• Thu. May 16th, 2024

ಕೆಜಿಎಫ್

  • Home
  • *ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಒಲವಿಲ್ಲ:ಕೆಹೆಚ್.*

*ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಒಲವಿಲ್ಲ:ಕೆಹೆಚ್.*

ಕೆಜಿಎಫ್:ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಒಲವಿಲ್ಲ, ಈ ಸರ್ಕಾರ ಅತಿ ಹೆಚ್ಚಿನ  ಭ್ರಷ್ಟಾಚಾರದಲ್ಲಿ ತೊಡಗಿದ್ದು, ಹಣ ಎಲ್ಲಿ ಸಿಗುತ್ತದೆ ಎಂದು ಎದುರು ನೋಡುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಅಭಿವೃದ್ಧಿ ಮಾಡಲು ಪುರಸೊತ್ತೆಲ್ಲಿದೆ? ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಪ್ರಶ್ನಿಸಿದರು. ತಾಲ್ಲೂಕಿನ ಪ್ರಸಿದ್ಧ…

*ಪೈಪ್ ಗಳನ್ನು ಕೊಯ್ದು ಕೊಳವೆಬಾವಿ ಒಳಗೆ ಬಿಟ್ಟ ಕಿಡಿಗೇಡಿಗಳು.*

ಕೆಜಿಎಫ್ ತಾಲ್ಲೂಕಿನ ಕಳ್ಳಿಕುಪ್ಪ ಗ್ರಾಮದಲ್ಲಿ ಘಟನೆ ಬಡ ರೈತನ ತೋಟದಲ್ಲಿ ಈ ಘಟನೆ ನಡೆದಿದೆ. ರೈತ ವಿಶ್ವನಾಥ  ಎಂಬುವವರಿಗೆ ಸೇರಿದ ಜಮೀನುನಲ್ಲಿ ದುಷ್ಕರ್ಮಿಗಳು ಪೈಪ್ ಗಳನ್ನು ಕೊಯ್ದು ಕೊಳವೆಬಾವಿ ಒಳಗೆ ಬಿಟ್ಟು  ಹೋಗಿದ್ದಾರೆ. ಈ ಘಟನೆಯು ರಾತ್ರಿ ವೇಳೆ ನಡೆದಿರಬಹುದು ಎನ್ನಲಾಗಿದ್ದು,…

*ಪೋಕ್ಸೊ ಕಾಯಿದೆ ಅಡಿ 4 ಆರೋಪಿಗಳಿಗೆ ಜೀವಿತಾವಧಿವರೆಗೂ ಸಜೆ.*

ಬಂಗಾರಪೇಟೆ:ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಸಿದ ಕೇಸ್ ನಲ್ಲಿ ನಾಲ್ಕು ಜನರಿಗೆ ಜೀವಿತಾವಧಿವರೆಗೂ ಸಜೆ ನೀಡಿ ಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು, ಕಾಮಸಮುದ್ರಂ ಪೊಲೀಸ್ ಠಾಣೆ,  ಸರಹದ್ದಿನ ಬಂಗಾರಪೇಟೆ…

ಅಮಿಗಾ ಫೌಂಡೇಶನ್ ವತಿಯಿಂದ ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ಮಾಂಟೆಸರಿ ಶಿಕ್ಷಣ

ಕೋಲಾರದ  ಕೆ.ಜಿ.ಎಫ್ ನಲ್ಲಿ ಮೊದಲ ಬಾರಿಗೆ ಅಮಿಗಾ ಫೌಂಡೇಶನ್ ವತಿಯಿಂದ ಕೆ.ಜಿ.ಎಫ್ ತಾಲ್ಲೂಕಿನ ಐದು ಅಂಗನವಾಡಿ ಕೇಂದ್ರಗಳಾದ ಟಿ.ಗೊಲ್ಲಹಳ್ಳಿ, ರಾಮಸಾಗರ, ಕ್ಯಾಸಂಬಳ್ಳಿ, ಮಲ್ಲಂಪಲ್ಲಿ ಮತ್ತು ಬೇತಮಂಗಲ ಅಂಗನವಾಡಿ ಕೇಂದ್ರಗಳಲ್ಲಿ ಉಚಿತ ಮಾಂಟೆಸ್ಸರಿ ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು ೧೨೦ ಮಕ್ಕಳಿಗೆ ಕನ್ನಡ ಮತ್ತು…

*ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ವಾರ್ಷಿಕೋತ್ಸವ.*

ಕೆಜಿಎಪ್:ಬೇತಮಂಗಲದ ದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯ ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ 2022-23ನೇ ಸಾಲಿನ ಶಾಲಾ ವಾರ್ಷಿಕೋತ್ಸವವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಶ್ರೀ ಭವಾನಿ ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪ್ರತಿ ವರ್ಷದಂತೆ ಈ ವರ್ಷವು…

