• Wed. Apr 24th, 2024

ಶ್ರೀನಿವಾಸಪುರ

  • Home
  • ಮುಂಬೈನ GSB ಗಣಪತಿ, ಬರೋಬ್ಬರಿ 360 ಕೋಟಿ ಇನ್ಶೂರೆನ್ಸ್:ಸ್ವಯಂಸೇವಕರಿಗೂ ವಿಮೆ!

ಮುಂಬೈನ GSB ಗಣಪತಿ, ಬರೋಬ್ಬರಿ 360 ಕೋಟಿ ಇನ್ಶೂರೆನ್ಸ್:ಸ್ವಯಂಸೇವಕರಿಗೂ ವಿಮೆ!

ಮುಂಬೈ ನಗರದಲ್ಲಿ ಗೌಡ ಸಾರಸ್ವತ ಸಮಾಜದ ವತಿಯಿಂದ ಆರಾಧಿಸಲ್ಪಡುವ ಗಣಪತಿ ದೇಶದಲ್ಲೇ ಅತ್ಯಂತ ಸಿರಿವಂತ ಗಣಪತಿ ಎಂದು ಹೆಸರಾಗಿದ್ದಾನೆ. ಮುಂಬೈ ನಗರದ ಕಿಂಗ್ಸ್ ಸರ್ಕಲ್‌ನಲ್ಲಿ ಆರಾಧಿಸುವ ಜಿಎಸ್‌ಬಿಯವರ ಗಣಪತಿ ಉತ್ಸವಕ್ಕೆ ಬರೋಬ್ಬರಿ 360 ಕೋಟಿ ರೂಪಾಯಿ ವಿಮೆ ಮಾಡಲಾಗಿದೆ. ಇದಕ್ಕಾಗಿ ನ್ಯೂ…

ಚೈತ್ರಾ ಕುಂದಾಪುರ ಪ್ರಕರಣ, ನಾನು ಆಶ್ರಯ ನೀಡಿಲ್ಲ:ಕಾಂಗ್ರೇಸ್ ನ ಅಂಜುಮ್ ಸುರಯ್ಯ.

ವಂಚನೆ ಪ್ರಕರಣದ ಆರೋಪಿ, ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ್ದಕ್ಕೆ ನೋಟಿಸ್ ಕಳುಹಿಸಲಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಮಾಧ್ಯಮ ವಕ್ತಾರೆ ಸುರಯ್ಯಾ ಅಂಜುಮ್, ”ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಸುದ್ದಿ” ಎಂದು ತಿಳಿಸಿದ್ದಾರೆ. ಘಟನೆಯ…

ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆಗೆ ‘ಬನ್ ಟೀ’: ಏನು ಹೇಳುತ್ತಿದೆ ಹೊಸಬರ ಸಿನಿಮಾ?

ಸ್ಯಾಂಡಲ್‌ವುಡ್‌ನಲ್ಲಿ ಟ್ರೆಂಡ್ ಏನೇ ಇರಲಿ ಹೊಸಬರು ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ವಿಶಿಷ್ಠವಾದ ಕಥೆಯನ್ನು ಹುಡುಕೊಂಡು ಬರುತ್ತಾರೆ. ಇಲ್ಲಾ ಸಮಾಜಕ್ಕೆ ಸಂದೇಶವನ್ನು ನೀಡುವ ಕಥೆಯನ್ನು ಹೊತ್ತು ತರುತ್ತಾರೆ. ಇಂತಹದ್ದೇ ಒಂದು ತಂಡ ‘ಬನ್ ಟೀ’ ಅನ್ನೋ ಸಿನಿಮಾವನ್ನು ನಿರ್ಮಾಣ ಮಾಡಿದೆ.…

Cauvery:ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು:HDK ಕಿಡಿ.

