• Sat. May 18th, 2024

ಕ್ರೈಂ….

  • Home
  • ಮರ್ಯಾದೆಗೇಡು ಹತ್ಯೆ:ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ.

ಮರ್ಯಾದೆಗೇಡು ಹತ್ಯೆ:ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ.

ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಕವನಾ (20) ಹತ್ಯೆಯಾದ ಯುವತಿ. ಆರೋಪಿ ಮಂಜುನಾಥ್(47) ಮಗಳನ್ನೇ…

ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು.

ಬಂಗಾರಪೇಟೆ:ತಾಲೂಕಿನ ಕೆಜಿಎಫ್ ರಸ್ತೆಯ ನೇರಳೆಕೆರೆ ಬಳಿ ಲಾರಿ ಹಿಂಬದಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಧೀರಜ್ (21)ಎಂದು ಗುರುತಿಸಲಾಗಿದೆ. ಮೃತನು ಕೆಜಿಎಫ್ ನಲ್ಲಿ  ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂದು…

NEWS CLICK:ನ್ಯೂಸ್ ಕ್ಲಿಕ್‌ ಪ್ರಕರಣ:ಸೀತಾರಾಂ ಯೆಚೂರಿ ನಿವಾಸದಲ್ಲಿ ಶೋಧ.

ನ್ಯೂಸ್ ಕ್ಲಿಕ್‌ ಪೋರ್ಟಲ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸೀತಾರಾಂ ಯೆಚೂರಿಯವರು ಮಾತನಾಡಿ ನನ್ನ ಮನೆಗೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ. ನನ್ನೊಂದಿಗೆ…

ಸಾಲಬಾಧೆಗೆ ಬೇಸತ್ತು ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ.

ತುಮಕೂರು:ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಲುಕಿ ತಂದೆ, ತಾಯಿ, ಮಗಳು ಮೃತಪಟ್ಟಿದ್ದಾರೆ. ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಲ್ಲಿ ನಿವೃತ್ತಿ…

ಆತ ನನ್ನ ಮಗನೇ ಇರಬಹುದು, ಗಲ್ಲಿಗೇರಿಸಿ:ಅತ್ಯಾಚಾರ ಆರೋಪಿಯ ತಂದೆ.

ಆತ ನನ್ನ ಮಗನಾಗಿರಬಹುದು. ಆದರೆ, ಆತ ಅಪರಾಧಿ. ಆತನನ್ನು ಗಲ್ಲಿಗೇರಿಸಿ ಎಂದು ಉಜ್ಜಯಿನಿಯಲ್ಲಿ ಬಾಲಕಿಯ ಅತ್ಯಾಚಾರ ಆರೋಪಿಯ ತಂದೆ ಹೇಳಿದ್ದಾರೆ. ಅಲ್ಲದೆ, ತನ್ನ ಮಗನ ಪರವಾಗಿ ನ್ಯಾಯಾಲಯದಲ್ಲಿ ಯಾರೂ ವಾದಿಸಬಾರದು ಎಂದು ಸ್ಥಳೀಯ ವಕೀಲರ ಸಂಘಕ್ಕೆ ಮನವಿ ಮಾಡಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ…

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನ:ದೂರು ದಾಖಲು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್​ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಖದೀಮ ಕಾಂಗ್ರೆಸ್ರ್ ಹಾಗೂ ಬಿಜೆಪಿ ಕಾರ್ಯಕರ್ತ ದಾವಣಗೆರೆ ಎಂಬ…

ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಆರೋಪಿಗಳ ಬಂಧನ.

ಕೆಜಿಎಫ್: ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಆರೋಪಿಗಳನ್ನು ಬಂಧಸಿ  ಸಶಸ್ತ್ರ ಕಾಯ್ದೆ ಅಡಿಯಲ್ಲಿ ನಾಡ ಬಂದೂಕು ವಶಪಡಿಸಿಕೊಂಡಿರುವ ಘಟನೆ ಆಂಡರ್ ಸನ್ ಪೇಟೆ ಸರಹದ್ದಿನಲ್ಲಿನ ನಡೆದಿದೆ.  ದಿನಾಂಕ:೨೪.೦೯.೨೦೨೩ ರಂದು ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಬಾಣಗಿರಿ ಗೊಲ್ಲಹಳ್ಳಿ ಗ್ರಾಮದ ಕೆರೆ ಕಟ್ಟೆಯ…

ಡ್ಯಾನ್ಸ್ ಕ್ಲಾಸ್ ಗೆ ಹೋಗಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ.

ಡ್ಯಾನ್ಸ್ ಕ್ಲಾಸ್ ಗೆ ಹೋಗಬೇಡ ಎಂದು ಪೋಷಕರು ಹೇಳಿದ ಕಾರಣಕ್ಕೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಮೃತ ದುರ್ದೈವಿ ಕೀರ್ತನ 18 ವರ್ಷ ಪಟ್ಟಣದ ಕೆ ಸಿ ರೆಡ್ಡಿ ಕಾಲೇಜಿನಲ್ಲಿ ಬಿಕಾಂ ಪದವಿ…

Prakash Raj:ನಟ ಪ್ರಕಾಶ್​ ರಾಜ್‌ಗೆ ಜೀವ ಬೆದರಿಕೆ, ವಿಕ್ರಮ್ ಟಿವಿ ವಿರುದ್ಧ FIR.

ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್​ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಪ್ರಕಾಶ್ ರಾಜ್…

ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ:ಮಹೇಶ್ ಹೆಗಡೆ ಬೆದರಿಕೆ, FIR ದಾಖಲು.

ಸಂಘಪರಿವಾರದಲ್ಲಿ ಗುರುತಿಸಿಕೊಂಡು, ಪೋಸ್ಟ್‌ ಕಾರ್ಡ್‌ ಎಂಬ ಫೇಸ್‌ಬುಕ್ ಪೇಜ್ ನಡೆಸುತ್ತಿರುವ ಹಿಂದುತ್ವ ಮುಖಂಡ ಮಹೇಶ್ ವಿಕ್ರಮ್ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವರಿಗೆ ಬೆದರಿಕೆ ಹಾಕಿದ್ದಲ್ಲದೇ, ಮಾನಹಾನಿಕಾರ ಕಾಮೆಂಟ್ ಹಾಕಿದ್ದಾರೆ ಎಂದು ಅವರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.…

You missed

error: Content is protected !!