• Fri. May 3rd, 2024

ಶ್ರೀನಿವಾಸಪುರ

  • Home
  • ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದಲ್ಲಿ ವಿದ್ಯುತ್ ಆದಾಲತ್ ಕಾರ್ಯಕ್ರಮ.

ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದಲ್ಲಿ ವಿದ್ಯುತ್ ಆದಾಲತ್ ಕಾರ್ಯಕ್ರಮ.

 ತಾಲ್ಲೂಕಿನ  ಗ್ರಾಮದಲ್ಲಿ  ಕಾರ್ಯಕ್ರಮ. ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಮೂರನೇ ಶನಿವಾರ ಬೆಸ್ಕಾಂ ಇಲಾಖೆವತಿಯಿಂದ ವಿದ್ಯುತ್ ಅದಾಲತ್ ಹಮ್ಮಿಕೊಳ್ಳುವ ಕಾರ್ಯಕ್ರಮದ ಅಂಗವಾಗಿ ತಾಡಿಗೋಳ್ ಗ್ರಾಮದಲ್ಲಿ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಈ ರೀತಿಯ ಅದಾಲತ್ ಕಾರ್ಯಕ್ರಮಗಳು ಪ್ರತಿ ತಾಲ್ಲೂಕಿನಲ್ಲಿಯೂ…

ಶ್ರೀನಿವಾಸಪುರ ತಾಲ್ಲೂಕು ಆಲವಟ್ಟದಲ್ಲಿ  ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ. 

ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ದೊರೆತ ಸೌಲಭ್ಯಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ವರದಾನವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ಇಂದು ಶ್ರೀನಿವಾಸಪುರ ತಾಲ್ಲೂಕಿನ ಕಸಬಾ ಹೋಬಳಿಯ ಆಲವಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ…

ಶ್ರೀನಿವಾಸಪುರದಲ್ಲಿ ಎಎಪಿ ಪಕ್ಷದಿಂದ ಚುನಾವಣೆ ಸಿದ್ದತಾ ಸಭೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಚುನಾವಣೆ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಬಾಬುರೆಡ್ಡಿ ಮಾತನಾಡಿ ದೇಶದ ಜನತೆ ಬದಲಾವಣೆ ಬಯಸುತ್ತಿದ್ದಾರೆ ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್…

ಅವರೆಕಾಯಿ ವಹಿವಾಟನ್ನು APMC ಗೆ ಸ್ಥಳಾಂತರಿಸಿ:ಶ್ರೀನಿವಾಸಪುರದಲ್ಲಿ ರೈತಸಂಘ ಒತ್ತಾಯ.

ಅವರೇಕಾಯಿ ವಹಿವಾಟನ್ನು  ಶ್ರೀನಿವಾಸಪುರ    ನಗರದಿಂದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರ ಮಾಡಿ ಮಾರುಕಟ್ಟೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ರೈತಸಂಘದಿಂದ ತಾಲೂಕು ಕಚೇರಿ ಮುಂದೆ ಅವರೆಕಾಯಿ ಸಮೇತ ಪ್ರತಿಭಟನೆ ನಡೆಸಿ, ಉಪ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.   ರೈತಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ   ಮಾತನಾಡಿ, …

ಶ್ರೀನಿವಾಸಪುರ ದರ್ಗಾ ಮುಂದೆ ಸಿ.ಎಲ್-7 ಬಾರ್ ಬೇಡ:ಸ್ಥಳೀಯರ ಒತ್ತಾಯ.

