ಕೋಲಾರ I ೫೫ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನವಾದ ಭವ್ಯ ರಥಕ್ಕೆ ಚಾಲನೆ ಸುಗಟೂರಿನಲ್ಲಿ ವೈಭವದ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ
ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಇತಿಹಾಸ ಪ್ರಸಿದ್ದ ಕೋದಂಡ ರಾಮಸ್ವಾಮಿಯ ಬ್ರಹ್ಮ ರಥೋತ್ಸವ ಈ ಬಾರಿ ಅತ್ಯಂತ ವೈಭವದಿಂದ ನಡೆದಿದ್ದು, ಸುಮಾರು ೫೫ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ ೩೬ ಅಡಿ ಎತ್ತರದ ಸುಂದರ ಹೊಸ ರಥಕ್ಕೆ ಚಾಲನೆ ನೀಡಿದ್ದು, ಸಹಸ್ರಾರು…
ಕೋಲಾರದಲ್ಲಿ ಮಾ.15 ಪ್ರಬುದ್ಧ ಭಾರತಕ್ಕಾಗಿ ಸಮಾವೇಶ-ಹೆಣ್ಣೂರು ಶ್ರೀನಿವಾಸ್
ಸಂವಿಧಾನದ ಮೂಲ ಆಶಯವಾದ ಸಾರ್ವಭೌಮ ಸಮಾಜವಾದಿ, ಧರ್ಮನಿರಪೇಕ್ಷ,ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಭಾಗ ಮಟ್ಟದ ಪ್ರಬುದ್ಧ ಭಾರತಕ್ಕಾಗಿ ಬೃಹತ್ ಸಮಾವೇಶವನ್ನು ಇದೇ ತಿಂಗಳ 15 ರ ಬುಧವಾರ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್…
*ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಟೀಕಿಸುವವರಿಗೆ ಮೇ ತಿಂಗಳಲ್ಲಿನ ಫಲಿತಾಂಶವೇ ಉತ್ತರವಾಗಬೇಕು-ಬ್ಯಾಲಹಳ್ಳಿ ಗೋವಿಂದಗೌಡ*
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಬೆನ್ನಲ್ಲೇ ದಾರಿ ಹೋಕರು ಟೀಕೆ ಮಾಡಲು ಹೊರಟಿದ್ದಾರೆ. ಅವರಿಗೆಲ್ಲ ಮೇ ತಿಂಗಳಲ್ಲಿನ ಫಲಿತಾಂಶವೇ ಉತ್ತರವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ತಾಲೂಕಿನ ಮಡಿವಾಳ ಗ್ರಾಮದಲ್ಲಿ ಶುಕ್ರವಾರ ನಡೆದ…
ಮಹಿಳೆಗೆ ನಿಂದಿಸಿ ಅವಮಾನ ಮಾಡಿರುವ ಸಂಸದ ಮುನಿಸ್ವಾಮಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಇಲ್ಲವೇ ರಾಜೀನಾಮೆ ನೀಡಬೇಕು:: ಡಾ.ಪುಷ್ಪ ಅಮರನಾಥ್
ಒಬ್ಬ ಬಡ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಬಿ.ಜೆ.ಪಿ ಸಂಸದ ಎಸ್.ಮುನಿಸ್ವಾಮಿ ನಿಜವಾಗಿಯೂ ಮಹಿಳೆಯರ ಮೇಲೆ ಗೌರವ ಇದ್ದರೆ ನೊಂದ ಮಹಿಳೆ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಇಲ್ಲವೇ ರಾಜೀನಾಮೆ ನೀಡಬೇಕು ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ…
ಅನಧಿಕೃತವಾಗಿ ಆಹಾರಧಾನ್ಯಗಳನ್ನು ಶೇಖರಣೆ ಮಾಡಿರುವ ಹಿನ್ನಲೆ ಮೂರು ಜನರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ರೀತ್ಯಾ ಪ್ರಕರಣ ದಾಖಲು
ಕೋಲಾರ ತಾಲ್ಲೂಕಿನ ಹೋಳೂರು ಹೋಬಳಿ ಬ್ಯಾಲಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ಆಹಾರಧಾನ್ಯಗಳನ್ನು ಶೇಖರಣೆ ಮಾಡಿರುವುದನ್ನು ಪರಿಶೀಲಿಸಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಮೂರು ಜನರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ವೆಂಕಟ್ರಾಜಾ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ…