ಬೆಂಗಳೂರು:ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿಯಾಗಿದೆ. ಯಾವ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ಮನವಿ…

ಕೇಂದ್ರ ಸಚಿವರನ್ನು ಕೊಠಡಿಯಲ್ಲಿ ಕೂಡಿಹಾಕಿದ ಬಿಜೆಪಿ ಕಾರ್ಯಕರ್ತರು.

ಜಿಲ್ಲಾ ಘಟಕದ ಆಡಳಿತದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಶ್ಚಿಮ ಬಂಗಾಳ ಬಂಕುರಾದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಕೂಡಿ ಹಾಕಿ ಬೀಗ ಹಾಕಿದರು. ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಮತ್ತು…

ಸನಾತನ ಧರ್ಮದ ವಿರುದ್ಧ ಮಾತನಾಡಿದರೆ ನಾಲಿಗೆ, ಕಣ್ಣು ಕೀಳಲಾಗುವುದು:ಕೇಂದ್ರ ಸಚಿವ.

ಸನಾತನ ಧರ್ಮದ ವಿರುದ್ಧ ಮಾತನಾಡಿದವರ ಕಣ್ಣು ಹಾಗೂ ನಾಲಿಗೆಯನ್ನು ಕೀಳಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜಸ್ಥಾನದ ಬಾರ್ಮರ್‌ನಲ್ಲಿ ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಪೂರ್ವಜರು…

ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೆ ಪತ್ನಿಯ ಬರ್ಭರ ಕೊಲೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೆ ಪತ್ನಿಯ ಬರ್ಭರ ಕೊಲೆ ನಡೆದಿದೆ. ಮಚ್ಚಿನಿಂದ‌ ಕೊಚ್ವಿ ಮೊದಲ ಪತ್ನಿಯ ಬರ್ಬರ ಹತ್ಯೆ ಮಾಡಿ, ಅತ್ತೆ, ಮಾವ ನಾದಿನಿ ಮೇಲೂ ಹಲ್ಲೆ ಮಾಡಿರುವ ಅರೋಪಿ ನಾಗೇಶ್ ತನ್ನ ಪತ್ನಿಯನ್ನು…

ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲೇ ಕುಳಿತು ಕಾರ್ಯನಿರ್ವಹಿಸಬೇಕು:ಸಿಎಂ ಸಿದ್ದು ಸೂಚನೆ.

ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಗ್ರಾಮ‌ ಲೆಕ್ಕಿಗರು ಇನ್ಮುಂದೆ ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.‌ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…

ಕಾವೇರಿ, ರಾಜ್ಯಕ್ಕೆ ಮತ್ತೆ ಅನ್ಯಾಯ:ತಮಿಳುನಾಡಿಗೆ 15 ದಿನ ನೀರು ಹರಿಸಲು ಸಭೆ ಸೂಚನೆ.

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿದೆ. ಮುಂದಿನ 15 ದಿನಗಳವರೆಗೆ ಪ್ರತಿ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಸೂಚನೆ ನೀಡಿದೆ. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದಕ್ಕೆ ಕಾರಣವಾಗಿರುವ ಕಾವೇರಿ…

ವಸ್ತುನಿಷ್ಠ ಪಠ್ಯ ಪರಿಷ್ಕರಣೆ ಮಾಡಿದ್ದೆವು,ವಿವಾದ ಉಂಟುಮಾಡಿದ್ದರು:ಬರಗೂರು.

ಕೋಲಾರ:ಪಠ್ಯ ಪುಸ್ತಕಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಪಠ್ಯ ಪುಸ್ತಕಗಳು ಪಕ್ಷಗಳ ಪುಸ್ತಕಗಳಾಗಬಾರದು. ನಾವು ವಸ್ತುನಿಷ್ಠವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೆವು. ಆದರೆ, ಬಳಿಕ ಅನಗತ್ಯ ವಿವಾದ ಉಂಟು ಮಾಡಲಾಯಿತು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. ಕೋಲಾರದಲ್ಲಿ ಕನ್ನಡ ಸಾಹಿತ್ಯ…

You missed

error: Content is protected !!