*ತಾತೇನಹಳ್ಳಿಯಲ್ಲಿ  ಗ್ರಾಮ ವಾಸ್ತವ್ಯ.*

ಕೆಜಿಎಫ್:ಕಂದಾಯ ಇಲಾಖೆಯಿಂದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಗ್ರಾಮ ವಾಸ್ತವ್ಯವನ್ನು ತಾತೇನಹಳ್ಳಿ ಗ್ರಾಮದಲ್ಲಿ ನಡೆಸಲಾಯಿತು. ವೆಂಗಸಂದ್ರ ಗ್ರಾಪಂಯ ತಾತೇನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಸೇರಿದಂತೆ ತಾಲ್ಲೂಕಿನ ಎಲ್ಲಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮ ವಾಸ್ತವ್ಯ ನಡೆಯಿತು. ಗ್ರಾಮ ವಾಸ್ತವ್ಯದಲ್ಲಿ ಕೆರೆಯ ಒತ್ತುವರಿ…

*ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ.*

*ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ.* ಕೆಜಿಎಫ್: ಆಂದ್ರ ಗಡಿ ಭಾಗದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸುಮಾರು 30 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುತ್ತಿರುವ ಶ್ರೀ ವಿವೇಕಾನಂದ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಬೇತಮಂಗಲ ಹೋಬಳಿ ಎನ್.ಜಿ.ಹುಲ್ಕೂರು ಗ್ರಾಮದ ವಿವೇಕಾನಂದ ಗ್ರಾಮೀಣ ವಿದ್ಯಾ…

*ಕರ್ನಾಟಕ ಮೂಲ ನಿವಾಸಿಗಳ ಸಂಘದ ಪದಾಧಿಕಾರಿಗಳ ನೇಮಕ.*

ಕೆಜಿಎಫ್:ಕರ್ನಾಟಕ ಮೂಲ ನಿವಾಸಿಗಳ ಸಂಘದ ರಾಜ್ಯಾಧ್ಯಕ್ಷ ಚಳುವಳಿ ರಾಜಣ್ಣ ಅವರ ಸೂಚನೆಯಂತೆ ಜಿಲ್ಲಾಧ್ಯಕ್ಷ ನಾಗರಾಜ್ ನೇತೃತ್ವದಲ್ಲಿ ಕೆಜಿಎಫ್ ತಾಲ್ಲೂಕು ಸಂಘಕ್ಕೆ ಪದಾಧಿಕಾರಿಗಳನ್ನು ನೇಮಿಸಲಾಯಿತು. ಬೇತಮಂಗಲದ ಹಳೆಯ ಬಡಾವಣೆಯ ಶ್ರೀ ಸಂಗಮೇಶ್ವರ ಸ್ವಾಮಿ ದೇವಾಲಯದ  ಅವರಣದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಸಭೆ…

*ಸಂಸದರು ಶಾಸಕರ ನಡುವೆ ಮಾತಿನ ಚಕಮಕಿ.*

ಕೆಜಿಎಫ್:ನಗರದ ಸಲ್ಡಾನಾ ವೃತ್ತದಿಂದ ಆಂಡರ್‍ಸನ್‍ಪೇಟೆವರೆಗೆ ಡಬಲ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ರಸ್ತೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ಸಂಸದ ಎಸ್.ಮುನಿಸ್ವಾಮಿ ತೆರವುಗೊಳಿಸಲು ಹೋದಾಗ ಶಾಸಕಿ ರೂಪಕಲಾ ನಡುವೆ ಮಾತಿನ ಚಕಮಕಿ ನಡೆಯಿತು. ನಗರಸಭೆ, ಲೋಕೋಪಯೋಗಿ, ಬೆಸ್ಕಾಂ ಸೇರಿದಂತೆ…

*ಶ್ರೀಧರ್ ಬಾಬುರಿಂದ ಅಯ್ಯಪಲ್ಲಿ ಸರ್ಕಾರಿ ಶಾಲೆಗೆ ಟಿವಿ ವಿತರಣೆ.*

ಕೆಜಿಎಫ್:ಇಟ್ಟಿಗೆ ಕಾರ್ಖಾನೆ ಮಾಲೀಕ ಶ್ರೀಧರ್ ಬಾಬು ಗೊಲ್ಲಹಳ್ಳಿ ಗ್ರಾಪಂಯ ಅಯ್ಯಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅನುಕುಲಕ್ಕಾಗಿ ಉಚಿತವಾಗಿ ಬೃಹತ್ ಗಾತ್ರದ ಟಿವಿ ವಿತರಿಸಿದರು. ಶ್ರೀಧರ್ ಬಾಬು ಮಾತನಾಡಿ, ಸಣ್ಣ ವಯಸ್ಸಿನ ಮಕ್ಕಳು ಸುಲಭವಾಗಿ ಯಾವುದೇ ವಿಷಯವನ್ನು ಕಲಿಯಲು ಟಿವಿಯ ಸಹಾಯ…

You missed

error: Content is protected !!