಾರುಗಳಿಗೆ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವುದಿಲ್ಲ:ಹೆದ್ದಾರಿ ಸಚಿವ ನಿತಿನ್ ಗಡ್ಕರಿ.

ನವದೆಹಲಿ:ಕಾರುಗಳಿಗೆ ಆರು ಏರ್‌ಬ್ಯಾಗ್‌ಗಳನ್ನು ಸರ್ಕಾರ ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ವಾಹನ ಸವಾರರ ಸುರಕ್ಷತೆಗಾಗಿ 2023 ರ ಅಕ್ಟೋಬರ್‌ನಿಂದ ಆರು ಏರ್‌ಬ್ಯಾಗ್‌ಗಳ ಸುರಕ್ಷತಾ ಮಾನದಂಡವನ್ನು ಜಾರಿಗೆ ತರಲು ಸರ್ಕಾರ ಕಳೆದ ವರ್ಷ…

ಪಾರ್ಸೆಲ್‌ ಸೇವೆಗಾಗಿ ಶೀಘ್ರದಲ್ಲೇ ರಸ್ತೆಗಿಳಿಯಲಿವೆ KSRTC ಲಾರಿಗಳು.

ಬೆಂಗಳೂರು:ರಾಮಲಿಂಗಾರೆಡ್ಡಿ ಅವರು ಸಾರಿಗೆ ಸಚಿವರಾದಾಗಿನಿಂದ ನೌಕಕರು ಹಾಗೂ ಪ್ರಯಾಣಿಕರ ಹಿತದೃಷ್ಟಿಯಲ್ಲಿ ಇಲಾಖೆಯಲ್ಲಿ ಒಂದಲ್ಲ ಒಂದು ರೀತಿಯ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದ್ದಾರೆ. ಇದೀಗ ಪಾರ್ಸೆಲ್‌ಗಾಗಿಯೇ KSRTC ಲಾರಿಗಳನ್ನು ರಸ್ತೆಗಳಿಸಲು ಮುಂದಾಗಿದ್ದಾರೆ. ಮಹಾಮಾರಿ ಕೊರೊನಾ ಸಮಯದಲ್ಲಿ ಕೆಎಸ್‌ಆರ್‌ಟಿಸಿಗೆ ಬರುತ್ತಿದ್ದ ಆದಾಯ…

5 ಕೋಟಿ ವಂಚನೆ ಪ್ರಕರಣ:14 ದಿನಗಳ ಕಾಲ ಸಿಸಿಬಿ ಕಸ್ಷಡಿಗೆ ಚೈತ್ರಾ ಕುಂದಾಪುರ.

ವಿಧಾನ ಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಹಿತ ಆರು ಮಂದಿಗೆ 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲು ಬೆಂಗಳೂರಿನ ಎಸಿಎಂಎಂ ಕೋರ್ಟ್‌ ಆದೇಶಿಸಿದೆ. ಹಿಂದುತ್ವದ ಕುರಿತು…

161 ತಾಲೂಕುಗಳಲ್ಲಿ ಮಳೆ ಕೊರತೆ, ಬರ ಘೋಷಣೆಗೆ ಸಿಎಂಗೆ ಶಿಫಾರಸು:ಕೃಷ್ಣ ಬೈರೇಗೌಡ.

ಬೆಂಗಳೂರು:ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಆದರೆ ಸಿಎಂ ಭೇಟಿಗೆ ಪ್ರಧಾನಿ ಅವಕಾಶ ನೀಡಿಲ್ಲ ಎಂದು ಕೃಷ್ಣಬೈರೇಗೌಡ ಅಸಮಾಧಾನಗೊಂಡರು.…

ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿ ಹಾಡಿದ ಹೊಸ ಪರಿಕ್ಷಾ ವಿಧಾನ:ಸಿಎಂ ಸಿದ್ದರಾಮಯ್ಯ.

ನಮ್ಮ ಸರ್ಕಾರದ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದಾಗಿ ಕಳೆದ ಆಗಸ್ಟ್ – ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 ರಲ್ಲಿ ಒಟ್ಟು 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶಿಕ್ಷಣ ಮುಂದುವರೆಸುವ ಅರ್ಹತೆ ಗಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ…

ಮುಂಬೈನ GSB ಗಣಪತಿ, ಬರೋಬ್ಬರಿ 360 ಕೋಟಿ ಇನ್ಶೂರೆನ್ಸ್:ಸ್ವಯಂಸೇವಕರಿಗೂ ವಿಮೆ!

ಮುಂಬೈ ನಗರದಲ್ಲಿ ಗೌಡ ಸಾರಸ್ವತ ಸಮಾಜದ ವತಿಯಿಂದ ಆರಾಧಿಸಲ್ಪಡುವ ಗಣಪತಿ ದೇಶದಲ್ಲೇ ಅತ್ಯಂತ ಸಿರಿವಂತ ಗಣಪತಿ ಎಂದು ಹೆಸರಾಗಿದ್ದಾನೆ. ಮುಂಬೈ ನಗರದ ಕಿಂಗ್ಸ್ ಸರ್ಕಲ್‌ನಲ್ಲಿ ಆರಾಧಿಸುವ ಜಿಎಸ್‌ಬಿಯವರ ಗಣಪತಿ ಉತ್ಸವಕ್ಕೆ ಬರೋಬ್ಬರಿ 360 ಕೋಟಿ ರೂಪಾಯಿ ವಿಮೆ ಮಾಡಲಾಗಿದೆ. ಇದಕ್ಕಾಗಿ ನ್ಯೂ…

ಚೈತ್ರಾ ಕುಂದಾಪುರ ಪ್ರಕರಣ, ನಾನು ಆಶ್ರಯ ನೀಡಿಲ್ಲ:ಕಾಂಗ್ರೇಸ್ ನ ಅಂಜುಮ್ ಸುರಯ್ಯ.

ವಂಚನೆ ಪ್ರಕರಣದ ಆರೋಪಿ, ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ್ದಕ್ಕೆ ನೋಟಿಸ್ ಕಳುಹಿಸಲಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಮಾಧ್ಯಮ ವಕ್ತಾರೆ ಸುರಯ್ಯಾ ಅಂಜುಮ್, ”ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಸುದ್ದಿ” ಎಂದು ತಿಳಿಸಿದ್ದಾರೆ. ಘಟನೆಯ…

You missed

error: Content is protected !!