ಶ್ರೀನಿವಾಸಪುರ ತಾಲ್ಲೂಕು ಗೌನಿಪಲ್ಲಿ ಗ್ರಾಮದ ಅಡ್ಡಗಲ್ ರಸ್ತೆಯಲ್ಲಿರುವ ತಾಜ್ ಮೋಹದ್ದೀನ್ ಬಾಬಾ ದರ್ಗಾ ಹಾಗೂ ಪ್ರಾರ್ಥನಾ ಮಂದಿರದ ಮುಂಭಾಗದಲ್ಲಿ ಸಿ. ಎಲ್.7  ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಲಾಡ್ಜಿಂಗ್ ಪರವಾನಗಿ ನೀಡುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಗೌನಿಪಲ್ಲಿ ಗ್ರಾಮ…

ಬಲಿಜ ಜನಾಂಗಕ್ಕೆ ೨ಎ ಮೀಸಲಾತಿಗಾಗಿ ಜ.೯ ಬೆಂಗಳೂರಿನಲ್ಲಿ ಸತ್ಯಾಗ್ರಹ

ಬಲಿಜ ಜನಾಂಗವನ್ನು ಪೂರ್ಣ ಪ್ರಮಾಣದಲ್ಲಿ 2 ಎ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಿಜ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಟಿ.ವೇಣುಗೋಪಾಲ್ ರವರ ನೇತೃತ್ವದಲ್ಲಿಇದೇ ತಿಂಗಳ 09 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆ…

ಶ್ರೀರೇಣುಕಾ ಯಲ್ಲಮ್ಮ ಬಳಗವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಒತ್ತೆ ಇಡುವುದಿಲ್ಲ – ಜಿಲ್ಲಾಧ್ಯಕ್ಷ ಬಂಡೂರು ನಾರಾಯಣಸ್ವಾಮಿ ಘೋಷಣೆ

ಶ್ರೀರೇಣುಕಾ ಯಲ್ಲಮ್ಮ ಬಳಗವು ಯಾವುದೇ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳ ಹಂಗಿನಲ್ಲಿ ಇಲ್ಲ. ಕೋಲಾರ ಜಿಲ್ಲೆಯಾದ್ಯಂತ ರೇಣುಕಾ ಯಲ್ಲಮ್ಮ ಜ್ಯೋತಿ ಯಾತ್ರೆ ನಡೆಸುವುದು ಮತ್ತು ಶ್ರೀರೇಣುಕಾ ಯಲ್ಲಮ್ಮ ಬಳಗದ ಜಿಲ್ಲಾ ಸಮಾವೇಶವನ್ನು ನಡೆಸಲು ಶೀಘ್ರವೇ ದಿನಾಂಕ ನಿಗದಿ. ಬಳಗದ ಮುಖಂಡರು ಯಾವುದೇ…

ನೇತ್ರತಜ್ಞ ಡಾ.ಎಚ್.ಆರ್.ಮಂಜುನಾಥ್ ರಿಗೆ ಸನ್ಮಾನ ಮಕ್ಕಳಲ್ಲಿ ನೇತ್ರದಾನದ ಅರಿವು ಮೂಡಿಸಲು ಸಲಹೆ

ಶ್ರೀನಿವಾಸಪುರ ತಾಲೂಕಿನ ಯಲ್ದೂರು ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ, ವಿಜ್ಞಾನಸಂಘ, ಕ್ರೀಡಾಸಂಘಗಳ ಈ ಸಾಲಿನ ಸಮಾರೋಪ ಸಮಾರಂಭದಲ್ಲಿ ನೇತ್ರತಜ್ಞ ನಗರದ ವಿವೇಕ್ ನೇತ್ರಾಲಯದ ಡಾ.ಎಚ್.ಆರ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಯಲ್ದೂರು ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ, ವಿಜ್ಞಾನಸಂಘ,…

ಕೋಲಾರ ಜಿಲ್ಲೆಯ ಆರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ಅಭ್ಯರ್ಥಿಗಳಲ್ಲಿ ಗರಿಗೆದರಿದ ಉತ್ಸಾಹ, ಬೆಂಬಲಿಗರ ಹರ್ಷ

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ 2023ರ ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಘೋಷಣೆಯಾಗಿರುವುದು ಜೆಡಿಎಸ್‌ನಲ್ಲಿ ಸಂತಸ ತಂದಿದೆ. ಹಲವಾರು ದಿನಗಳಿಂದಲೂ ಮುಂದೂಡುತ್ತಲೇ ಬಂದಿದ್ದ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯು ಬಿಡುಗಡೆಯಾದ…

You missed

error: Content is protected !!