*ಯಾರೇ ತೊಂದರೆ ನೀಡಿದರು ಬಡವರಿಗೆ ಆಹಾರಕಿಟ್ ಸೇರಲಿವೆ:ರೂಪಕಲಾ.*
ಕೆಜಿಎಫ್:ಯುಗಾಧಿ ಹಬ್ಬದ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿನ ಬಡ ಕುಟುಂಬಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 60 ಸಾವಿರಕ್ಕೂ ಹೆಚ್ಚು ಆಹಾರ ಕಿಟ್ಗಳನ್ನು ವಿತರಿಸಲಿದ್ದು, ಈ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ತೊಂದರೆ ನೀಡಲು ಯತ್ನಿಸುತ್ತಿದ್ದಾರಾದರೂ ಎಲ್ಲಾ ಕುಟುಂಬಗಳಿಗೆ ಕಿಟ್ಗಳನ್ನು ಕಾರ್ಯಕರ್ತರು ತಲುಪಿಸಲಿದ್ದಾರೆ ಎಂದು ಶಾಸಕಿ ಡಾ.ರೂಪಕಲಾ…
*ಶಾಸಕಿ ಹಂಚಲಿರುವ ಆಹಾರ ಕಿಟ್ ಗಳ ಬಗ್ಗೆ ತನಿಖೆಯಾಗಲಿ:ಮೋಹನಕೃಷ್ಣ.*
ಕೆಜಿಎಫ್:ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಕ್ಷೇತ್ರದಲ್ಲಿ ಆಹಾರ ಕಿಟ್ ಹಂಚಲು ತಯಾರಿ ನಡೆಸಿದ್ದು, ಅಧಿಕಾರಿಗಳು ಸೂಕ್ತವಾಗಿ ತನಿಖೆ ಮಾಡಿ ಈ ಕಿಟ್ಗಳಿಗೆ ಹಣ ಎಲ್ಲಿಂದ ಬಂತು ಯಾರೆಲ್ಲ ಈ ಅನಧಿಕೃತ ಕಿಟ್ ಸರಬರಾಜಿನಲ್ಲಿದ್ದಾರೆಂದು ತನಿಖೆ ಮಾಡಿ ತಪಿತಸ್ಥತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು…
*ಸಂಕುಚಿತ ಮನೋಭಾವದಿಂದ ಸಮಾಜಕ್ಕೆ ಮಾರಕ:ಸಿಡಿಪಿಒ ಮುನಿರಾಜು.*
ಬಂಗಾರಪೇಟೆ:ನಾಗರಿಕತೆ ಬೆಳೆದಂತೆ ಮಾನವ ವಿಶಾಲಮನೋಭಾವವನ್ನು ಮರೆತು ಸಂಕುಚಿತ ಮನೋಭಾವವನ್ನು ಹೊಂದುತ್ತಿದ್ದು, ಇದರ ಪರಿಣಾಮವಾಗಿ ಮಾನವೀಯ ಮೌಲ್ಯಗಳು ಕಣ್ಣರೆಯಾಗಿ ಇದು ಸಮಾಜಕ್ಕೆ ಮಾರಕವಾಗಿ ಪರಿಣಮಿಸಿದೆ ಎಂದು ಸಿಡಿಪಿಓ ಮುನಿರಾಜು ಕಲವಳ ವ್ಯಕ್ತಪಡಿಸಿದರು. ಅವರು ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ, ಸಾಮಾಜಿಕ ನ್ಯಾಯ ಮತ್ತು…
ಹಣೆಗೆ ಕುಂಕುಮ ಇಟ್ಟಿಲ್ಲವೆಂದು ಬಡ ಮಹಿಳೆಯನ್ನು ಸಾರ್ವಜನಿಕವಾಗಿ ನಿಂದಿಸಿರುವುದು ಸಂವಿಧಾನಕ್ಕೆ ಅಪಚಾರ – ಲಕ್ಷ್ಮೀನಾರಾಯಣ (ಲಚ್ಚಿ) ಖಂಡನೆ
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನಕ್ಕೆ ಅಪಚಾರವಾಗುವಂತೆ ತಮ್ಮ ಸ್ಥಾನದ ಘನತೆಯನ್ನು ಮರೆತು ಬೇಜವಾಬ್ದಾರಿತನದಿಂದ ಮಹಿಳೆಯನ್ನು ನಿಂದಿಸಿರುವ ಸಂಸದ ಎಸ್.ಮುನಿಸ್ವಾಮಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ (ಲಚ್ಚಿ) ಆಗ್ರಹಿಸಿದ್ದಾರೆ. ಕೋಲಾರದಲ್ಲಿ ನಡೆದ…
ಬೆ.ವಿ.ವಿ.ಯಿಂದ ಬಾಗೇಪಲ್ಲಿ ಪಬ್ಲಿಕ್ ಶಾಲೆ ಅಭಿವೃದ್ದಿಗೆ ೧ ಕೋ.ರೂ ಯೋಜನೆ ಬೆಂಗಳೂರು ಉತ್ತರ ವಿವಿಯಿಂದ ಸರ್ಕಾರಿ ಶಾಲೆ ದತ್ತು- ಪ್ರೊ.ನಿರಂಜನ
ಕೋಲಾರ ಪ್ರಾಥಮಿಕ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ದಿಪಡಿಸಲು ರಾಜ್ಯ ಸರ್ಕಾರ ನೀಡಿರುವ ಸೂಚನೆಯಂತೆ ಕೋಲಾರದ ಬೆಂಗಳೂರು ಉತ್ತರ ವಿವಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಪಬ್ಲಿಕ್ ಶಾಲೆಯನ್ನು ದತ್ತುಪಡೆದಿದ್ದು, ವಿವಿಯ ೧೦ ಲಕ್ಷ ಸೇರಿದಂತೆ ದೆಹಲಿಯ ಸೆಹಗಲ್ ಫೌಂಡೇಷನ್ ಸಹಯೋಗದಲ್ಲಿ ೧ ಕೋಟಿ…